• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸೂರಿನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್‌ನ ಐಫೋನ್‌ ಘಟಕದಲ್ಲಿ ಬೆಂಕಿ ಅನಾಹುತ: ಭಾರೀ ಪ್ರಮಾಣದಲ್ಲಿ ನಷ್ಟ

Sep 29 2024, 01:31 AM IST
ಬೆಂಗಳೂರು ಗಡಿಭಾಗದ ಹೊಸೂರಿನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್‌ನ ಐಫೋನ್‌ ಬಿಡಿಭಾಗ ಸಂಯೋಜನಾ ಘಟಕದಲ್ಲಿ ಶನಿವಾರ ಬೆಂಕಿ ಅನಾಹುತ ಸಂಭವಿಸಿದೆ. ಯಾವುದೇ ಸಾವು-ನೋವುಗಳು ವರದಿಯಾಗಿಲ್ಲವಾದರೂ, ಘಟಕದ ಹಲವು ಭಾಗ ಹಾಗೂ ಯಂತ್ರಗಳು ಸುಟ್ಟು ಹೋಗಿವೆ.

ಟಾಟಾ ಏಸ್‌ ಪಲ್ಟಿ, 17 ವಿದ್ಯಾರ್ಥಿಗಳಿಗೆ ಗಾಯ

Sep 04 2024, 01:59 AM IST
ಖೋ ಖೋ ಪಂದ್ಯಾವಳಿಗೆ ಬಂದಿದ್ದ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್‌ ವಾಹನ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಇರುವ ಬೈಪಾಸ್ ರಸ್ತೆಯಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, 17ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟಾಟಾ ಎಸಿ ಡಿಕ್ಕಿ: ಪಾದಯಾತ್ರಿಯ ಸಾವು, ಮಗು ಗಾಯ

Aug 11 2024, 01:35 AM IST
Tata AC collision: Pedestrian killed, child injured

ಟಾಟಾ ವಾಣಿಜ್ಯ ವಾಹನಗಳ ಬೆಲೆ ಏಪ್ರಿಲ್‌ನಿಂದ ಶೇ.2ರಷ್ಟು ಏರಿಕೆ

Mar 08 2024, 01:50 AM IST
ಟಾಟಾ ಸಂಸ್ಥೆಯು ವಾಣಿಜ್ಯ ವಾಹನಗಳ ಬೆಲೆಯನ್ನು ಏಪ್ರಿಲ್‌ನಿಂದ ಶೇ.2ರಷ್ಟು ಹೆಚ್ಚಳವಾಗಲಿದೆ. ಇದು ಟಾಟಾ ಸಂಸ್ಥೆ 2024ರಲ್ಲಿ ಮಾಡುತ್ತಿರುವ ಎರಡನೇ ಬೆಲೆ ಹೆಚ್ಚಳವಾಗಿದೆ.

ಉರುಳಿ ಬಿದ್ದ ಟಾಟಾ ಸುಮೋ; ಚಾಲಕ ಸ್ಥಳದಲ್ಲೇ ಸಾವು

Mar 06 2024, 02:20 AM IST
ವ್ಯಾಪಾರ ಮುಗಿಸಿ ಕಬ್ಬಿಣದೊಂದಿಗೆ ತಮ್ಮ ಟಾಟಾ ಸುಮೋದಲ್ಲಿ ತೆರಳುತ್ತಿದ್ದಾಗ ತಾಲೂಕು ರುದ್ರಾಕ್ಷಿಪುರ ಸಮೀಪದ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಸುಮೋ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಟೈರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿದ ಸುಮಾ ರಸ್ತೆಯಲ್ಲಿ ಉರುಳಿ ಬಿದ್ದು ಅಪಘಾತ ಸಂಭವಿಸಿದೆ.

ಇಡೀ ಪಾಕ್‌ ದೇಶಕ್ಕಿಂತ ಟಾಟಾ ಕಂಪನಿ ಶ್ರೀಮಂತ

Feb 20 2024, 01:45 AM IST
ಉಪ್ಪಿನಿಂದ ಸಾಫ್ಟ್‌ವೇರ್‌ವರೆಗೆ ನೂರಾರು ರೀತಿಯ ಉತ್ಪನ್ನಗಳನ್ನು ತಯಾರಿಸುವ ಭಾರತದ ಹೆಮ್ಮೆಯ ಟಾಟಾ ಗ್ರೂಪ್‌ ಮಾರುಕಟ್ಟೆ ಮೌಲ್ಯದಲ್ಲಿ ನೆರೆಯ ಪಾಕಿಸ್ತಾನವನ್ನೇ ಮೀರಿಸಿ ಸಾಧನೆ ಮಾಡಿದೆ.

ಮತ್ತೆ ಟಾಟಾ ಪಾಲಾದ ಐಪಿಎಲ್‌ ಶೀರ್ಷಿಕೆ ಪ್ರಾಯೋಜಕತ್ವ ಹಕ್ಕು

Jan 20 2024, 02:03 AM IST
ಐಪಿಎಲ್‌ ಟೂರ್ನಿಯ ಶೀರ್ಷಿಕೆ ಪ್ರಾಯೋಜಕತ್ವ ಮತ್ತೆ ಟಾಟಾ ಸಂಸ್ಥೆಯ ಪಾಲಾಗಿದೆ. 2028ರ ವರೆಗೆ ಐಪಿಎಲ್‌ ಪ್ರಾಯೋಜಕತ್ವ ಪಡೆದಿದೆ.

ಮಕ್ಕಳ ಶಿಕ್ಷಣದ ಬಲವರ್ಧನೆಗೆ ಗ್ರಂಥಾಲಯ ಪರಿಣಾಮಕಾರಿ: ಟಾಟಾ ಟ್ರಸ್ಟ್ ಹಿರಿಯ ಅಧಿಕಾರಿ ಬಾಬಿ

Jan 08 2024, 01:45 AM IST
ಮಕ್ಕಳ ಶಿಕ್ಷಣದ ಬಲವರ್ಧನೆಗೆ ಹೆಚ್ಚು ಪರಿಣಾಮಕಾರಿಯನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಮಕ್ಕಳು ಪ್ರತಿದಿನ ಶಾಲೆಗೆ ಬಂದು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಮತ್ತು ನಿಮಗಾಗಿ ಒಂದು ಪ್ರತ್ಯೇಕ ಗ್ರಂಥಾಲಯವನ್ನು ಮಾಡಿದೆ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು.

ಔಷಧಿ ಕಂಪನಿ ಉದ್ಯೋಗಿಗಳಿಗೆ ಟಾಟಾ ಕಾರು ಗಿಫ್ಟ್‌!

Nov 04 2023, 12:45 AM IST
ಹರ್‍ಯಾಣದ ಔಷಧ ಕಂಪನಿಯ ಮಾಲೀಕರೊಬ್ಬರು ತಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಟಾಟಾ ಕಾರು ನೀಡಿ ಭರ್ಜರಿ ದೀಪಾವಳಿ ಉಡುಗೊರೆ ನೀಡಿದ್ದಾರೆ

ರಸ್ತೆ ಗುಂಡಿ: ಟಾಟಾ ಏಸ್ ಮೇಲೆ ಉರುಳಿಬಿದ್ದ ಟ್ರ್ಯಾಕ್ಟರ್‌ನ ಟ್ರೇಲರ್‌

Oct 18 2023, 01:01 AM IST
ರಸ್ತೆಯಲ್ಲಿನ ಗುಂಡಿಗೆ ಬಿದ್ದ ಕಟ್ಟಿಗೆ ನಾಟಾ ತುಂಬಿದ ಟ್ರ್ಯಾಕ್ಟರ್‌ನ ಟ್ರೇಲರ್‌ ಟಾಟಾ ಎಸಿ ಗಾಡಿಯ ಮೇಲೆ ಉರುಳಿದ ಘಟನೆ ಮಂಗಳವಾರ ಸಂಜೆ ಇಲ್ಲಿನ ತಡಸ ಗೊಂದಿ ಮುಖ್ಯ ರಸ್ತೆಯ ಉದಾಸಿ ಕಲ್ಯಾಣ ಮಂಟಪದ ಬಳಿ ನಡೆದಿದೆ. ಆದರೆ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯವಾಗಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved