• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ: ಗೋವಿಂದ ಕಾರಜೋಳಗೆ ಚಿತ್ರದುರ್ಗ ಟಿಕೆಟ್‌

Mar 28 2024, 01:30 AM IST
ಬಿಜೆಪಿ ಪಾಲಿನ ರಾಜ್ಯದ ಎಲ್ಲ 25 ಕ್ಷೇತ್ರಕ್ಕೂ ಅಭ್ಯರ್ಥಿ ಘೋಷಣೆ ಪೂರ್ಣವಾಗಿದ್ದು, ಚಿತ್ರದುರ್ಗದಲ್ಲಿ ಅಂತಿಮವಾಗಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳಗೆ ಟಿಕೆಟ್‌ ನೀಡಲಾಗಿದೆ.

ಬಸ್ಸಲ್ಲಿ ಅಜ್ಜಿಗೆ ಉಚಿತ ಪ್ರಯಾಣ, 4 ಗಿಳಿಗಳಿಗೆ ಟಿಕೆಟ್‌ !

Mar 28 2024, 12:51 AM IST
ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಬ್ಬರಿಗೆ ಉಚಿತ ಟಿಕೆಟ್‌ ನೀಡಿ ಅವರು ತಂದಿದ್ದ ನಾಲ್ಕು ಗಿಳಿಗಳಿಗೆ ತಲಾ 111 ರು.ನಂತೆ 444 ರು. ಪ್ರಯಾಣ ಶುಲ್ಕ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಆಯನೂರು ಟಿಕೆಟ್‌ ಬದಲಿಸಿ ಕಾರ್ಯಕರ್ತರಿಗೆ ನೀಡಿ: ಎಸ್.ಪಿ.ದಿನೇಶ್

Mar 28 2024, 12:50 AM IST
ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್‌ರಿಗೆ ಟಿಕೆಟ್‌ ನೀಡಿದ್ದಾರೆ. ನಾವು ಅಭ್ಯರ್ಥಿಯ ಬದಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಿದ್ದೇವೆ. ಕೆಪಿಸಿಸಿ ಅಧ್ಯಕ್ಷರಿಗೆ ಆಯನೂರು ಮಂಜುನಾಥ್ ಗೆ ಟಿಕೆಟ್ ಕೊಟ್ಟಿರುವುದೇ ಗೊತ್ತಿಲ್ಲ. ನಾವು ಭೇಟಿಯಾದಾಗ ಅಚ್ಚರಿಯಾಗಿ ನಮ್ಮನ್ನೆ ಕೇಳಿದ್ದಾರೆ.

ನಟಿ ನವನೀತ್‌ ರಾಣಾಗೆ ಅಮರಾವತಿ ಬಿಜೆಪಿ ಟಿಕೆಟ್‌

Mar 28 2024, 12:49 AM IST
ನಟಿ ಹಾಗೂ ಪಕ್ಷೇತರ ಸಂಸದೆ ನವನೀತ್‌ ರಾಣಾ ಅವರಿಗೆ ಈ ಸಲ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಲಭಿಸಿದೆ.

ಕೈ ಟಿಕೆಟ್‌: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ

Mar 28 2024, 12:48 AM IST
ಮಾರ್ಚ್‌ ೨೫ ರಂದು ನಡೆದ ಕೆಪಿಸಿಸಿ ಸಭೆಯಲ್ಲಿ, ವ್ಯಕ್ತಿಗಿಂತ ಪಕ್ಷಕ್ಕೆ ಹೆಚ್ಚಿನ ಆಧ್ಯತೆ ನೀಡಲು ಒಮ್ಮತದಿಂದ ನಿರ್ಧಾರ ಕೈಗೊಂಡಿದ್ದು, ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಬಹುಮತದಿಂದ ಗೆಲ್ಲಿಸಬೇಕೆಂದು ಎಲ್ಲ ನಾಯಕರು ಸಂಕಲ್ಪ ಮಾಡಿದ್ದಾರೆ

ಬಿಜೆಪಿ ಟಿಕೆಟ್‌ ಪುನರ್‌ ಪರಿಶೀಲಿಸಿ: ಮಾಜಿ ಸಂಸದ ಬಿ.ವಿ.ನಾಯಕ

Mar 28 2024, 12:46 AM IST
ಕ್ಷೇತ್ರದಲ್ಲಿ ಜನಾಭಿಪ್ರಾಯ ಸಂಗ್ರಹಿಸಿ ಯಾರ ಪರ ಒಲವಿದೆ ಅವರಿಗೆ ಟಿಕೆಟ್‌ ನೀಡಬೇಕು. ಇಲ್ಲವಾದರೆ ಬೆಂಬಲಿಗರ ತೀರ್ಮಾನಕ್ಕೆ ಬದ್ಧ ಎಂದು ಕಾರ್ಯಕರ್ತರ, ಹಿತೈಷಿಗಳ, ಅಭಿಮಾನಿಗಳ ಚಿಂತನಾ ಸಭೆಯಲ್ಲಿ ಮಾಜಿ ಸಂಸದ ಬಿ.ವಿ.ನಾಯಕ ಅಭಿಮತ ವ್ಯಕ್ತಪಡಿಸಿದರು.

ಕಾಂಗ್ರೆಸ್‌: ಕೋಲಾರ ಟಿಕೆಟ್‌ ಸಚಿವ ಮುನಿಯಪ್ಪ ಅಳಿಯಗೆ?

Mar 27 2024, 02:06 AM IST
ಕಾಂಗ್ರೆಸ್‌ ಟಿಕೆಟ್‌ ಪೈಪೋಟಿಗೆ ಕುತೂಹಲಕಾರಿ ತಿರುವು ಸಿಕ್ಕಿದ್ದು, ರಾಜ್ಯ ನಾಯಕರ ಬಯಕೆಗೆ ವಿರುದ್ಧವಾಗಿ ಕಾಂಗ್ರೆಸ್‌ ಹೈಕಮಾಂಡ್‌ ಸಚಿವ ಕೆ.ಎಚ್.ಮುನಿಯಪ್ಪ ಅವರ ಅಳಿಯ ಚಿಕ್ಕ ಪೆದ್ದಯ್ಯಗೆ ಟಿಕೆಟ್‌ ನೀಡುವ ಸಾಧ್ಯತೆ ಕಂಡುಬಂದಿದೆ.

ಸುರಪುರ ಅಸೆಂಬ್ಲಿ ಚುನಾವಣೆ : ರಾಜೂಗೌಡಗೆ ಬಿಜೆಪಿ ಟಿಕೆಟ್‌

Mar 27 2024, 01:05 AM IST

ಸುರಪುರ  ಶಾಸಕರಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕ ರಾಜಾ ವೆಂಕಟಪ್ಪ ನಾಯಕ್‌ ನಿಧನದಿಂದಾಗಿ ತೆರವಾಗಿರುವ ವಿಧಾನಸಭಾ ಕ್ಷೇತ್ರಕ್ಕೆ ಮೇ7ರಂದು ಉಪ ಚುನಾವಣೆ ನಡೆಯಲಿದ್ದು, ಮಂಗಳವಾರ ಬಿಜೆಪಿ ಹೈಕಮಾಂಡ್‌ ಮಾಜಿ ಸಚಿವ ನರಸಿಂಹ ನಾಯಕ್‌ (ರಾಜೂಗೌಡ)ರನ್ನು ಪಕ್ಷದ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಿದೆ.

ಭೋವಿ ಸಮಾಜಕ್ಕೆ ಕಾಂಗ್ರೆಸ್‌ ಟಿಕೆಟ್‌ ನೀಡದಿದ್ದರೆ ಪಕ್ಷೇತರ ಸ್ವರ್ಧೆ: ಆರ್‌.ದಾಸಭೋವಿ

Mar 27 2024, 01:04 AM IST
ಟಿಕೆಟ್‌ ವಿಚಾರದಲ್ಲಿ ಭೋವಿ ಸಮಾಜವನ್ನು ರಾಜ್ಯ ಕಾಂಗ್ರೆಸ್‌ ನಿರ್ಲಕ್ಷ್ಯಿಸಿದರೆ ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ವರ್ಧಿಸುವುದು ಖಚಿತ ಎಂದು ರಾಷ್ಟ್ರೀಯ ಶ್ರೀ ಸಿದ್ದರಾಮೇಶ್ವರ ಭೋವಿ (ಓಡ್‌)ಯುವ ವೇದಿಕೆಯ ರಾಜ್ಯ ಉಪಾಧ್ಯಕ್ಷ ಹಾಗೂ ತಾಲೂಕು ಭೋವಿ ಸಮಾಜದ ಹಿರಿಯ ಮುಖಂಡರಾದ ತಾಲೂಕಿನ ವಡ್ಡರಹಟ್ಟಿಯ ಆರ್‌.ದಾಸಭೋವಿ (ದಾಸಪ್ಪ) ಅವರು ತಿಳಿಸಿದ್ದಾರೆ.

ಈ ಸಲ 100 ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್‌ ಮಿಸ್‌!

Mar 26 2024, 01:45 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಕನಿಷ್ಠ 370 ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ ಬಿಜೆಪಿ, ಈ ಬೃಹತ್‌ ಗುರಿ ದಾಟಲು ಸಾಕಷ್ಟು ರಣತಂತ್ರ ರೂಪಿಸಿದೆ. ಇಂಥ ರಣತಂತ್ರಗಳ ಪೈಕಿ 100 ಹಾಲಿ ಸಂಸರಿಗೆ ಟಿಕೆಟ್‌ ನಿರಾಕರಣೆ ಕೂಡ ಒಂದೆಂಬುದು ಗಮನಾರ್ಹ!
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 24
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved