ಟಿ20 ವಿಶ್ವಕಪ್‌ಗೆ ಭಾರತದ ತಯಾರಿ ಶುರು: ಬಿಸಿಲಿನಲ್ಲೇ ಆಟಗಾರರ ಅಭ್ಯಾಸ
May 30 2024, 12:53 AM ISTಭಾರತಕ್ಕೆ ಗುಂಪು ಹಂತದ ಎಲ್ಲಾ ಪಂದ್ಯಗಳು ಹಗಲಿನಲ್ಲಿ ಆಯೋಜನೆ. ಹೀಗಾಗಿ ಬಿಸಿಲಲ್ಲೇ ಮೈದಾನಕ್ಕಿಳಿದ ಟೀಂ ಇಂಡಿಯಾ ಆಟಗಾರರು. ವಿಶ್ವಕಪ್ ಆರಂಭಕ್ಕೂ ಮುನ್ನ ಅಮೆರಿಕ, ವೆಸ್ಟ್‌ಇಂಡೀಸ್ ವಾತಾವರಣಕ್ಕೆ ಹೊಂದಿಕೊಳ್ಳುವ ಸವಾಲು.