ಜಾತಿ, ಧರ್ಮ, ಭಾಷೆ ಬಗ್ಗೆ ದ್ವೇಷ ಮಾತಾಡಿದ್ರೆ 3 ವರ್ಷ ಜೈಲು : ಅಧಿವೇಶನದಲ್ಲಿ ಹೊಸ ವಿಧೇಯಕ
Feb 07 2025, 02:02 AM ISTರಾಜ್ಯದಲ್ಲಿ ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣ ಮಾಡುವುದನ್ನು ನಿಯಂತ್ರಿಸಲು ಮುಂದಿನ ಬಜೆಟ್ ಅಧಿವೇಶನದಲ್ಲಿ ಹೊಸ ವಿಧೇಯಕ ಮಂಡಿಸಲು ಕಾನೂನು ಇಲಾಖೆ ಸಿದ್ಧತೆ ನಡೆಸಿದೆ.