ಅಪ್ರಾಪ್ತೆಗೆ ಪೀಡಿಸಿ, ಬೆದರಿಕೆ: ಅಪರಾಧಿಗೆ 6 ತಿಂಗಳ ಜೈಲು
Aug 04 2024, 01:16 AM ISTಅಪ್ರಾಪ್ತೆಗೆ ಪೀಡಿಸಿ, ಚುಡಾಯಿಸಿ ಮಾನಹಾನಿ ಮಾಡಿದ್ದಲ್ಲದೇ, ಮುಖಕ್ಕೆ ಆ್ಯಸಿಡ್ ಹಾಕುವುದಾಗಿ ಪ್ರಾಣ ಬೆದರಿಕೆ ಹಾಕಿದ್ದ ಅಪರಾಧಿಗೆ 6 ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.