ಉಪಚುನಾವಣೆಯಲ್ಲಿ ಮತದಾರರು ಬಿಜೆಪಿ, ಜೆಡಿಎಸ್ ಗೆ ಪಾಠ ಕಲಿಸಿದ್ದಾರೆ: ಟಿ.ಡಿ.ರಾಜೇಗೌಡ
Nov 25 2024, 01:06 AM ISTನರಸಿಂಹರಾಜಪುರ, ಬಿಜೆಪಿ ಮತ್ತು ಜೆಡಿಎಸ್ ನವರು ರಾಜ್ಯದ ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಮಾಡಿದ ಅಪಪ್ರಚಾರಕ್ಕೆ ಮೂರು ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಪಕ್ಷಕ್ಕೆ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.