ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಗ್ರಾಪಂಗೆ ಆಯ್ಕೆಯಾಗಿದ್ದ ಮಹಿಳೆಗೆ ೭ ವರ್ಷ ಜೈಲು
Oct 13 2023, 12:15 AM ISTಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿದ್ದ ಗುತ್ತಲ ಗ್ರಾಮದ ಆರೋಪಿ ಮುಕ್ತಾಬಾಯಿ ರಂಗಪ್ಪ ಬೀಸೆ ಎಂಬ ಮಹಿಳೆ ಹಾಗೂ ಸಹಾಯ ಮಾಡಿದ ಭರಡಿ ಗ್ರಾಮದ ಮಾರುತಿ ಹನುಮಂತಪ್ಪ ಕಿಳ್ಳಿಕ್ಯಾತರಗೆ ೭ ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹೩೭ ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.