ಖಾದ್ರಿಗೆ ಕೈ ಟಿಕೆಟ್ ನೀಡುವಂತೆ ಬೆಂಬಲಿಗರಿಂದ ಪಾದಯಾತ್ರೆ
Jun 21 2024, 01:01 AM ISTಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಫಿಕ್ಸ್ ಆಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳಿಂದ ಈಗಲೇ ಶಕ್ತಿ ಪ್ರದರ್ಶನ ಶುರುವಾಗಿದೆ. ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಆಗ್ರಹಿಸಿ ಸಾವಿರಾರು ಬೆಂಬಲಿಗರು ಗುರುವಾರ ಶಿಗ್ಗಾಂವಿಯಲ್ಲಿ ಪಾದಯಾತ್ರೆ ಮೂಲಕ ಹಕ್ಕೊತ್ತಾಯ ಮಾಡಿದರು.