• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಡು ಮುಟ್ಟದ ಸೊಪ್ಪಿಲ್ಲ, ಟಾಟಾ ಮಾಡದ ಉದ್ಯಮವಿಲ್ಲ! ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ ಹತ್ತಾರು ಉದ್ಯಮ

Oct 11 2024, 08:00 AM IST

ಟಾಟಾ ಸಮೂಹ ಸಂಸ್ಥೆ ಭಾರತದ ಅತಿ ದೊಡ್ಡ ಉತ್ಪಾದನಾ ಸಂಸ್ಥೆಯಾಗಿದೆ. ಇದನ್ನು 1868ರಲ್ಲಿ ಭಾರತದ ಕೈಗಾರಿಕಾ ಪಿತಾಮಹಾ ಜೆಮ್‌ಶೆಡ್‌ಜಿ ಟಾಟಾ ಸ್ಥಾಪಿಸಿದರು. ಮಹಾರಾಷ್ಟ್ರದ ಮುಂಬೈ ಹಾಗೂ ನವಿಮುಂಬೈಗಳಲ್ಲಿ ಟಾಟಾಗ್ರೂಪ್‌ನ ಪ್ರಧಾನ ಕಚೇರಿ ಇದೆ.

ಸಿಲಿಕಾನ್‌ ಸಿಟಿ ಹೆಸರನ್ನು ಗಟ್ಟಿಗೊಳಿಸಿದ ರತನ್‌ ಟಾಟಾ - ಬೆಂಗಳೂರಿನಲ್ಲಿ ಟಿಸಿಎಸ್‌ ಆರಂಭ

Oct 11 2024, 07:50 AM IST

ದೇಶದ ಅತಿದೊಡ್ಡ ಸಂಸ್ಥೆ ಟಾಟಾ ಸಮೂಹ ಸಂಸ್ಥೆಯ ಮುಖ್ಯಸ್ಥ ರತನ್‌ ಟಾಟಾ ಅವರು ಬೆಂಗಳೂರಿಗಿದ್ದ ಸಿಲಿಕಾನ್‌ ಸಿಟಿಯ ಹೆಸರನ್ನು ಗಟ್ಟಿಗೊಳಿಸಲು ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ ಸೇರಿದಂತೆ ಹಲವು ಕೊಡುಗೆಗಳನ್ನು ನೀಡಿದ್ದಾರೆ.

ಟಾಟಾ ಗ್ರೂಪ್ ಷೇರುಗಳು ಶೇ.10ರಷ್ಟು ಏರಿಕೆ : ಟಾಟಾ ಕೆಮಿಕಲ್ಸ್ ಮತ್ತು ಟಾಟಾ ಟೆಲಿಸರ್ವಿಸಸ್ ಟಾಪ್

Oct 11 2024, 07:16 AM IST

ಟಾಟಾ ಗ್ರೂಪ್ ಕಂಪನಿಗಳ ಷೇರುಗಳು ಗುರುವಾರ ಏರಿಕೆ ಕಂಡಿವೆ. ಇದರಲ್ಲಿ ಟಾಟಾ ಕೆಮಿಕಲ್ಸ್ ಮತ್ತು ಟಾಟಾ ಟೆಲಿಸರ್ವಿಸಸ್ ಟಾಪ್ ಸಾಧಕ ಕಂಪನಿಗಳಾಗಿ ಹೊರಹೊಮ್ಮಿವೆ ಹಾಗೂ ಶೇ.10ರಷ್ಟು ಏರಿಕೆಯಾಗಿದೆ.

ದೇಶದ ಗೌರವಾನ್ವಿತ ಉದ್ಯಮಿ ರತನ್‌ಗೆ ವಿದಾಯ ಹೋಗಿ ಬನ್ನಿ, ಟಾಟಾ - ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Oct 11 2024, 04:50 AM IST

ಬುಧವಾರ ನಿಧನರಾದ ಟಾಟಾ ಸಮೂಹ ಸಾಮ್ರಾಜ್ಯದ ವಿಶ್ರಾಂತ ಮುಖ್ಯಸ್ಥ ಹಾಗೂ ಶ್ರೇಷ್ಠ ಸಮಾಜಸೇವಕ ರತನ್ ಟಾಟಾ ಅವರ ಅಂತ್ಯಕ್ರಿಯೆ ಸಹಸ್ರಾರು ಶೋಕತಪ್ತ ಗಣ್ಯರು ಹಾಗೂ ಅಭಿಮಾನಿಗಳ ನಡುವೆ ಮುಂಬೈನ ವರ್ಲಿಯಲ್ಲಿರುವ ಪಾರ್ಸಿ ಚಿತಾಗಾರದಲ್ಲಿ ನೆರವೇರಿತು

ಸಿಂಗೂರು ಟಾಟಾ ಕಂಪನಿ ಜಾಗ ವಿವಾದ /ಅವಮಾನಿಸಿದ್ದ ಜಾಗ್ವಾರ್‌ ಕಂಪನಿಯನ್ನೇ ಖರೀದಿಸಿದ ರತನ್‌!

Oct 10 2024, 05:27 AM IST

ರತನ್‌ ಟಾಟಾ ತಮ್ಮ ಕನಸಿನ ಟಾಟಾ ನ್ಯಾನೋ ಕಾರು ಘಟಕವನ್ನು ಆರಂಭಿಸಲು ಮೊದಲಿಗೆ ಪಶ್ಚಿಮ ಬಂಗಾಳದ ಸಿಂಗೂರು ಗ್ರಾಮ ಆಯ್ಕೆ ಮಾಡಿಕೊಂಡಿದ್ದರು. ಇದಕ್ಕೆ ಅಂದಿನ ಸಿಪಿಎಂ ಸರ್ಕಾರ ಭೂಮಿ ನೀಡಿತ್ತು. ಅದರಂತೆ ಘಟಕ ನಿರ್ಮಾಣದ ಕಾಮಗಾರಿಯೂ ಆರಂಭವಾಗಿತ್ತು.

ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ ವ್ಯಾಪಿಸಿದ ಟಾಟಾ ಸಮೂಹ : ದೇಶದ ಮನೆಮನೆಗಳಲ್ಲೂ ನಿತ್ಯವೂ ಉತ್ಪನ್ನ

Oct 10 2024, 05:21 AM IST

ದೇಶದ ಮನೆಮನೆಗಳಲ್ಲೂ ನಿತ್ಯವೂ ಟಾಟಾ ಸಮೂಹದ ಉತ್ಪನ್ನಗಳ ಬಳಕೆ ಮಾಡಲಾಗುತ್ತದೆ. ಗುಣಮಟ್ಟ, ವಿಶ್ವಾಸಾರ್ಹತೆ ಉಳಿಸಿಕೊಂಡ 156 ವರ್ಷ ಇತಿಹಾಸ ಕಂಪನಿ ಹೊಂದಿದೆ.

ದೂರದೃಷ್ಟಿಯ ಉದ್ಯಮಿ ಟಾಟಾ ಸಮೂಹದ ಸಂಸ್ಥಾಪಕ ಜೆಮ್ಶೆಡ್‌ಜೀ ಮರಿ ಮೊಮ್ಮಗ ರತನ್‌ ಜೀವಗಾಥೆ

Oct 10 2024, 05:08 AM IST

ರತನ್‌ ಟಾಟಾ ಅವರು ಟಾಟಾ ಸಮೂಹದ ಸಂಸ್ಥಾಪಕ ಜೆಮ್ಶೆಡ್‌ಜೀ ಟಾಟಾ ಅವರ ಮರಿ ಮೊಮ್ಮಗ. 1937ರಲ್ಲಿ ಮುಂಬೈನಲ್ಲಿ ಅವರು ಜನಿಸಿದರು.

ಸರ್ಕಾರಿ ಗೌರವದೊಂದಿಗೆ ದಿವಂಗತ ರತನ್‌ಜಿ ಟಾಟಾ ಅವರ ಅಂತಿಮ ಸಂಸ್ಕಾರ : ಮಹಾರಾಷ್ಟ್ರ ಸಿಎಂ

Oct 10 2024, 05:02 AM IST

ದಿವಂಗತ ರತನ್‌ಜಿ ಟಾಟಾ ಅವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಘೋಷಿಸಿದ್ದಾರೆ. ಆದರೆ ಅಂತಿಮ ಸಂಸ್ಕಾರದ ದಿನಾಂಕದ ಮಾಹಿತಿ ತಕ್ಷಣಕ್ಕೆ ಲಭ್ಯವಾಗಿಲ್ಲ.

ಟಾಟಾ ಸಮೂಹದ ಮುಖ್ಯಸ್ಥರಾಗಿದ್ದ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ - ಅನಾರೋಗ್ಯದಿಂದ ನಿಧನ

Oct 10 2024, 04:51 AM IST

ಭಾರತದ ಅತಿದೊಡ್ಡ ಸಮೂಹ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸಮೂಹದ ಮುಖ್ಯಸ್ಥರಾಗಿದ್ದ ಹಾಗೂ ದೇಶ-ವಿದೇಶಗಳಲ್ಲಿ ಮನೆಮಾತಾಗಿದ್ದ ರತನ್ ಟಾಟಾ (86) ಬುಧವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ.

ಸಾಮಾನ್ಯ ತಪಾಸಣೆಗೆ ಆಸ್ಪತ್ರೆಗೆ : ಅನಾರೋಗ್ಯ ಬಗ್ಗೆ ಹೆಸರಾಂತ ಉದ್ಯಮಿ ರತನ್‌ ಟಾಟಾ ಸ್ಪಷ್ಟನೆ

Oct 08 2024, 01:07 AM IST
ತಮ್ಮ ಆರೋಗ್ಯ ಕುರಿತ ವದಂತಿಗಳಿಗೆ ಹೆಸರಾಂತ ಉದ್ಯಮಿ ರತನ್‌ ಟಾಟಾ ಸೋಮವಾರ ತೆರೆ ಎಳೆದಿದ್ದು, ತಮ್ಮ ಆರೋಗ್ಯ ಸ್ಥಿರವಾಗಿದೆ, ಕಳವಳದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved