• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಮಹದೇವಪ್ಪಗೆ ಲೋಕಸಭೆ ಟಿಕೆಟ್‌ ನೀಡದಂತೆ ವಾಸುದೇವ್ ಮನವಿ

Feb 08 2024, 01:30 AM IST
ಮಹದೇವಪ್ಪ ಅವರಿಗೆ ಟಿಕೆಟ್‌ ನೀಡಿ ಕಣಕ್ಕಿಳಿಸಿದರೆ, ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ದಲಿತ ಮತಗಳು ಚದುರಲಿವೆ. ಪಕ್ಷಕ್ಕೆ ದೊಡ್ಡ ಮಟ್ಟದ ಹೊಡೆತ ಬೀಳಲಿದೆ.

ಪ್ರಮೋದ ಮದ್ವರಾಜ್‌ಗೆ ಲೋಕಸಭಾ ಟಿಕೆಟ್‌ ನೀಡಲು ಹನಮಂತಪ್ಪ ಒತ್ತಾಯ

Feb 07 2024, 01:49 AM IST
ಪ್ರಮೋದ್ ಮಧ್ವರಾಜ್ ತಮ್ಮ ದಣಿವರಿಯದ ಪ್ರಯತ್ನಗಳ ಮೂಲಕ ಅವರು ಅಂಚಿನಲ್ಲಿರುವವರನ್ನು ಮೇಲಕ್ಕೆತ್ತಲು ಮತ್ತು ಸಬಲೀಕರಣಕ್ಕಾಗಿ ಕೆಲಸ ಮಾಡಲು ಅಚಲವಾದ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ ಎಂದು ಹನುಮಂತಪ್ಪ ಸರಾವರಿ ಹೇಳಿದರು.

ಮೈಸೂರು-ಕೊಡಗು ಕ್ಷೇತ್ರಕ್ಕೆ ನಾನೂ ಟಿಕೆಟ್‌ ಆಕಾಂಕ್ಷಿ: ಎಚ್‌.ವಿಶ್ವನಾಥ್‌

Feb 07 2024, 01:47 AM IST
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌, ಕಾಂಗ್ರೆಸ್ ಪಕ್ಷದಿಂದ ಟಿಕೆಟ್‌ಗೆ ಪ್ರಯತ್ನ ಮಾಡುವುದರಲ್ಲಿ ತಪ್ಪು ಏನಿದೆ? ನಾನು ಕೊಡಗು ಮೈಸೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಟಿಕೆಟ್ ಕೊಡುತ್ತಾರೆ ಎಂದು ಪ್ರಯತ್ನ ಮಾಡುವುದಲ್ಲ. ಪ್ರಯತ್ನ ಮಾಡುತ್ತಾ ಮಾಡುತ್ತಾ ಸಿಕ್ಕಬಹುದು, ಸಿಕ್ಕದೇ ಇರಬಹುದು ಎಂದರು.

ಲಕ್ಷ್ಮಣ ಸವದಿಗೆ ಬಿಜೆಪಿ ಬೀದರ್‌ ಟಿಕೆಟ್‌ ಆಫರ್‌?

Feb 05 2024, 01:50 AM IST
ಪಕ್ಷ ತೊರೆದು ಕಾಂಗ್ರೆಸ್‌ಗೆ ವಲಸೆ ಹೋಗಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಬಿಜೆಪಿಗೆ ವಾಪಸ್ ಕರೆತಂದು ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ.

ನಾನು ಲೋಕಸಭೆಗೆ ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಕುಯಿಲಾಡಿ

Feb 01 2024, 02:02 AM IST
ನಾನು ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

₹5000 ನೀಡಿ ನಾಯಿಗೂ ಟಿಕೆಟ್‌ ಬುಕ್‌ ಮಾಡಿದ್ದ ಬೆಂಗಳೂರಿಗ; ನಾಯಿಗೆ ಪ್ರತ್ಯೇಕ ವ್ಯವಸ್ಥೆ ಇಲ್ಲದ್ದಕ್ಕೆ ಏರ್‌ಲೈನ್ಸ್‌ ವಿರುದ್ಧ ಪ್ರಯಾಣಿಕ ಗರಂ!

Jan 31 2024, 02:16 AM IST

ಬೆಂಗಳೂರಿಗೆ ಬರುತ್ತಿದ್ದ ಅಕಾಸಾ ಏರ್‌ಲೈನ್ಸ್‌ ವಿಮಾನದಲ್ಲಿ ನಾಯಿಯನ್ನು ಕರೆದೊಯ್ಯಲು ₹5 ಸಾವಿರ ಹೆಚ್ಚುವರಿಯಾಗಿ ಟಿಕೆಟ್‌ ವೆಚ್ಚ ಮಾಡಿದ್ದರೂ, ನಾಯಿಗೆ ಸರಿಯಾದ ವ್ಯವಸ್ಥೆ ಇರಲಿಲ್ಲ ಎಂದು ಪ್ರಯಾಣಿಕರೊಬ್ಬರು ಕಿಡಿಕಾರಿದ್ದಾರೆ.

ರಮೇಶ ಕತ್ತಿಗೆ ಲೋಕಸಭೆ ಟಿಕೆಟ್‌ ನೀಡಿ

Jan 31 2024, 02:15 AM IST
ರಮೇಶ ಕತ್ತಿಗೆ ಲೋಕಸಭೆ ಟಿಕೆಟ್‌ ನೀಡಿ

ಉಡುಪಿಯಲ್ಲಿ ಪ್ರಮೋದ್‌ ಮಧ್ವರಾಜ್‌ಗೇ ಬಿಜೆಪಿ ಟಿಕೆಟ್‌ ನೀಡಲು ಒತ್ತಾಯ

Jan 30 2024, 02:07 AM IST
ರಾಜ್ಯದಲ್ಲಿ ಶೇ.50ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದ್ದರೂ ಒಂದೇ ಒಂದು ಸೀಟ್‌ ನೀಡಿಲ್ಲ. ಮೀನುಗಾರ ಸಮುದಾಯ ಹಿಂದುಳಿದ ವರ್ಗಕ್ಕೆ ಸೇರಿದ್ದು, ಈ ಬಾರಿಯಾದರೂ ಪ್ರಾತಿನಿಧ್ಯ ನೀಡಿ ಪ್ರಮೋದ್ ಮಧ್ವರಾಜ್ ಅವರಿಗೆ ಉಡುಪಿ ಕ್ಷೇತ್ರದಲ್ಲೇ ಟಿಕೆಟ್‌ ಘೋಷಿಸಬೇಕು ಎಂದು ಮಂಗಳೂರು ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಭರತ್‌ ಕುಮಾರ್ ಉಳ್ಳಾಲ್ ಒತ್ತಾಯಿಸಿದ್ದಾರೆ.

ಬೀದರ್‌ನಲ್ಲಿ ಒಳ್ಳೆ ಅಭ್ಯರ್ಥಿಗೆ ಟಿಕೆಟ್‌ ನೀಡಿ: ವಿಜಯೇಂದ್ರ ಕಾಲಿಗೆ ಬಿದ್ದು ಚವ್ಹಾಣ್‌ ಮನವಿ

Jan 30 2024, 02:04 AM IST
ಬೀದರ್‌ನಲ್ಲಿ ಒಳ್ಳೆ ಅಭ್ಯರ್ಥಿಗೆ ಟಿಕೆಟ್‌ ನೀಡಿ: ವಿಜಯೇಂದ್ರ ಕಾಲಿಗೆ ಬಿದ್ದು ಚವ್ಹಾಣ್‌ ಮನವಿ

ಮುರುಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್‌ ನೀಡಿ: ಕಾಂಗ್ರೆಸ್ ಮುಖಂಡರು

Jan 29 2024, 01:31 AM IST
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುರಳೀಧರ ಹಾಲಪ್ಪ ಅವರಿಗೆ ಟಿಕೆಟ್‌ ನೀಡುವಂತೆ ಕಾಂಗ್ರೆಸ್‌ ಮುಖಂಡರ ಒತ್ತಾಯವಾಗಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved