ಕರ್ನಾಟಕ ಟಿಕೆಟ್ ದರ 200 ರು.ಗೆ ಮಿತಿಗೊಳಿಸಿದ್ದಕ್ಕೆ ಸುಪ್ರೀಂ ಕೋರ್ಟ್ ಸಹಮತ ವ್ಯಕ್ತಪಡಿಸಿದೆ. ‘ಮೊದಲೇ ಸಿನಿಮಾಗಳು ಕ್ಷೀಣಿಸುತ್ತಿವೆ. ಇಂಥದ್ದರಲ್ಲಿ ಚಿತ್ರಮಂದಿರಗಳಿಗೆ ಜನ ಬಂದು ಆನಂದಿಸುವ ವ್ಯವಸ್ಥೆ ಸರಿಪಡಿಸಬೇಕು. ಇಲ್ಲದಿದ್ದರೆ ಚಿತ್ರಮಂದಿರ ಖಾಲಿ ಇರುತ್ತವೆ’ ಎಂದಿದೆ.
ಆರ್‌ಜೆಡಿ ಅಭ್ಯರ್ಥಿಗಳಿಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಿ ಫಾರಂ ನೀಡಿ ಬಳಿಕ ಅದನ್ನು ಹಿಂದಕ್ಕೆ ಪಡೆದುಕೊಂಡ ವಿಚಿತ್ರ ಘಟನೆ ಸೋಮವಾರ ಇಲ್ಲಿ ನಡೆದಿದೆ. ತೇಜಸ್ವಿ ಯಾದವ್ ತವರಿಗೆ ಮರಳುತ್ತಲೇ ಈ ಎಡವಟ್ ಬೆಳಕಿಗೆ
ಎರಡನೇ ವಾರವೂ ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ದಾಖಲೆಯ ಗಳಿಕೆ ಮಾಡಿದೆ. ವಿಶ್ವಾದ್ಯಂತ ಅಂದಾಜು 600 ಕೋಟಿ ರು. ಕಲೆಕ್ಷನ್ ಮಾಡಿದೆ.
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಟಿಕೆಟ್ ಬುಕಿಂಗ್‌ನಲ್ಲಿ ದಾಖಲೆ ಬರೆದಿದೆ. ಕೇವಲ 34 ನಿಮಿಷಗಳಲ್ಲಿ 10,000 ಟಿಕೆಟ್ ಸೇಲ್ ಆಗುವ ಮೂಲಕ ಈ ಸಾಧನೆ ಮಾಡಿದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ನಾಡಹಬ್ಬ ಮೈಸೂರು ದಸರಾ-2025ರ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್‌ಗಳನ್ನು ಸಾರ್ವಜನಿಕ ಬಳಕೆಗೆ ಜಿಲ್ಲಾಡಳಿತವು ದಸರಾ ಅಧಿಕೃತ ವೆಬ್ ಸೈಟ್‌ನಲ್ಲಿ ಶನಿವಾರ ಮಧ್ಯಾಹ್ನ ಬಿಡುಗಡೆಗೊಳಿಸಿದೆ.
ಸಿನಿಮಾ ಟಿಕೆಟ್ ದರಕ್ಕೆ 200 ರು. ಮಿತಿ ನಿಗದಿಗೊಳಿಸಲು ರಾಜ್ಯ ಸರ್ಕಾರ ಕರಡು ನಿಯಮ ಪ್ರಕಟಿಸಿ, ಆಕ್ಷೇಪಣೆ ಆಹ್ವಾನಿಸಿರುವಾಗಲೇ, ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಹೊಸ ಸಿನಿಮಾ ‘ಕೂಲಿ’ ಟಿಕೆಟ್ ದರ 2000 ರು.ವರೆಗೂ ಮಾರಾಟವಾಗಿದೆ.