• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಯನಾಡಿಗೆ ₹15 ಕೋಟಿ, 300 ಮನೆ ನಿರ್ಮಾಣ: ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್‌ ಆಫರ್‌

Aug 09 2024, 12:32 AM IST
ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ವಂಚಕ ಸುಕೇಶ್‌ ಚಂದ್ರಶೇಖರನ್‌ ಭೂಕುಸಿತದಿಂದ ಮನೆ ಕಳೆದುಕೊಂಡಿರುವ ವಯನಾಡು ಸಂತ್ರಸ್ತರಿಗೆ 15 ಕೋಟಿ ರು. ದೇಣಿಗೆ ಹಾಗೂ 300 ಮನೆಯನ್ನು ನಿರ್ಮಿಸಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಪತ್ರ ಬರೆದಿದ್ದಾನೆ.

ಅಪ್ರಾಪ್ತೆಗೆ ಪೀಡಿಸಿ, ಬೆದರಿಕೆ: ಅಪರಾಧಿಗೆ 6 ತಿಂಗಳ ಜೈಲು

Aug 04 2024, 01:16 AM IST
ಅಪ್ರಾಪ್ತೆಗೆ ಪೀಡಿಸಿ, ಚುಡಾಯಿಸಿ ಮಾನಹಾನಿ ಮಾಡಿದ್ದಲ್ಲದೇ, ಮುಖಕ್ಕೆ ಆ್ಯಸಿಡ್ ಹಾಕುವುದಾಗಿ ಪ್ರಾಣ ಬೆದರಿಕೆ ಹಾಕಿದ್ದ ಅಪರಾಧಿಗೆ 6 ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಖೋಟಾ ನೋಟು ಚಲಾವಣೆ: ದಂಪತಿಗೆ 5 ವರ್ಷ ಜೈಲು, ದಂಡ

Aug 01 2024, 12:30 AM IST
ಹರಿಹರ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಇಬ್ಬರಿಗೆ ದಾವಣಗೆರೆ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ೫ ವರ್ಷ ಸಾಧಾರಣ ಜೈಲು ಶಿಕ್ಷೆ ಮತ್ತು ತಲಾ ₹೩೦ ಸಾವಿರ ದಂಡ ವಿಧಿಸಿ ಬುಧವಾರ ಆದೇಶಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಜೈಲೂಟವೇ ಕಾಯಂ : ಎಸಿಎಂಎಂ ನ್ಯಾಯಾಲಯ

Jul 26 2024, 01:43 AM IST
ಮನೆಯಿಂದ ಊಟ, ಹಾಸಿಗೆ ಮತ್ತು ಬಟ್ಟೆ ತರಿಸಿಕೊಳ್ಳಲು ತನಗೆ ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

17 ವರ್ಷ ‘ನೊಂದಿದ್ದಕ್ಕೆ’ 1 ವರ್ಷ ಜೈಲು ಶಿಕ್ಷೆ ಕಡಿತ!

Jul 15 2024, 01:50 AM IST
ಲಂಚ ಪಡೆದು ಸಿಕ್ಕಿಬಿದ್ದು ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೇಂದ್ರ ಸರ್ಕಾರಿ ನೌಕರನೊಬ್ಬ ಕ್ರಿಮಿನಲ್‌ ಪ್ರಕರಣ ಎದುರಿಸಿದ 17 ವರ್ಷ ಅವಧಿಯಲ್ಲಿ ಅನುಭವಿಸಿದ ದೈಹಿಕ, ಮಾನಸಿಕ ಮತ್ತು ಆರ್ಥಿಕವಾಗಿ ನೊಂದಿರುವ ಸಂಗತಿ ಪರಿಗಣಿಸಿರುವ ಹೈಕೋರ್ಟ್‌, ಶಿಕ್ಷೆ ಪ್ರಮಾಣವನ್ನು ಶೇ.50ರಷ್ಟು ತಗ್ಗಿಸಿದೆ.

ಮಡಿಕೇರಿ ಜೈಲು ಕೈದಿಗಳಿಗೆ ಧ್ವನಿ ಚಿಕಿತ್ಸೆ ಕಾರ್ಯಾಗಾರ

Jun 27 2024, 01:03 AM IST
ಡಾ.ಶಾನ್‍ ರಾಕ್‍ ಪ್ರತಿಷ್ಠಾನವು ಕರ್ನಾಟಕದ ಮಡಿಕೇರಿ ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಯೋಗಕ್ಷೇಮ/ಆರೋಗ್ಯ ಮತ್ತು ಆಂತರಿಕ ನೆಮ್ಮದಿ ಉತ್ತೇಜಿಸುವ ಉಪಕ್ರಮವಾಗಿ, ಧ್ವನಿ ಚಿಕಿತ್ಸೆ (ಸೌಂಡ್‍ ಹೀಲಿಂಗ್‍) ಕಾರ್ಯಾಗಾರವನ್ನು ಇತ್ತೀಚೆಗೆ ಕರ್ನಾಟಕದ ಮಡಿಕೇರಿ ಜಿಲ್ಲಾ ಕಾರಾಗೃಹದಲ್ಲಿ ‘ಸೋನಿಕ್‍ ಸೊಲೇಸ್‍ 5.0’ ಶೀರ್ಷಿಕೆಯಡಿ ಆಯೋಜಿಸಿತ್ತು.

ಜೈಲು ಶಿಕ್ಷೆಗೆ ಆಘಾತ ವ್ಯಕ್ತಪಡಿಸಿದ ಹಿಂದುಜಾ ಕುಟುಂಬ

Jun 23 2024, 02:00 AM IST
ಭಾರತದಿಂದ ಕರೆಸಿಕೊಂಡ ಕಾರ್ಮಿಕರನ್ನು ಶೋಷಿಸಿದ ಪ್ರಕರಣದಲ್ಲಿ ಸ್ವಿಜರ್‌ಲೆಂಡ್‌ ನ್ಯಾಯಾಲಯ ತಮಗೆ 4.5 ವರ್ಷಗಳ ಜೈಲುಶಿಕ್ಷೆ ವಿಧಿಸಿರುವುದಕ್ಕೆ ಬ್ರಿಟನ್ನಿನ ನಂ.1 ಶ್ರೀಮಂತ ಉದ್ಯಮಿಗಳ ಕುಟುಂಬವಾದ ಹಿಂದುಜಾ ಕುಟುಂಬ ಆಘಾತ ವ್ಯಕ್ತಪಡಿಸಿದೆ.

ಕೆಲಸಗಾರರ ಶೋಷಣೆ: ಹಿಂದೂಜಾ ಕುಟುಂಬದ ನಾಲ್ವರಿಗೆ 4 ವರ್ಷ ಜೈಲು

Jun 22 2024, 12:48 AM IST
ಭಾರತೀಯ ಮೂಲದ ಮನೆ ಕೆಲಸದಾಳುಗಳನ್ನು ಜೀತ ಕಾರ್ಮಿಕರಂತೆ ಬಳಸಿಕೊಂಡು ಶೋಷಣೆ ಮಾಡಿದ ಪ್ರಕರಣದಲ್ಲಿ ಸಾವಿರಾರು ಕೋಟಿ ರು. ಆಸ್ತಿ ಹೊಂದಿರುವ ಅನಿವಾಸಿ ಭಾರತೀಯ ಉದ್ಯಮಿ ಪ್ರಕಾಶ್‌ ಹಿಂದೂಜಾ ಮತ್ತು ಅವರ ಕುಟುಂಬದ ನಾಲ್ವರನ್ನು ದೋಷಿಗಳು ಎಂದು ಸ್ಥಳೀಯ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಗಣಿ ಹಗರಣದಲ್ಲಿ ಜೈಲು ಪಾಲಾಗಿದ್ದ ನಾಗೇಂದ್ರ

Jun 07 2024, 12:33 AM IST
ಪ್ರಕರಣ ಕುರಿತು ಬ್ಯಾಂಕು ಸಿಬಿಐಗೆ ದೂರು ನೀಡಿರುವುದು ಹಾಗೂ ಬಿಜೆಪಿ ನಾಯಕರು ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆಗೆ ನಡೆಸಬೇಕು.

ಕಳಪೆ ಉತ್ಪನ್ನ: ಪತಂಜಲಿಯ ಮೂವರಿಗೆ 6 ತಿಂಗಳು ಜೈಲು

May 20 2024, 01:36 AM IST
ಕಳಪೆ ಗುಣಮಟ್ಟದ ಸಿಹಿ ಉತ್ಪನ್ನ ಮಾರಾಟ ಮಾಡಿದ ಪ್ರಕರಣದಲ್ಲಿ ಬಾಬಾ ರಾಮ್‌ದೇವ್‌ ನೇತೃತ್ವದ ಪತಂಜಲಿ ಸಂಸ್ಥೆಯ ಹಿರಿಯ ಅಧಿಕಾರಿ, ಉತ್ಪನ್ನದ ಹಂಚಿಕೆದಾರ ಮತ್ತು ಉತ್ಪನ್ನ ಮಾರಾಟ ಮಾಡಿದ ಅಂಗಡಿ ಮಾಲೀಕಗೆ ಉತ್ತರಾಖಂಡದ ನ್ಯಾಯಾಲಯ ತಲಾ 6 ತಿಂಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved