ಜೈನ ಸಿದ್ಧಾಂತದ ದಶಧರ್ಮಗಳ ಆಚರಣೆ ಕರ್ತವ್ಯವಾಗಬೇಕು: ಡಾ. ಮೋಹನ್ ಆಳ್ವ
Feb 24 2024, 02:31 AM ISTಮಹಾಮಸ್ತಕಾಭಿಷೇಕದ ಎರಡನೇ ದಿನವಾದ ಶುಕ್ರವಾರ ನಿತ್ಯ ವಿಧಿ ಸಹಿತ ಮೃತ್ತಿಕ ಸಂಗ್ರಹಣ, ಅಂಕುರಾರ್ಪಣೆ,ಪಂಚ ಕಲ್ಯಾಣ ಮಂಟಪ ಪ್ರವೇಶ, ಯಕ್ಷರಾಧನಾ ಪೂರ್ವಕ ಯಕ್ಷ ಪ್ರತಿಷ್ಠೆ, ಮಧ್ಯಾಹ್ನ ಧ್ವಜಾರೋಹಣ ಸಂಜೆ ಬ್ರಹ್ಮಸ್ಥಂಭದ ಬ್ರಹ್ಮ ಯಕ್ಷ ಪ್ರತಿಷ್ಠೆ, ಅಗ್ರೋದಕ ಮೆರವಣಿಗೆ ಸಹಿತ 108 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ ಹಾಗೂ ಇನ್ನಿತರ ವೈದಿಕ ಕಾರ್ಯಕ್ರಮಗಳು ನಡೆದವು.