ಜೈನ ಪರಂಪರೆಗಳ ಕುರಿತು ನಿಖರ ಅಧ್ಯಯನ ನಡೆಯಲಿ
Jan 12 2024, 01:46 AM ISTಜೈನ ಧರ್ಮ ಕರ್ನಾಟಕಕ್ಕೆ ಉತ್ತರ ಭಾರತದಿಂದ ಬಂದದ್ದು, ಆದರೆ ಕರ್ನಾಟಕದಲ್ಲಿ ಜೈನ ಧರ್ಮದ ಪ್ರಯೋಗಗಳು ಉತ್ತರ ಭಾರತಕ್ಕಿಂತ ಭಿನ್ನವಾಗಿವೆ. ಒಂದು ಅಂದಾಜಿನ ಪ್ರಕಾರ 450ಕ್ಕೂ ಹೆಚ್ಚು ಕವಿಗಳು 520ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ಪ್ರತಿಯೊಂದು ಕೃತಿಯೂ ತನ್ನದೇ ವೈಶಿಷ್ಟ್ಯತೆ ಹೊಂದಿದೆ.