• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

29ಕ್ಕೆ ಮೋದಿ, ಶಾ ಸೇರಿ 100 ಬಿಜೆಪಿಗರಿಗೆ ಟಿಕೆಟ್‌ ಘೋಷಣೆ?

Feb 25 2024, 01:52 AM IST
ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ, ಬಿಜೆಪಿ ಇದೇ ಗುರುವಾರ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಈಕ್ವೆಸ್ಟ್ರಿಯನ್‌ನಲ್ಲಿ ಭಾರತದ ಅನುಶ್‌ ಅಗರ್‌ವಾಲ್‌ಗೆ ಒಲಿಂಪಿಕ್ಸ್‌ ಟಿಕೆಟ್‌

Feb 21 2024, 02:00 AM IST
ಏಷ್ಯನ್‌ ಗೇಮ್ಸ್‌ ಪದಕ ವಿಜೇತ ಭಾರತದ ಅನುಶ್‌ ಅಗರ್‌ವಾಲ್‌ ಈಕ್ವೆಸ್ಟ್ರಿಯನ್‌(ಕುದುರೆ ರೇಸ್‌)ನಲ್ಲಿ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್‌ ಸ್ಥಳೀಯರಿಗೆ ನೀಡಿ

Feb 20 2024, 01:49 AM IST
ಚಾಮರಾಜನಗರ ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್‌ ಸ್ಥಳೀಯರಿಗೆ ನೀಡಬೇಕು. ಸಂಸದ ವಿ. ಶ್ರೀನಿವಾಸಪ್ರಸಾದ್‌ ಅಳಿಯ ಸೇರಿದಂತೆ ಕ್ಷೇತ್ರದ ಹೊರಗಿನವರಿಗೆ ಟಿಕೇಟ್‌ ನೀಡಬಾರದು ಎಂದು ಬಿಜೆಪಿ ಮುಖಂಡ ಹಾಗೂ ಆಕಾಂಕ್ಷಿ ವೆಂಕಟರಮಣಸ್ವಾಮಿ (ಪಾಪು) ಮನವಿ ಮಾಡಿದರು.

ಲೋಕಸಭೆಗೆ ಟಿಕೆಟ್‌ ಕೇಳಿದ್ದೇನೆ: ವಿ.ಸೋಮಣ್ಣ

Feb 18 2024, 01:31 AM IST
ಸೋಮಣ್ಣ ಅವರು ಶನಿವಾರ ಮೂರು ಮಠಗಳಿಗೆ ಭೇಟಿ ನೀಡುವ ಮೂಲಕ ಮತ್ತೆ ಸಂಚಲನ ಮೂಡಿಸಿದ್ದಾರೆ. ಮೊದಲು ಎಲೆರಾಂಪುರ ಹನುಮಂತನಾಥ್ ಸ್ವಾಮೀಜಿ, ಬಳಿಕ ಸಿದ್ದರಬೆಟ್ಟಕ್ಕೆ ಭೇಟಿ ಬಳಿಕ ಸಿದ್ಧಗಂಗೆಯಲ್ಲಿ ಸೋಮಣ್ಣ ಪ್ರಸಾದ ಸ್ವೀಕರಿಸಿದ್ದಾರೆ.

ಬಿ. ಸೋಮಶೇಖರ್‌ಗೆ ಕಾಂಗ್ರೆಸ್ ಟಿಕೆಟ್‌ ನೀಡುವಂತೆ ಮನವಿ

Feb 16 2024, 01:49 AM IST
ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ ಜಿ. ಮರಹಳ್ಳಿ ರಂಗಸ್ವಾಮಿ ಮಾತನಾಡಿ, ಬಿ. ಸೋಮಶೇಖರ್ ಅವರು ಸಚಿವರಾಗಿ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನತೆಯ ಮನೆ ಮಾತಾಗಿದ್ದಾರೆ, ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಯನ್ನು ಮಣಿಸಲು ಸೂಕ್ತ ಅಭ್ಯರ್ಥಿ ಬಿ. ಸೋಮಶೇಖರ್ ಅವರಿಗೆ ಎಲ್ಲ ಅರ್ಹತೆಗಳಿವೆ, ಇದನ್ನ ಹೈಕಮಾಂಡ್ ಪರಿಶೀಲಿಸಿ, ಇವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ನಾವುಗಳು ಶ್ರಮವಹಿಸಿ ಗೆಲುವಿಗೆ ಸಹಕಾರಿಯಾಗಲಿದ್ದೇವೆ

ಆರ್‌ಪಿಎನ್‌ ಸೇರಿ 14 ಜನರಿಗೆ ಬಿಜೆಪಿ ರಾಜ್ಯಸಭೆ ಟಿಕೆಟ್‌

Feb 12 2024, 01:36 AM IST
ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ನಾಯಕರಿಗೆ ಮಣೆ ಹಾಕಲಾಗಿದ್ದು, ಆರ್‌ಪಿಎನ್‌ ಸಿಂಗ್‌ಗೆ ಉತ್ತರ ಪ್ರದೇಶದಿಂದ ಬಿಜೆಪಿಗೆ ಟಿಕೆಟ್‌ ಲಭಿಸಿದೆ.

ಲೋಕಸಭೆ ಬಿಜೆಪಿ ಟಿಕೆಟ್‌ ಹಾಲಿಗೋ -ಮಾಜಿಗೋ?

Feb 12 2024, 01:34 AM IST
ಬಿಜೆಪಿಯ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ, ಮಾಜಿ ಸಂಸದ ಬಿ.ವಿ.ನಾಯಕ ಕಸರತ್ತು. ಮಾಜಿ ಶಾಸಕರಿಂದಲೂ ಟಿಕೆಟ್‌ಗಾಗಿ ಕಸರತ್ತು, ಹೈಕಮಾಂಡ್‌ಗೆ ಯಾರಿಗೆ ಮಣೆ ಎನ್ನುವ ಕುತೂಲಹ ಮೂಡಿದೆ.

ಪತ್ರಕರ್ತೆ ಸಾಗರಿಕಾ ಘೋಷ್‌ಗೆ ಟಿಎಂಸಿ ರಾಜ್ಯಸಭಾ ಟಿಕೆಟ್‌

Feb 12 2024, 01:33 AM IST
ಮುಂಬರುವ ರಾಜ್ಯಸಭಾ ಚುನಾವಣೆಗೆ ಟಿಎಂಸಿ ಪಶ್ಚಿಮ ಬಂಗಾಳದಿಂದ ಅಭ್ಯರ್ಥಿಗಳನ್ನು ಘೋಷಿಸಿದ್ದು, ಸಾಗರಿಕಾ ಘೋಷ್‌ ಜೊತೆಗೆ ಸುಷ್ಮಿತಾ ದೇವ್‌, ಹಕ್‌, ಮಮತಾ ಬಾಲಾಗೂ ಟಿಕೆಟ್‌ ನೀಡಲಾಗಿದೆ.

ಸಾಗರಿಕಾಗೆ ಟಿಎಂಸಿ ಟಿಕೆಟ್‌: ಟೀಕೆ

Feb 12 2024, 01:31 AM IST
ಹಲ್ದ್ವಾನಿ ನರಮೇಧಕ್ಕೆ ಸಂಬಂಧಿಸಿದಂತೆ ಒಟ್ಟು ಬಂಧಿತರ ಸಂಖ್ಯೆ 30ಕ್ಕೇರಿಕೆಯಾಗಿದ್ದು, ಬಂಧಿತರಿಂದ ಪೊಲೀಸ್‌ ಠಾಣೆಯ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

ಚಿಕ್ಕೋಡಿ ಕ್ಷೇತ್ರದ ಟಿಕೆಟ್‌ ರಮೇಶ್ ಕತ್ತಿಗೆ ನೀಡಿ

Feb 08 2024, 01:33 AM IST
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಅನ್ನು ಈ ಬಾರಿ ರಮೇಶ ಕತ್ತಿಗೆ ನೀಡಬೇಕು ಎಂದು ಕಾರ್ಯಕರ್ತರ ಸಭೆಯಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಗಜಾನನ ಕ್ವಳ್ಳಿ ಒತ್ತಾಯ ಮಾಡಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved