ವ್ಯಕ್ತಿಗೆ ಚಾಕುವಿನಿಂದ ಇರಿದು, ಕೊಲೆ ಯತ್ನ ಅಪರಾಧಿಗೆ ಜೈಲು
Sep 15 2024, 02:06 AM ISTಕೊಟ್ಟಿದ್ದ ಸಾಲ ವಾಪಸ್ ಕೇಳಿದ್ದಕ್ಕೆಜಾತಿ ನಿಂದನೆ ಮಾಡಿ, ಅವಾಚ್ಯವಾಗಿ ನಿಂದಿಸಿ, ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಅಪರಾಧಿಗೆ 2 ವರ್ಷ 6 ತಿಂಗಳು ಕಾರಾಗೃಹ ಶಿಕ್ಷೆ ಹಾಗೂ ₹12 ಸಾವಿರ ದಂಡ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.