ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಂಡ್ಯ ಜಿಲ್ಲೆಯಲ್ಲಿ ದಿಕ್ಕೆಟ್ಟಿದ್ದ ‘ಜೆಡಿಎಸ್’ಗೆ ಎಚ್ಡಿ ಕುಮಾರಸ್ವಾಮಿ ‘ಆಸರೆ’..!
Jun 06 2024, 12:30 AM IST
೨೦೧೯ರ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ಆರಂಭವಾದ ಜೆಡಿಎಸ್ ಪತನ ಇಲ್ಲಿಯವರೆಗೆ ಮುಂದುವರೆದಿತ್ತು. ೨೦೨೪ರಲ್ಲಿ ಮಂಡ್ಯ ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್.ಡಿ.ಕುಮಾರಸ್ವಾಮಿ ಪ್ರಚಂಡ ಜಯಭೇರಿ ಬಾರಿಸಿರುವುದು ಸ್ಥಳೀಯ ಜೆಡಿಎಸ್ ನಾಯಕರಿಗೆ ಹೊಸ ಶಕ್ತಿಯನ್ನು ತಂದುಕೊಟ್ಟಿದೆ. ಮುಖಂಡರು-ಕಾರ್ಯಕರ್ತರಲ್ಲಿ ರಣೋತ್ಸಾಹ ಮೂಡಿಸಿದೆ.
ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಗೆ ಗೆಲುವು ಸಮರ್ಪಣೆ: ಬಿ.ವೈ.ರಾಘವೇಂದ್ರ
Jun 05 2024, 12:31 AM IST
ಚುನಾವಣೆ ಕ್ಷೇತ್ರದಲ್ಲಿ ಬಂದ ಎಲ್ಲ ಅಪಪ್ರಚಾರಕ್ಕೆ ಮತದಾರರು ಸ್ಪಷ್ಟ ಉತ್ತರ ಕೊಟ್ಟು, ದೇಶದ ಅಭಿವೃದ್ಧಿಗೆ ಹೆಚ್ಚಿನ ಶಕ್ತಿ ನೀಡಿದ್ದಾರೆ. ನನ್ನನ್ನು ಜಿಲ್ಲೆಯ ಜನರು ಮತ್ತೊಮ್ಮೆ ಆಯ್ಕೆ ಮಾಡಿದ್ದಾರೆ. ನಾನು ಜೀವನ ಪೂರ್ತಿ ಜನರ ಸೇವೆ ಮಾಡಿದರೂ ಅವರ ಋಣ ತೀರಿಸಲು ಸಾಧ್ಯವಿಲ್ಲ. ಶಿವಮೊಗ್ಗದ ಬಿಜೆಪಿ ಸಂಘಟನೆ ಶಕ್ತಿಯಿಂದ ನಾನು ಗೆದ್ದಿದ್ದೇನೆ.
ಶ್ರೇಯಸ್ ಪಟೇಲ್ ಲೋಕಸಭೆಯಲ್ಲಿ ಗೆಲುವು: ಹೊಳೆನರಸೀಪುರದಲ್ಲಿ ಸಂಭ್ರಮದ ವೇಳೆ ಕಾಂಗ್ರೆಸ್-ಜೆಡಿಎಸ್ ಜಟಾಪಟಿ
Jun 05 2024, 12:30 AM IST
ಹೊಳೆನರಸೀಪುರ ಪಟ್ಟಣದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಜಟಾಪಟಿಯಿಂದಾಗಿ ಬಿಗುವಿನ ವಾತಾವಾರಣ ನಿರ್ಮಾಣವಾಗಿದ್ದು, ಕೋಪೋದ್ರಿಕ್ತ ಕಾರ್ಯಕರ್ತರನ್ನು ನಿಯಂತ್ರಿಸುವಲ್ಲಿ ಪೊಲೀಸರು ಹೈರಾಣಾಗಿದ್ದಾರೆ.
ಡಿಕೆಶಿ ವಿರುದ್ಧ ಜೆಡಿಎಸ್ ಪ್ರತಿಭಟನೆ
May 31 2024, 02:16 AM IST
ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಲೂಟಿ ಆರೋಪ ಕೇಳಿಬಂದಿದ್ದು, ಡಿಕೆಶಿ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಿದೆ.
ಪರಿಷತ್ ಚುನಾವಣೆ: ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಭೆ
May 30 2024, 12:48 AM IST
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮಂಡಲ ಬಿಜೆಪಿ ವತಿಯಿಂದ ಕೊಡವ ಸಮಾಜ ಸಭಾಂಗಣದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿದರು.
ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಮತ ನೀಡಲು ಮನವಿ
May 30 2024, 12:46 AM IST
ಕಡೂರು, ಭೋಜೇಗೌಡರು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಿದ್ದರು. ಧನಂಜಯ ಸರ್ಜಿಯವರು ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ಸಾರ್ವಜನಿಕರ ಸೇವೆ ಮಾಡಲು ಮುಂದೆ ಬಂದಿದ್ದಾರೆ. ಹಾಗಾಗಿ ಅವರಿಗೆ ಮತ ನೀಡಿ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಹೇಳಿದರು.
ಕೋಲಾರ - ಜಿಲ್ಲಾಡಳಿತ ವ್ಯವಸ್ಥೆ ಕುಸಿತ: ಜೆಡಿಎಸ್ ಆರೋಪ
May 27 2024, 01:02 AM IST
ಪಶು ಆಹಾರಗಳಾದ ಬೂಸ, ಚಕ್ಕೆ, ಒಕ್ಕೂಟದಿಂದ ನೀಡುವ ಪೌಷ್ಟಿಕ ಆಹಾರ ಬೆಲೆ ಏರಿಕೆಯಾಗುತ್ತಲೆ ಇದೆ, ಇದರ ನಿಯಂತ್ರಣ ಇಲಾಖಾಧಿಕಾರಿಗಳಿಗೆ ಬರುವುದಿಲ್ಲ ಎಂದು ಹೇಳುತ್ತಾರೆ, ಸರ್ಕಾರ ವ್ಯಾಪಾರಸ್ಥರ ಪರವಾಗಿ ನಿಂತಿದೆ.
ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಬಗ್ಗೆ ಕಾಂಗ್ರೆಸ್ನಿಂದ ಅವಾಂತರ ಸೃಷ್ಟಿ
May 26 2024, 01:33 AM IST
ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಆಗಬಾರದು ಎನ್ನುವ ಉದ್ದೇಶದಿಂದಲೇ ಕಾಂಗ್ರೆಸ್ ರಾಜ್ಯದಲ್ಲಿ ಅವಾಂತರಗಳನ್ನು ಸೃಷ್ಟಿಸುತ್ತಿದೆ. ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದರು.
ಮೇಲ್ಮನೆ: ಇಂದು ಬಿಜೆಪಿ, ಜೆಡಿಎಸ್ ಸಮನ್ವಯ ಸಭೆ
May 26 2024, 01:33 AM IST
ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಪದವೀಧರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಅ.ದೇವೇಗೌಡ ಪರ ಪ್ರಚಾರ ಕೈಗೊಳ್ಳಲು ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷಗಳ ಸಮನ್ವಯ ಸಭೆ ಭಾನುವಾರ ನಡೆಯಲಿದೆ.
ಪೆನ್ಡ್ರೈವ್ ಪ್ರಕರಣದಲ್ಲಿ ಜೆಡಿಎಸ್ ಮುಗಿಸುವ ಹುನ್ನಾರ: ಜೆಡಿಎಸ್ ಮುಖಂಡ
May 25 2024, 01:40 AM IST
ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಹಗರಣ ಮುಂದಿಟ್ಟುಕೊಂಡು ಜೆಡಿಎಸ್ ಪಕ್ಷವನ್ನು ಮುಗಿಸಲು ಕಾಂಗ್ರೆಸ್ ಪಕ್ಷ ಹೊಂಚು ಹಾಕುತ್ತಿದೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ತೊ.ಚ ಅನಂತಸುಬ್ಬರಾವ್ ಆರೋಪಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
< previous
1
...
8
9
10
11
12
13
14
15
16
...
24
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್