ಟೀಂ ಇಂಡಿಯಾಕ್ಕೆ ಶೀಘ್ರವೇ ಹೊಸ ಕೋಚ್, ಟಿ20 ನಾಯಕ ನೇಮಕ: ಜಯ್ ಶಾ
Jul 02 2024, 01:34 AM ISTಕೋಚ್ ಹುದ್ದೆ ರೇಸ್‌ನಲ್ಲಿ ಇಬ್ಬರಿದ್ದಾರೆ, ಶ್ರೀಲಂಕಾ ಸರಣಿಗೆ ಮುನ್ನ ನೇಮಕ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದರು. ಅಲ್ಲದೆ, ಜಿಂಬಾಬ್ವೆ ಸರಣಿಗೆ ವಿವಿಎಸ್ ಲಕ್ಷ್ಮಣ್ ಕೋಚ್ ಆಗಿರಲಿದ್ದಾರೆ ಎಂದು ಶಾ ಸ್ಪಷ್ಟಪಡಿಸಿದ್ದಾರೆ.