ಮಾವನ ಕೊಂದ ಸೊಸೆಗೆ 4 ವರ್ಷ ಜೈಲು, ₹10 ಸಾವಿರ ದಂಡ
Mar 29 2024, 12:46 AM ISTಕೆಟ್ಟ ದೃಷ್ಟಿಯಿಂದ ನೋಡುತ್ತಾನೆಂದು ತನ್ನ ಮಾವನ ಮೇಲೆಯೇ ಬಿಸಿನೀರು, ಕಾರದ ಪುಡಿ ಎರಚಿ, ವೇಲ್‌ನಿಂದ ಬಿಗಿದು, ಒನಕೆಯಿಂದ ತಲೆ ಹಿಂಭಾಗಕ್ಕೆ ಹೊಡೆದು ಕೊಲೆ ಮಾಡಿದ್ದ ಸೊಸೆ ಅಪರಾಧಿ ಎಂದು ಸಾಬೀತಾಗಿದ್ದು, 4 ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಾವಣಗೆರೆಯಲ್ಲಿ ತೀರ್ಪು ನೀಡಿದೆ.