• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯಮಿಗಳಿಗೆ ಆದರ್ಶ ವ್ಯಕ್ತಿ ರತನ್‌ ಟಾಟಾ

Oct 13 2024, 01:04 AM IST
ರತನ್ ಟಾಟರವರಲ್ಲಿದ್ದ ಸರಳ ಸಾಮಾನ್ಯ ವ್ಯಕ್ತಿತ್ವವೇ ಅವರನ್ನು ಅಷ್ಟೊಂದು ದೊಡ್ಡ ಉದ್ಯಮಿಯಾಗಿಸಿತು. ದೇಶದ ಸಣ್ಣ ಪುಟ್ಟ ಉದ್ಯಮಿಗಳಿಗೆ ಅವರೆ ರೋಲ್ ಮಾಡಲ್ ಆಗಿದ್ದಾರೆ. ಅವರು ಕೊರೋನಾ ಮಹಾಮ್ಮಾರಿ ದೇಶವನ್ನು ಆವರಿಸಿದ ಸಂದರ್ಭದಲ್ಲಿ ಲಕ್ಷಾಂತರ ಕೊಟ್ಯತರ ಜನರಿಗೆ ಊಟ, ಸ್ಯಾನಿಟೈಸರ್ ಮೆಡಿಸಿನ್ ನೀಡಿದ ಮಹಾನ್ ವ್ಯಕ್ತಿ ಟಾಟಾ.

ಟಾಟಾ ನಿಧನಕ್ಕೆ ಗುಬ್ಬಿಯಲ್ಲಿ ಅಭಿಮಾನಿಗಳಿಂದ ಶ್ರದ್ಧಾಂಜಲಿ

Oct 12 2024, 12:00 AM IST
ವಿಶ್ವ ವಿಖ್ಯಾತ ಉದ್ಯಮಿ ಪದ್ಮವಿಭೂಷಣ ಡಾ.ರತನ್ ನಾವಲ್ ಟಾಟಾ ಅವರ ನಿಧನಕ್ಕೆ ಗುಬ್ಬಿ ಪಟ್ಟಣದ ಅಭಿಮಾನಿಗಳ ತಂಡ ರತನ್ ಟಾಟಾ ಅವರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು

ರತನ ಟಾಟಾ ನಿಧನ: ಕೆಸಿಸಿಐನಲ್ಲಿ ಶ್ರದ್ಧಾಂಜಲಿ

Oct 11 2024, 11:58 PM IST
ರತನ ಟಾಟಾ ನಿಧನದಿಂದ ಭಾರತೀಯ ಕೈಗಾರಿಕೋದ್ಯಮದ ಒಂದು ಯುಗ ಅಂತ್ಯವಾದಂತೆ ಆಗಿದೆ. ದೇಶಕ್ಕೆ ತುಂಬಲಾರದ ಹಾನಿಯಾಗಿದೆ. ಅವರ ಬದುಕು, ಸಾಧನೆಗಳ ಮೂಲಕ ಅಜರಾಮರ ಆಗಿದ್ದಾರೆ.

ಟಾಟಾ ಕಂಪನಿ ಆದಾಯವನ್ನು 33000 ಕೋಟಿಯಿಂದ 8.50 ಲಕ್ಷ ಕೋಟಿಗೆ ಏರಿಸಿದ ರತನ್‌

Oct 11 2024, 11:57 PM IST
1991ರಲ್ಲಿ ರತನ್‌ ಟಾಟಾ ಕಂಪನಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾ ಕಂಪನಿ ಅದರ ಆದಾಯ ಕೇವಲ 33000 ಕೋಟಿ ರು. ಆಸುಪಾಸಿನಲ್ಲಿತ್ತು. ಆದರೆ 21 ವರ್ಷಗಳ ಬಳಿಕ ಅವರು ಅಧಿಕಾರದಿಂದ ಕೆಳಗೆ ಇಳಿದ ವೇಳೆ ಕಂಪನಿಯ ಆದಾಯ ಭರ್ಜರಿ 8.50 ಲಕ್ಷ ಕೋಟಿ ರು.ಗೆ ತಲುಪಿತ್ತು.

ಆಡಂಬರವಿಲ್ಲದೇ ಉಡುಪಿಗೆ ಬಂದಿದ್ದ ರತನ್ ಟಾಟಾ!

Oct 11 2024, 11:55 PM IST
ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಹ್ವಾನ ಮೇರೆಗೆ ಆಗಮಿಸಿದ ಅವರು, ಪುತ್ತಿಗೆ ಮೂಲಮಠದ ನೂತನ ಸ್ವಾಗತ ಗೋಪುರ ಉದ್ಘಾಟಿಸಿದ್ದರು. ನಂತರ ಅಲ್ಲಿರುವ ವಿದ್ಯಾ ಪೀಠಕ್ಕೆ ಭೇಟಿ ಕೊಟ್ಟು ಶ್ರೀ ನರಸಿಂಹ ಹಾಗೂ ಗಣಪತಿ ದೇವರ ದರ್ಶನವನ್ನೂ ಪಡೆದಿದ್ದರು.

ಉಪ್ಪಿನಿಂದ ಉಕ್ಕಿನವರೆಗೂ ಉದ್ಯಮ ನಡೆಸಿ ಯಶಸ್ಸಿಯಾದ ರತನ್‌ ಟಾಟಾ: ಪಿ.ಕೆ.ಬಸವರಾಜ್

Oct 11 2024, 11:54 PM IST
ನರಸಿಂಹರಾಜಪುರ, ದೇಶದ ಅತಿ ದೊಡ್ಡ ಉದ್ಯಮಿ ರತನ್ ಟಾಟಾ ಅ‍ವರು ಉಪ್ಪಿನಿಂದ ಉಕ್ಕಿನವರೆಗೂ ಹಾಗೂ ಪಿನ್ ನಿಂದ ಏರೋಪ್ಲೇನ್‌ ವರೆಗೂ ಉದ್ಯಮ ನಡೆಸಿ ಯಶಸ್ಸುಕಂಡಿದ್ದರು ಎಂದು ತಾಲೂಕು ಹಿರಿಯ ನಾಗರಿಕ ಸಮಿತಿ ಉಪಾಧ್ಯಕ್ಷ ಪಿ.ಕೆ.ಬಸವರಾಜ್‌ ತಿಳಿಸಿದರು.

ಟಾಟಾ ಗ್ರೂಪ್ ಷೇರುಗಳು ಶೇ.10ರಷ್ಟು ಏರಿಕೆ

Oct 11 2024, 11:54 PM IST
ಮುಂಬೈ: ಟಾಟಾ ಗ್ರೂಪ್ ಕಂಪನಿಗಳ ಷೇರುಗಳು ಗುರುವಾರ ಏರಿಕೆ ಕಂಡಿವೆ. ಇದರಲ್ಲಿ ಟಾಟಾ ಕೆಮಿಕಲ್ಸ್ ಮತ್ತು ಟಾಟಾ ಟೆಲಿಸರ್ವಿಸಸ್ ಟಾಪ್ ಸಾಧಕ ಕಂಪನಿಗಳಾಗಿ ಹೊರಹೊಮ್ಮಿವೆ ಹಾಗೂ ಶೇ.10ರಷ್ಟು ಏರಿಕೆಯಾಗಿದೆ.

ಆಡು ಮುಟ್ಟದ ಸೊಪ್ಪಿಲ್ಲ, ಟಾಟಾ ಮಾಡದ ಉದ್ಯಮವಿಲ್ಲ!

Oct 11 2024, 11:53 PM IST
ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ ವ್ಯಾಪಿಸಿದ ಟಾಟಾ ಸಮೂಹ

ಭಾರತದ ಉದ್ಯಮಿಗಳಿಗೆ ಸ್ಫೂರ್ತಿಯಾಗಿದ್ದ ರತನ್ ಟಾಟಾ

Oct 11 2024, 11:51 PM IST
ಹೊಸದುರ್ಗ: ಭಾರತದ ಬಲಿಷ್ಠ ಉದ್ಯಮ ಕ್ಷೇತ್ರವನ್ನು ಜಗತ್ತಿಗೆ ಪರಿಚಯಿಸಿದ ಧೀಮಂತ ಉದ್ಯಮಿ ರತನ್ ಟಾಟಾ ಅಗಲಿಕೆ ಭಾರತದ ಉದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟ ತಂದಿದೆ ಎಂದು ಹೊಸದುರ್ಗದ ಯುವ ಉದ್ಯಮಿ ಸದ್ಗುರು ಪ್ರದೀಪ್‌ ಹೇಳಿದರು.

ಕೊಡಗಿನಲ್ಲಿ ಸಾವಿರಾರು ಎಕರೆ ಪ್ರದೇಶ ಹೊಂದಿರುವ ಟಾಟಾ ಸಂಸ್ಥೆ

Oct 11 2024, 11:51 PM IST
ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು, ಪಕ್ಕದ ರಾಜ್ಯ ತಮಿಳುನಾಡು ಹಾಗೂ ಕೇರಳದಲ್ಲಿ ಸುಮಾರು 33 ಸಾವಿರ ಎಕರೆ ಪ್ರದೇಶವನ್ನು ಹೊಂದಿದ್ದು, ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ. ಸಾವಿರಾರು ಮಂದಿ ಟಾಟಾ ಸಂಸ್ಥೆಯ ಅಡಿಯಲ್ಲಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved