• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಹ್ಲಿ ಟಿ20 ವಿಶ್ವಕಪ್‌ ತಂಡದಲ್ಲಿ ಇರಲು ರೋಹಿತ್‌ ಶರ್ಮಾ ಪಟ್ಟು?

Mar 18 2024, 01:49 AM IST
ವಿಶ್ವಕಪ್​ ನಡೆಯುವ ವೆಸ್ಟ್‌ಇಂಡೀಸ್‌ನಲ್ಲಿ ನಿಧಾನಗತಿ ಪಿಚ್​ಗಳಿದ್ದು, ಇದು ಕೊಹ್ಲಿಯ ಬ್ಯಾಟಿಂಗ್​ ಶೈಲಿಗೆ ಸರಿಹೊಂದುವುದಿಲ್ಲ. ಹೀಗಾಗಿ ವಿಶ್ವಕಪ್​ಗೆ ತಂಡದಲ್ಲಿ ಕೊಹ್ಲಿಗೆ ಸ್ಥಾನ ನೀಡಲಾಗುವುದಿಲ್ಲ ಎಂದು ವರದಿಯಾಗಿತ್ತು.

ಟಿ20 ವಿಶ್ವಕಪ್: ಸೆಮೀಸ್‌, ಫೈನಲ್‌ಗೆ ಇರಲಿದೆ ಮೀಸಲು ದಿನ

Mar 16 2024, 01:48 AM IST
ಗುಂಪು, ಸೂಪರ್‌-8 ಹಂತದ ಪಂದ್ಯಗಳಿಗೆ ಮಳೆ ಅಡ್ಡಿಪಡಿಸಿದರೆ 2ನೇ ಇನ್ನಿಂಗ್ಸಲ್ಲಿ ಕನಿಷ್ಠ 5 ಓವರ್‌ ಆಟ ನಡೆದರಷ್ಟೇ ಸೋಲು-ಗೆಲುವಿನ ಫಲಿತಾಂಶ ನಿರ್ಧರಿಸಲಾಗುತ್ತದೆ ಎಂದು ಐಸಿಸಿ ಸ್ಪಷ್ಟಪಡಿಸಿದೆ.

ಟಿ20 ವಿಶ್ವಕಪ್‌ನಲ್ಲಿ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿಗಿಲ್ಲ ಸ್ಥಾನ: ವರದಿ!

Mar 13 2024, 02:00 AM IST
ವಿರಾಟ್‌ ಕೊಹ್ಲಿ ಮಾ.22ರಿಂದ ಆರಂಭಗೊಳ್ಳಲಿರುವ ಐಪಿಎಲ್‌ನಲ್ಲಿ ಅವರು ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದರ ಮೇಲೆ ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನದ ಭವಿಷ್ಯ ನಿರ್ಧಾರವಾಗಬಹುದು ಎನ್ನಲಾಗುತ್ತಿದೆ.

ಭಾರತ vs ಪಾಕಿಸ್ತಾನ ಟಿ20 ವಿಶ್ವಕಪ್‌ ಪಂದ್ಯದ ಟಿಕೆಟ್‌ಗೆ ಲಕ್ಷ ಲಕ್ಷ!

Mar 03 2024, 01:31 AM IST
ಅಮೆರಿಕದ ನ್ಯೂಯಾರ್ಕ್‌ನಲ್ಲಿ ಜೂ.9ರಂದು ನಡೆಯಲಿರುವ ಭಾರತ vs ಪಾಕಿಸ್ತಾನ ಟಿ20 ವಿಶ್ವಕಪ್‌ ಪಂದ್ಯದ ಟಿಕೆಟ್‌ಗೆ ಬೆರಗಾಗುವ ಬೆಲೆ ಬಂದಿದೆ.

ನ್ಯೂಜಿಲೆಂಡ್‌ ವಿರುದ್ಧ ಆಸ್ಟ್ರೇಲಿಯಾ ಟಿ20 ಸರಣಿ ಕ್ಲೀನ್‌ಸ್ವೀಪ್‌

Feb 26 2024, 01:32 AM IST
ನ್ಯೂಜಿಲೆಂಡ್‌ ವಿರುದ್ಧ 3ನೇ ಟಿ20 ಪಂದ್ಯದಲ್ಲಿ 27 ರನ್‌ಗಳ ಜಯ ಸಾಧಿಸಿರುವ ಆಸ್ಟ್ರೇಲಿಯಾ 3 ಪಂದ್ಯಗಳ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ಸ್ವೀಪ್‌ ಮಾಡಿದೆ.

ಅಂಧರ ಟಿ20: ಪಾಕಿಸ್ತಾನ ವಿರುದ್ಧ ಸರಣಿ ಗೆದ್ದ ಭಾರತ

Feb 26 2024, 01:30 AM IST
ಸುನಿಲ್‌ ರಮೇಶ್‌ ಮತ್ತು ಅಜಯ್‌ ಕುಮಾರ್‌ ಅರ್ಧಶತಕದ ನೆರವಿಂದ ಪಾಕಿಸ್ತಾನ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ ಅಂಧರ ಕ್ರಿಕೆಟ್‌ ತಂಡ 8 ವಿಕೆಟ್‌ಗಳಿಂದ ಜಯ ಸಾಧಿಸಿದೆ. ಇದರೊಂದಿಗೆ 2-1ರಿಂದ ಸರಣಿ ಕೈವಶಪಡಿಸಿಕೊಂಡಿತು.

ಟಿ20 ವಿಶ್ವಕಪ್‌ ವರೆಗೂ ದ್ರಾವಿಡ್‌ ಕೋಚ್‌: ಜಯ್‌ಶಾ

Feb 16 2024, 01:50 AM IST
ಮುಂಬರುವ ಟಿ20 ವಿಶ್ವಕಪ್‌ ವರೆಗೆ ಭಾರತದ ಮುಖ್ಯ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ಮುಂದುವರಿಯಲಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಯಾರು ನಾಯಕ?: ಗೊಂದಲಕ್ಕೆ ತೆರೆ ಎಳೆದ ಜಯ್‌ ಶಾ

Feb 15 2024, 01:15 AM IST

ಟೀಮ್ ಇಂಡಿಯಾದ ಹಿರಿಯ ಆಟಗಾರರು ಜೂನ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಆಡುತ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

ಮ್ಯಾಕ್ಸಿ 5ನೇ ಟಿ20 ಶತಕ: ಆಸೀಸ್‌ಗೆ ಭರ್ಜರಿ ಗೆಲುವು

Feb 12 2024, 01:36 AM IST
ಗ್ಲೆನ್‌ ಮಾಕ್ಸ್‌ವೆಲ್‌ರ 5ನೇ ಅಂತಾರಾಷ್ಟ್ರೀಯ ಟಿ20 ಶತಕದ ನೆರವಿನಿಂದ ವೆಸ್ಟ್‌ಇಂಡೀಸ್ ವಿರುದ್ಧ 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 34 ರನ್‌ ಜಯಗಳಿಸಿದೆ.

ಟಿ20: ರನ್‌ ಮಳೆಯಲ್ಲಿ ಆಸ್ಟ್ರೇಲಿಯಾ ಮುಂದೆ ಜಾರಿ ಬಿದ್ದ ವಿಂಡೀಸ್‌ ಪಡೆ

Feb 10 2024, 01:45 AM IST
ಡೇವಿಡ್‌ ವಾರ್ನರ್‌ ಹಾಗೂ ಆ್ಯಡಂ ಜಂಪಾ ಅಭೂತಪೂರ್ವ ಪ್ರದರ್ಶನದ ನೆರವಿನಿಂದ ವೆಸ್ಟ್‌ ಇಂಡೀಸ್‌ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿದ ಆಸ್ಟ್ರೇಲಿಯಾ 11 ರನ್‌ ಜಯ ಸಾಧಿಸಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved