‘ವರ್ಕ್ ಫ್ರಂ ಜೈಲ್’ಗೆ ಕೇಜ್ರಿವಾಲ್ ಸಮರ್ಥನೆ
Aug 26 2025, 01:03 AM ISTಜೈಲುಪಾಲಾಗುವ ಪ್ರಧಾನಿ, ಸಿಎಂ, ಸಚಿವರ ವಜಾ ಮಸೂದೆಯನ್ನು ಪ್ರಶ್ನಿಸಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಈ ಸಂಬಂಧ ತಮ್ಮ ಜೈಲಾಡಳಿತ ಪ್ರಸ್ನಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಹಾಗೂ ತಮ್ಮ 160 ದಿನಗಳ ಜೈಲಾಡಳಿತ ಸಮರ್ಥಿಸಿದ್ದಾರೆ.