• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಟಿಕೆಟ್‌ ಶುಲ್ಕ ಹೆಚ್ಚಳ: ಪ್ರವಾಸಿಗರಿಗೆ ಬರೆ

Sep 02 2024, 02:02 AM IST
ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಟಿಕೆಟ್‌ ಶುಲ್ಕ ಸೇರಿದಂತೆ ಇತರೆ ಶುಲ್ಕಗಳನ್ನು ಹೆಚ್ಚಳ ಮಾಡಿರುವುದು. ಇದರಿಂದಾಗಿ ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ : ಯೋಗೇಶ್ವರ್‌ಗೇ ಟಿಕೆಟ್‌ ನೀಡಲು ಅಶ್ವತ್ಥ್‌ ಸಮಿತಿ ಶಿಫಾರಸು

Aug 15 2024, 01:51 AM IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡುವುದು ಸೂಕ್ತ ಎಂಬುದಾಗಿ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇತೃತ್ವದ ಸಮಿತಿ ತೀರ್ಮಾನ ಕೈಗೊಂಡಿದೆ.

ಉಪಚುನಾವಣೆ ಟಿಕೆಟ್‌ ನೀಡಲು ಯಲಿಗಾರ ಮನವಿ

Aug 14 2024, 12:56 AM IST
ಬಿಜೆಪಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಆದ್ದರಿಂದ ಉಪಚುನಾವಣೆ ಟಿಕೆಟ್‌ ನನಗೆ ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಸಿ.ಬಿ. ಯಲಿಗಾರ ಸೇವಾ ಸಂಸ್ಥೆಯ ಅಧ್ಯಕ್ಷ ಶಶಿಧರ ಯಲಿಗಾರ ಹೇಳಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಸಿಗದಿದ್ದರೆ ಸಿ.ಪಿ.ಯೋಗೇಶ್ವರ್‌ ಬಂಡಾಯ?

Aug 12 2024, 06:49 AM IST

ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್‌ ಹಂಚಿಕೆ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ‘ಅಗ್ನಿಪರೀಕ್ಷೆ’ಯಂತಾಗುವುದು ನಿಶ್ಚಿತವಾಗಿದೆ.

ಒಲಿಂಪಿಕ್ಸ್‌ ಸಾಧಕ ಸ್ವಪ್ನಿಲ್‌ ಧೋನಿಯೇ ಸ್ಫೂರ್ತಿ, ಧೋನಿಯಂತೆಯೇ ಟಿಕೆಟ್‌ ಕಲೆಕ್ಟರ್‌!

Aug 02 2024, 12:47 AM IST
2012ರಲ್ಲೇ ಶೂಟಿಂಗ್‌ಗೆ ಪಾದಾರ್ಪಣೆ ಮಾಡಿದ್ದ ಸ್ವಪ್ನಿಲ್‌. ಒಲಿಂಪಿಕ್ಸ್‌ಗೆ 12 ವರ್ಷಗಳ ಸುದೀರ್ಘ ಕಾಯುವಿಕೆ. ತಂದೆ, ಅಣ್ಣ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು. ತಾಯಿ ಗ್ರಾ.ಪಂಚಾಯ್ತಿ ಮುಖ್ಯಸ್ಥೆ. ಸ್ವಪ್ನಿಲ್‌ ಈಗ ಒಲಿಂಪಿಕ್ಸ್‌ ಪದಕ ವಿಜೇತ

ಕೆಎಸ್ಸಾರ್ಟಿಸಿ ಬಸ್‌ ಟಿಕೆಟ್‌ ದರ 15ರಿಂದ 20% ಏರಿಕೆ : ಸಾರಿಗೆ ನಿಗಮಗಳ ಆಡಳಿತ ಮಂಡಳಿ ಪ್ರಸ್ತಾವನೆ

Jul 27 2024, 12:45 AM IST
ಬಸ್‌ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳ ಆಡಳಿತ ಮಂಡಳಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಶಿಗ್ಗಾಂವಿ ಮತಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಲು ಒತ್ತಾಯ

Jul 15 2024, 01:50 AM IST
ಮುಸ್ಲಿಂ ಸಮಾಜದ ಯಾವುದೇ ಅಭ್ಯರ್ಥಿಗೆ ಪಕ್ಷ ಟಿಕೆಟ್‌ ನೀಡಿದರೆ ಎಲ್ಲರೂ ಒಂದಾಗಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವ ನಿರ್ಣಯ ಕೈಗೊಳ್ಳಲಾಯಿತು.

ನಾಟೌಟ್‌ ಫಸ್ಟ್ ಹಾಫ್‌ ಉಚಿತ, ದ್ವಿತೀಯಾರ್ಧಕ್ಕೆ ಮಾತ್ರ ಟಿಕೆಟ್‌

Jul 10 2024, 12:33 AM IST
ನಾಟೌಟ್‌ ಸಿನಿಮಾದ ಮೊದಲ ಭಾಗವನ್ನು ಉಚಿತವಾಗಿ ವೀಕ್ಷಿಸಬಹುದು, ಎರಡನೇ ಭಾಗ ನೋಡಲು ಟಿಕೆಟ್ ಪಡೆಯಬೇಕು ಎಂದು ಚಿತ್ರತಂಡ ಘೋಷಿಸಿದೆ.

ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಯ ಟಿಕೆಟ್‌ ಆಕಾಂಕ್ಷಿ: ವೀಣಾ

Jul 03 2024, 12:17 AM IST
ಮುಂಬರುವ 2028ರ ವಿಧಾನಸಭೆ ಹಾಗೂ 2029ರ ಲೋಕಸಭೆ ಚುನಾವಣೆ ಬಾಗಲಕೋಟೆ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಎಂದು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು.

ಶಿಗ್ಗಾಂವಿ ಕಾಂಗ್ರೆಸ್‌ ಟಿಕೆಟ್‌ ರೇಸ್‌ನಲ್ಲಿ ವಿನಯ ಕುಲಕರ್ಣಿ ಪತ್ನಿ

Jun 22 2024, 12:45 AM IST
ಧಾರವಾಡ ಜಿಲ್ಲೆಗೆ ವಿನಯ ಕುಲಕರ್ಣಿ ಅವರಿಗೆ ಪ್ರವೇಶವಿಲ್ಲ. ಹೀಗಿದ್ದರೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲದೆ ಇದ್ದರೂ ತಾವೇ ಚುನಾವಣೆ ಜವಾಬ್ದಾರಿ ತೆಗೆದುಕೊಂಡು ಪ್ರಚಾರ ನಡೆಸಿ ಪತಿ ಗೆಲ್ಲಿಸಿಕೊಂಡು ಬಂದ ಹಿರಿಮೆ ಶಿವಲೀಲಾ ಅವರದ್ದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved