• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

Apr 28 2024, 01:22 AM IST
ಒಂದೆರೆಡು ದಿನಗಳಲ್ಲಿ ಪೊಲೀಸರ ಕ್ರಮ ಗಮನಿಸಿ ಸೋಮವಾರದಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೃಷ್ಣಾರೆಡ್ಡಿ ಭೇಟಿ ಮಾಡಲಿದ್ದಾರೆ. ನ್ಯಾಯ ದೊರೆಯದಿದ್ದಲ್ಲಿ ಸೋಮವಾರ ಕೆಂಚರ‍್ಲಹಳ್ಳಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ

28 ಕ್ಷೇತ್ರಗಳಲ್ಲೂ ಬಿಜೆಪಿ- ಜೆಡಿಎಸ್‌ ಮೈತ್ರಿ ಜಯಭೇರಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

Apr 24 2024, 02:26 AM IST
ಶಿಕಾರಿಪುರದಲ್ಲಿ ಮಂಗಳವಾರ ನಡೆದ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿ ರಥೋತ್ಸವದಲ್ಲಿ ಮಾಜಿ ಸಿ.ಎಂ.ಯಡಿಯೂರಪ್ಪ ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರ ಹಾಗೂ ಕುಟುಂಬವರ್ಗ ಪಾಲ್ಗೊಂಡಿದ್ದರು.

ಸ್ಟಾರ್‌ ಚಂದ್ರು ಪರ ಪ್ರಚಾರ: ಜೆಡಿಎಸ್‌ ಕಾರ್ಯಕರ್ತರಿಂದ ಅಪ್ಪ, ಮಗನ ಮೇಲೆ ಹಲ್ಲೆ

Apr 24 2024, 02:24 AM IST
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಗ್ರಾಮದ ಮತಪ್ರಚಾರ ನಡೆಸುತ್ತಿದ್ದ ಒಂದೇ ಕುಟುಂಬದ ಅಪ್ಪ ಮತ್ತು ಮಗನ ಮೇಲೆ ಅದೇ ಗ್ರಾಮದ ಜೆಡಿಎಸ್ ಬೆಂಬಲಿಗರು ಹಲ್ಲೆ ನಡೆಸಿದ್ದು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೈ ತೊರೆದು ಜೆಡಿಎಸ್‌ ಸೇರಿದ ದಲಿತ ಮುಖಂಡರು

Apr 22 2024, 02:01 AM IST
ರಾಮನಗರ ದಲಿತರ ಬಗೆಗೆ ಹೊಂದಿರುವ ನಿರ್ಲಕ್ಷ್ಯ ಭಾವನೆ ಹಾಗೂ ಆ ಪಕ್ಷದ ನಾಯಕರ ನಡವಳಿಕೆಯಿಂದ ಬೇಸತ್ತು ಅನೇಕ ಮುಖಂಡರು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾಧ್ಯಕ್ಷ ಅಂಜನಾಪುರ ವಾಸು ಮತ್ತು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಕೊತ್ತೀಪುರ ಗೋವಿಂದರಾಜು ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾದರು.

ಕೋಲಾರ: ಜೆಡಿಎಸ್‌ ಪರ ಕಾಂಗ್ರೆಸ್‌ನ ಮುಖಂಡ ಪ್ರಚಾರ

Apr 21 2024, 02:25 AM IST

ರಾಜ್ಯದಲ್ಲಿ ನೀಡಿರುವ 5 ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರನ್ನು ಸೋಂಬೇರಿಗಳನ್ನಾಗಿ ಕಾಂಗ್ರೇಸ್ ಸರ್ಕಾರ ಮಾಡಲು ಹೊರಟಿದ್ದಾರೆ. ಇದರಿಂದ ರಾಜ್ಯದ ಆರ್ಥಿಕ ವ್ಯವಸ್ಥೆಗೆ ಪೆಟ್ಟು ಬೀಳುತ್ತದೆ,

ಕೋಲಾರ: ಜೆಡಿಎಸ್‌ ಅಭ್ಯರ್ಥಿಗೆ ಬಲಗೈ ಬೆಂಬಲ

Apr 21 2024, 02:24 AM IST
ಬಲಗೈ ಸಮುದಾಯದವರನ್ನು ಸ್ಥಳೀಯ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಕಡೆಗಣಿಸುತ್ತಿದ್ದಾರೆಂದು ಆರೋಪಿಸಿರುವ ಬಲಗೈ ಸಮುದಾಯದ ಮುಖಂಡರು ಸಭೆ ನಡೆಸಿ ಎಲ್ಲರ ತೀರ್ಮಾನದಂತೆ ಚುನಾವಣೆಯಲ್ಲಿ ಜೆಡಿಎಸ್‌ ಬೆಂಬಲಿಸಲು ತೀರ್ಮಾನಿಸಿದ್ದಾರೆ.

ಬಿಜೆಪಿ ಬಿ-ಟೀಂ ‘ಜೆಡಿಎಸ್‌’ ಎನ್ನುವುದು ಸತ್ಯವಾಯ್ತು: ರಾಹುಲ್‌ ಗಾಂಧಿ

Apr 18 2024, 02:26 AM IST

ರಾಜಕೀಯ ಎನ್ನುವುದು ಚದುರಂಗದಾಟ ಎಂದು ಕೆಲವರು ಭಾವಿಸಿದ್ದಾರೆ.   ಇಂದಿರಾಗಾಂಧಿ ಅವರು ಈ ರೀತಿಯ ರಾಜಕೀಯ ಮಾಡಲಿಲ್ಲ. ಯಾವುದೇ ಭಯ ಇಲ್ಲದೇ ಸಮಾಜದ ಹುಳುಕು, ತಾರತಮ್ಯ, ಅನ್ಯಾಯವನ್ನು ಜನರಿಗೆ ತಿಳಿಸಬೇಕು. ಅನ್ಯಾಯದ ಬಗ್ಗೆ ಪ್ರಶ್ನಿಸಿದರೆ ನಮ್ಮ ಮೇಲೆ ದಾಳಿ, ದೌರ್ಜನ್ಯ ಆಗಬಹುದು.

ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್‌ ಶಾಸಕ ಕಂದಕೂರು ಬೆಂಬಲ

Apr 18 2024, 02:19 AM IST
ಬಿಜೆಪಿ - ಜೆಡಿಎಸ್‌ ಮೈತ್ರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಜಿಲ್ಲೆಯ ಗುರುಮಠಕಲ್ ಶಾಸಕ, ಜೆಡಿಎಸ್‌ನ ಶರಣಗೌಡ ಕಂದಕೂರು ಅವರ ಮನವೊಲಿಸುವಲ್ಲಿ ಬಿಜೆಪಿ ರಾಜ್ಯ ನಾಯಕರು ಯಶಸ್ವಿಯಾಗಿದ್ದು, ಮೈತ್ರಿ ಅಭ್ಯರ್ಥಿಗಳ ಬೆಂಬಲಕ್ಕೆ ಶಾಸಕ ಕಂದಕೂರು ಒಪ್ಪಿದ್ದಾರೆ.

ಎಸ್‌ಡಿಪಿಐ ಬಳಿಕ ಬಿಜೆಪಿ ಜತೆ ಮೈತ್ರಿ: ಜೆಡಿಎಸ್‌ ನಿರುತ್ಸಾಹ!

Apr 16 2024, 01:04 AM IST
2014ರಲ್ಲಿ ಎಸ್‌ಡಿಪಿಐನಿಂದ ಹನೀಫ್‌ ಖಾನ್‌ ಕೊಡಾಜೆ ಸ್ಪರ್ಧಿಸಿದ್ದರು. ಆಗ ಜೆಡಿಎಸ್‌ ತನ್ನ ಅಭ್ಯರ್ಥಿಯನ್ನೇ ನಿಲ್ಲಿಸದೆ ಎಸ್‌ಡಿಪಿಐ ಪರವಾಗಿ ಪ್ರಚಾರ ಕಾರ್ಯ ನಡೆಸಿತ್ತು. ಈ ಬಾರಿ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಜತೆ ಜೆಡಿಎಸ್‌ ಮೈತ್ರಿಯಾಗಿ ಹಲವು ಸಮಯವೇ ಕಳೆದಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಇನ್ನೂ ಫೀಲ್ಡಿಗೇ ಇಳಿದಿಲ್ಲ.

ಚನ್ನರಾಯಪಟ್ಟಣ : ಕಾಂಗ್ರೆಸ್‌ ತೊರೆದು ನೂರಾರು ಮಂದಿ ಜೆಡಿಎಸ್‌ ಸೇರಿದ ಸೇರ್ಪಡೆ

Apr 15 2024, 01:23 AM IST
ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮತ್ತು ಗ್ರಾಮ ಪಂಚಾಯತಿ ಹಾಲಿ ಉಪಾಧ್ಯಕ್ಷ ಹಾಗೂ ಸದಸ್ಯರು ಕಾಂಗ್ರೆಸ್ ಪಕ್ಷವನ್ನು ತೊರೆದು ಗೌಡಗೆರೆ ಗ್ರಾಮದ ಮುಖಂಡ ಪ್ರಕಾಶ್ ಮತ್ತು ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಟರಾಜ್ ಜೆಡಿಎಸ್‌ ಸೇರಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 26
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved