ಶಾಂತಿನಾಥರ ಮಸ್ತಕಾಭಿಷೇಕ ಜಾತ್ರೆಯಾಗಬೇಕು: ಶ್ರವಣಬೆಳಗೂಳ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
Jan 30 2024, 02:06 AM ISTಹಳೇಬೀಡಿನ ಬಸ್ತಿಹಳ್ಳಿಯ ಶಾಂತಿನಾಥ ಸ್ವಾಮಿಯ ಮಸ್ತಕಾಭಿಷೇಕ ಮುಂದಿನ ವರ್ಷದಿಂದ ಮತ್ತಷ್ಟು ವೈಭವದಿಂದ ನಡೆಯಲಿದೆ. ಮಸ್ತಕಾಭಿಷೇಕದ ಅಂಗವಾಗಿ ಆರಾಧನೆ, ಗ್ರಾಮದಲ್ಲಿ ಉತ್ಸವವನ್ನು ನಡೆಸಬೇಕು. ಶಾಂತಿನಾಥ ಸ್ವಾಮಿ ಮಸ್ತಕಾಭಿಷೇಕ ಊರಿನ ಜಾತ್ರೆಯಂತಾಗಬೇಕು ಎಂದು ಶ್ರವಣಬೆಳಗೊಳ ಜೈನ ಮಠದ ಅಭಿನವ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.