• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿಕೆಟ್‌ ದರ ಏರಿಕೆ ವಿರುದ್ಧ ಮೆಟ್ರೋ ರೈಲಿನೊಳಗೆ ಗ್ರೀನ್‌ಪೀಸ್ ಇಂಡಿಯಾದ ಕಾರ್ಯಕರ್ತೆಯರ ಮೌನ ಪ್ರತಿಭಟನೆ

Mar 10 2025, 01:33 AM IST
ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಗ್ರೀನ್‌ಪೀಸ್ ಇಂಡಿಯಾದ ಕಾರ್ಯಕರ್ತೆಯರು ಮೆಟ್ರೋ ರೈಲಿನ ಒಳಗಡೆ ‘ಬೆಲೆ ಏರಿಕೆಯಿಂದ ಅಸಮಾನತೆ ಏರಿಕೆ’ ಭಿತ್ತಿಪತ್ರ ಪ್ರದರ್ಶಿಸಿ ಮೌನ ಪ್ರತಿಭಟನೆ ನಡೆಸಿದ್ದಾರೆ.

ಮಲ್ಪಿಪ್ಲೆಕ್ಸ್‌ಗಳ ನಟ್‌, ಬೋಲ್ಟ್‌ ಟೈಟ್‌ - ಟಿಕೆಟ್‌, ತಿನಿಸುಗಳಿಗೆ ದುಬಾರಿ ದರಕ್ಕೆ ಶೀಘ್ರ ಕಡಿವಾಣ : ಪರಂ

Mar 07 2025, 10:03 AM IST

ಸಿನಿಮಾದವರ ನಟ್‌, ಬೋಲ್ಟ್‌ ಟೈಟ್‌ ಮಾಡುವುದಾಗಿ ಉಪ ಮುಖ್ಯಮಂತ್ರಿ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಇದೀಗ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‌, ತಿನಿಸುಗಳಿಗೆ ವಿಧಿಸುತ್ತಿರುವ ದುಬಾರಿ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.

ಐಆರ್‌ಸಿಟಿಸಿ ವೆಬ್‌ ಪೋರ್ಟಲ್‌ನಲ್ಲಿ ರೈಲ್ವೆ ತತ್ಕಾಲ ಟಿಕೆಟ್‌ ಸಿಗೋದು ಡೌಟ್‌

Feb 26 2025, 01:06 AM IST
ಆನ್‌ಲೈನ್‌ನಲ್ಲಿ ಮಾತ್ರ ಪ್ರಯಾಣಿಕರು ನೇರವಾಗಿ ತತ್ಕಾಲ್‌ ಟಿಕೆಟ್‌ ಬುಕ್ಕಿಂಗ್‌ ಮಾಡುವುದು ಕಷ್ಟವೇ ಆಗಿದೆ. ಅದರಲ್ಲೂ ಕೆಲವೊಂದು ಬಹುಬೇಡಿಕೆಯ ರೈಲುಗಳಲ್ಲಿ ಮಾತ್ರ ತತ್ಕಾಲ್‌ ಟಿಕೆಟ್‌ ಪಡೆಯುವುದು ಸಾಧ್ಯವೇ ಇಲ್ಲ.

ಮೆಟ್ರೋ ಟಿಕೆಟ್‌ ದರ ಶೇ.50 ರಿಂದ ಶೇ.80ರವರೆಗೆ ಏರಿಕೆ : ತಕ್ಷಣ ವಾಪಸ್‌ ಪಡೆಯುವಂತೆ ಜನರ ಆಗ್ರಹ

Feb 11 2025, 07:53 AM IST

ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆ ವಿರುದ್ಧದ ಪ್ರಯಾಣಿಕರ ಅಸಮಾಧಾನ ಹೆಚ್ಚಿದ್ದು, ಮೆಟ್ರೋದಲ್ಲಿ ಸುರಕ್ಷತೆ, ಕೊನೆಯ ಮೈಲಿ ಸಂಪರ್ಕ ಅವ್ಯವಸ್ಥೆ ಸೇರಿ ಇನ್ನಿತರ ಸಮಸ್ಯೆಗಳನ್ನು ಮೊದಲು ಪರಿಹರಿಸಿ ಎಂದು ಒತ್ತಾಯಿಸುತ್ತಿದ್ದಾರೆ.

ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್‌ ದರ ಶೇ.50ರಷ್ಟು ಏರಿಕೆಗೆ ವ್ಯಾಪಕವಾಗಿ ಜನಾಕ್ರೋಶ

Feb 10 2025, 01:45 AM IST

ನಮ್ಮ ಮೆಟ್ರೋ ಟಿಕೆಟ್‌ ದರ ಶೇ.50ರಷ್ಟು ಏರಿಕೆಗೆ ವ್ಯಾಪಕವಾಗಿ ಜನಾಕ್ರೋಶ ವ್ಯಕ್ತವಾಗಿದ್ದು, ಬಿಎಂಟಿಸಿ ಬಸ್‌ಗಿಂತ ಮೆಟ್ರೋ ದರವೇ ಹೆಚ್ಚಾಗಿದೆ, ದೇಶದಲ್ಲಿ ಇರುವ ಮೆಟ್ರೋ ಪೈಕಿ ಬೆಂಗಳೂರು ಮೆಟ್ರೊ ದರ ಅತಿ ಹೆಚ್ಚಾಗಿದೆ, ದರ ಹೆಚ್ಚಳದಿಂದ ಜನರು ಮತ್ತೆ ಸ್ವಂತ ವಾಹನಗಳತ್ತ ಹೋಗುವುದು ಅನಿವಾರ್ಯವಾಗುತ್ತದೆ  

ಛತ್ತೀಸ್‌ಗಢದಲ್ಲಿ ಟಿಕೆಟ್‌ ವಂಚಿತ ಆಕ್ಷಾಂಕ್ಷಿಗಳ ನೊಂದ ಆತ್ಮ ಪಕ್ಷ

Feb 05 2025, 12:32 AM IST
ಛತ್ತೀಸ್‌ಗಢದ ಬಿಜೆಪಿ ಹಾಗೂ ಕಾಂಗ್ರೆಸ್‌ನ ಟಿಕೆಟ್‌ ವಂಚಿತ ಅಭ್ಯರ್ಥಿಗಳು ಹಾಗೂ ಪಕ್ಷಾಂತರಿಗಳು ತಮ್ಮ ಪಕ್ಷಗಳಿಗೆ ರಾಜೀನಾಮೆ ನೀಡಿದ್ದು, ಎಲ್ಲರೂ ಒಟ್ಟಾಗಿ ‘ನೊಂದ ಆತ್ಮ ಪಕ್ಷ’ ಕಟ್ಟಿಕೊಂಡಿದ್ದಾರೆ. ಜೊತೆಗೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿ ತಮ್ಮ ಹಳೆದ ಪಕ್ಷಗಳಿಗೆ ಸೆಡ್ಡು ಹೊಡೆಯಲು ಸಜ್ಜಾಗಿದ್ದಾರೆ.

ಗಗನಕ್ಕೇರಿದ್ದ ದರ : ಜೋಶಿ ಸೂಚನೆ ಬೆನ್ನಲ್ಲೇ ಪ್ರಯಾಗ ವಿಮಾನ ಟಿಕೆಟ್‌ ದರ 50% ಇಳಿಕೆ!

Jan 30 2025, 08:08 AM IST

ಕುಂಭಮೇಳ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ ಸೇವೆ ನೀಡುತ್ತಿರುವ ವಿಮಾನಯಾನ ಸಂಸ್ಥೆಗಳ ದರ ಏರಿಕೆ ಬರೆಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಡಿವಾಣ ಹಾಕಿದ್ದಾರೆ.

ತಿರುಪತಿ ಕಾಲ್ತುಳಿತಕ್ಕೆ 6 ಬಲಿ - ವೈಕುಂಠ ದ್ವಾರ ದರ್ಶನದ ಟಿಕೆಟ್‌ ಪಡೆಯುವಾಗ ನೂಕುನುಗ್ಗಲು

Jan 09 2025, 05:53 AM IST

ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಬುಧವಾರ ಸಂಜೆ ಭೀಕರ ಕಾಲ್ತುಳಿತ ಸಂಭವಿಸಿದ್ದು, 6 ಭಕ್ತರು ಸಾವನ್ನಪ್ಪಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಬೆಂಗಳೂರು : ಬಸ್ ಟಿಕೆಟ್‌ ದರ ಶೇ.15ರಷ್ಟು ಏರಿಕೆಯಾದ ಬೆನ್ನಲ್ಲೇ ಮೆಟ್ರೋ ದರವೂ ಹೆಚ್ಚಳ?

Jan 05 2025, 01:31 AM IST

ಬಸ್ ಟಿಕೆಟ್‌ ದರ ಶೇ.15ರಷ್ಟು ಏರಿಕೆಯಾದ ಬೆನ್ನಲ್ಲೇ ಇದೀಗ ನಮ್ಮ ಮೆಟ್ರೋ ಪ್ರಯಾಣ ದರವೂ ಶೇ.15-20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.  

ಟಿಕೆಟ್‌ ಕೊಳ್ಳಲು ದುಡ್ಡಿಲ್ಲ ಎಂದು ರೈಲಿನ ಕೆಳಗೆ ಕುಳಿತು 250 ಕಿ. ಮೀ ಪ್ರಯಾಣ !

Dec 28 2024, 01:01 AM IST

 ಟಿಕೆಟ್‌ ಕೊಳ್ಳಲು ಕಾಸಿಲ್ಲದ ಕಾರಣ ವ್ಯಕ್ತಿಯೊಬ್ಬ ರೈಲಿನ ಬೋಗಿಯಡಿ ಕುಳಿತು ಬರೋಬ್ಬರಿ 250 ಕಿ.ಮೀ ಪ್ರಯಾಣಿಸಿದ ಬೆಚ್ಚಿಬೀಳೀಸುವ ಘಟನೆ ಡಿ.24ರಂದು ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved