• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ಟ್ರೇಲಿಯಾ ಬಿಟ್ಟು, ಟಿ20 ಆಡಿ ಎಂಬ ಐಪಿಎಲ್‌ ತಂಡದ ₹58 ಕೋಟಿ ಆಫರ್‌ ತಿರಸ್ಕರಿಸಿದ ಕಮಿನ್ಸ್‌, ಹೆಡ್?

Oct 09 2025, 02:00 AM IST
ಪೂರ್ಣ ಪ್ರಮಾಣದಲ್ಲಿ ಟಿ20 ಲೀಗ್ ಆಡಲು ಆಫರ್‌. ಆದರೆ ಆಸ್ಟ್ರೇಲಿಯಾ ಕ್ರಿಕೆಟ್‌ನ ಬಿಡಲ್ಲ ಎಂದ ಸ್ಟಾರ್‌ಗಳು. ಈ ಬಗ್ಗೆ ಆಸ್ಟ್ರೇಲಿಯಾ ಮಾಧ್ಯಮದಿಂದ ವರದಿ

2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?

Sep 10 2025, 01:05 AM IST
ಭಾರತ ಮತ್ತು ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್‌ ಫೆ.7 ರಿಂದ ಮಾರ್ಚ್‌ 8ರ ತನಕ ನಡೆಯುವ ಸಾಧ್ಯತೆಯಿದ್ದು, 20 ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ.

ಇಂದಿನಿಂದ ಏಷ್ಯಾಕಪ್‌ ಟಿ20 : ಹಾಲಿ ಚಾಂಪಿಯನ್‌ ಭಾರತಕ್ಕೆ 9ನೇ ಟ್ರೋಫಿ ಗುರಿ

Sep 09 2025, 01:00 AM IST
ಬಹುನಿರೀಕ್ಷಿತ ಟೂರ್ನಿಗೆ ಯುಎಇ ಆತಿಥ್ಯ. 8 ತಂಡ, 19 ಪಂದ್ಯಗಳು. ಇಂದು ಆಫ್ಘನ್‌ vs ಹಾಂಕಾಂಗ್‌. ಭಾರತಕ್ಕೆ ನಾಳೆ ಯುಎಇ ಸವಾಲು

ಏಷ್ಯಾಕಪ್‌ ಟಿ20: ಭಾರತ ತಂಡ ಆಯ್ಕೆ ಕುತೂಹಲಕ್ಕೆ ಇಂದು ತೆರೆ

Aug 19 2025, 12:04 PM IST

ಮುಂಬರುವ ಬಹುನಿರೀಕ್ಷಿತ ಏಷ್ಯಾಕಪ್‌ ಟಿ20 ಟೂರ್ನಿಗೆ ಭಾರತ ತಂಡಕ್ಕೆ ಆಯ್ಕೆಯಾಗುವ ಆಟಗಾರರು ಯಾರು ಎಂಬ ಕುತೂಹಲಕ್ಕೆ ಮಂಗಳವಾರ ತೆರೆ ಬೀಳಲಿದೆ. ಬಿಸಿಸಿಐ ಆಯ್ಕೆ ಸಮಿತಿ ಮಂಗಳವಾರ ಸಭೆ ನಡೆಸಲಿದ್ದು, ಟೂರ್ನಿಯಲ್ಲಿ ಆಡುವ ಆಟಗಾರರ ಪಟ್ಟಿ ಸಿದ್ಧಪಡಿಸಲಿದೆ.

ಇಂದಿನಿಂದ ಕೆಎಸ್‌ಸಿಎ ಮಹಾರಾಣಿ ಟ್ರೋಫಿ ಟಿ20

Aug 04 2025, 12:15 AM IST

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಆಯೋಜಿಸುತ್ತಿರುವ ಚೊಚ್ಚಲ ಆವೃತ್ತಿಯ ಮಹಾರಾಣಿ ಟ್ರೋಫಿ ಟಿ20 ಟೂರ್ನಿಗೆ ಸೋಮವಾರ ಚಾಲನೆ ಸಿಗಲಿದೆ. 

ಐಸಿಸಿ ವಾರ್ಷಿಕ ಸಭೆ: 2 ದರ್ಜೆ ಟೆಸ್ಟ್, ಟಿ20 ವಿಶ್ವಕಪ್‌ ತಂಡಗಳ ಸಂಖ್ಯೆ ಹೆಚ್ಚಳ ಶೀಘ್ರ ನಿರ್ಧಾರ

Jul 17 2025, 12:35 AM IST
ಇಂದಿನಿಂದ ಸಿಂಗಾಪುರದಲ್ಲಿ ನಾಲ್ಕು ದಿನಗಳ ಕಾಲ ಐಸಿಸಿ ವಾರ್ಷಿಕ ಸಾಮಾನ್ಯ ಸಭೆ. 2027ರಿಂದ ಟೆಸ್ಟ್‌ ಸರಣಿಯನ್ನು ಎರಡು ದರ್ಜೆಯಲ್ಲಿ ಆಡಿಸುವ ಬಗ್ಗೆ ನಿರ್ಧಾರ ಸಾಧ್ಯತೆ

ಖಾಲಿ ಸ್ಟೇಡಿಯಂನಲ್ಲಿ ಮಹಾರಾಜ ಟ್ರೋಫಿ ಟಿ20!

Jul 12 2025, 12:32 AM IST
ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಎಫೆಕ್ಟ್‌ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಮೇಲೂ ಆಗುತ್ತಿದೆ. ಆ.11ರಿಂದ 27ರ ವರೆಗೂ 4ನೇ ಆವೃತ್ತಿಯ ಟೂರ್ನಿಯನ್ನು ಆಯೋಜಿಸುವುದಾಗಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಶುಕ್ರವಾರ ಘೋಷಿಸಿದೆ.

ಭಾರತಕ್ಕೆ ತಲೆಬಾಗಿದ ಇಂಗ್ಲೆಂಡ್‌ : 2ನೇ ಮಹಿಳಾ ಟಿ20 - ಭಾರತಕ್ಕೆ 24 ರನ್‌ ಜಯ

Jul 03 2025, 11:43 AM IST

ಅಮನ್‌ಜೋತ್‌ ಕೌರ್‌ ಹಾಗೂ ಜೆಮಿಮಾ ರೋಡ್ರಿಗ್ಸ್‌ ಅಭೂತಪೂರ್ವ ಆಟದ ನೆರವಿನಿಂದ ಭಾರತ ಮಹಿಳೆಯರ ತಂಡ ಇಂಗ್ಲೆಂಡ್‌ ವಿರುದ್ಧ 2ನೇ ಟಿ20 ಪಂದ್ಯದಲ್ಲಿ 24 ರನ್‌ ಗೆಲುವು ಸಾಧಿಸಿದೆ.  

ಇಂದಿನಿಂದ ಭಾರತ vs ಇಂಗ್ಲೆಂಡ್‌ ಟಿ20

Jun 28 2025, 11:34 AM IST

ಮುಂದಿನ ವರ್ಷ ಜೂನ್‌ನಲ್ಲಿ ಇಂಗ್ಲೆಂಡ್‌ನಲ್ಲಿ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ನಡೆಯಲಿದೆ. ಅದಕ್ಕಾಗಿ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಈಗಿಂದಲೇ ಸಿದ್ಧತೆ ಆರಂಭಿಸಲಿದ್ದು, ಶನಿವಾರದಿಂದ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿವೆ. ಇಂಗ್ಲೆಂಡ್‌ನ 5 ನಗರಗಳಲ್ಲಿ ಪಂದ್ಯಗಳು ನಡೆಯಲಿವೆ.

ಟೆಸ್ಟ್‌ಗೆ ರೋಹಿತ್‌ ಗುಡ್‌ಬೈ! ಅಂ.ರಾ ಟಿ20 ಬಳಿಕ ಟೆಸ್ಟ್‌ನಿಂದ ನಿವೃತ್ತಿ

May 08 2025, 05:22 AM IST

ಭಾರತದ ನಾಯಕ ರೋಹಿತ್‌ ಶರ್ಮಾ, ಈಗ ಟೆಸ್ಟ್‌ ಕ್ರಿಕೆಟ್‌ಗೂ ವಿದಾಯ ಘೋಷಿಸಿದ್ದಾರೆ. ಈ ಮೂಲಕ ಕಳೆದೊಂದು ವರ್ಷದಿಂದಲೂ ತಮ್ಮ ಟೆಸ್ಟ್‌ ಕ್ರಿಕೆಟ್‌ ಭವಿಷ್ಯದ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved