• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದು ಆಪ್ತ ಐವನ್‌ಗೆ ಎರಡನೇ ಬಾರಿ ಪರಿಷತ್‌ ಟಿಕೆಟ್‌

Jun 03 2024, 12:30 AM IST
2014ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಐವನ್‌ಗೆ ಮೊದಲ ಬಾರಿಗೆ ವಿಧಾನ ಪರಿಷತ್‌ ಟಿಕೆಟ್‌ ನೀಡಲಾಯಿತು. ಪರಿಷತ್‌ ಸದಸ್ಯನಾಗಿ 2020ರ ವರೆಗೆ ಐವನ್‌ ಡಿಸೋಜಾ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಮಂಡ್ಯ ಕ್ಷೇತ್ರ ತ್ಯಾಗ ಮಾಡಿದ್ದಕ್ಕೆ ಸುಮಲತಾಗೆ ಮೇಲ್ಮನೆ ಟಿಕೆಟ್‌?

Jun 01 2024, 01:46 AM IST
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ ಪ್ರತಿಫಲವಾಗಿ ಸಂಸದೆ ಸುಮಲತಾ ಅಂಬರೀಷ್‌ ಅವರನ್ನು ಬಿಜೆಪಿ ಹೈಕಮಾಂಡ್ ನಾಯಕರು ಮೇಲ್ಮನೆಗೆ ಕಳುಹಿಸುವ ಸಾಧ್ಯತೆ ಇದೆ.

ಭಾರತದ ಬಾಕ್ಸರ್‌ ನಿಶಾಂತ್‌ ದೇವ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಟಿಕೆಟ್‌

Jun 01 2024, 12:47 AM IST
ವಿಶ್ವ ಅರ್ಹತಾ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶ. ಈ ಬಾರಿ ಒಲಿಂಪಿಕ್ಸ್‌ ಟಿಕೆಟ್‌ ಗಿಟ್ಟಿಸಿಕೊಂಡ ಮೊದಲ ಪುರುಷ ಬಾಕ್ಸರ್‌ ಮತ್ತು ಒಟ್ಟಾರೆ 4ನೇ ಭಾರತೀಯ ಎಂಬ ಖ್ಯಾತಿ.

ವಿಧಾನ ಪರಿಷತ್ ಚುನಾವಣೆ: ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಒತ್ತಾಯ

May 31 2024, 02:15 AM IST
ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್, ಕೊಡಗಿನಲ್ಲಿ ಬಿಜೆಪಿಯ ಭದ್ರಕೋಟೆ ಬೇಧಿಸುವಲ್ಲಿ ಮತ್ತು ಇಬ್ಬರು ಕಾಂಗ್ರೆಸ್ ಶಾಸಕರ ಗೆಲವಿನಲ್ಲಿ ಅಲ್ಪಸಂಖ್ಯಾತರ ಮತಗಳು ನಿರ್ಣಾಯಕವಾಗಿದ್ದವು. ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಅಲ್ಪಸಂಖ್ಯಾತರ ಮತಗಳಿದ್ದು, ಇದರಲ್ಲಿ ಶೇ.99 ರಷ್ಟು ಮತಗಳು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊರಕಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಅವಕಾಶವನ್ನು ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.

ರಿಟರ್ನ್‌ ಟಿಕೆಟ್‌ ಇಲ್ವಾ? ದುಬೈ ಫ್ಲೈಟ್‌ ಹತ್ತಬೇಡಿ

May 27 2024, 01:03 AM IST
ಅಕ್ರಮ ವಲಸೆಯನ್ನು ತಡೆಯಲು ಮಧ್ಯಪ್ರಾಚ್ಯ ರಾಷ್ಟ್ರ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ವಿಮಾನ ನಿಲ್ದಾಣಗಳಲ್ಲಿ ಪ್ರವಾಸಿ ವೀಸಾ ಹೊಂದಿರುವವರಿಗೆ ವಾಪಸ್‌ ಟಿಕೆಟ್‌, ಸುತ್ತಾಡಲು ಕನಿಷ್ಠ ಹಣ ಹಾಗೂ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಆಗಿದ್ದರಷ್ಟೇ ರಾಷ್ಟ್ರದ ಒಳಗೆ ಬಿಟ್ಟುಕೊಳ್ಳಲಾಗುತ್ತಿದೆ.

ಸುಣಗಾರಗೆ ಪರಿಷತ್‌ ಟಿಕೆಟ್‌ ಕೊಡಿ

May 26 2024, 01:30 AM IST
ಮಾಜಿ ಶಾಸಕ ಶರಣಪ್ಪ ಸುಣಗಾರ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.

ಮೇಲ್ಮನೆ: ಬಿಜೆಪಿ, ದಳ 5+1 ಬದಲು 4+2 ಟಿಕೆಟ್‌ ಸೂತ್ರ

May 13 2024, 12:02 AM IST
ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್‌ಗೆ ನೀಡುವ ಸಾಧ್ಯತೆಯಿದ್ದು, ಇ.ಸಿ. ನಿಂಗರಾಜುಗೆ ಟಿಕೆಟ್‌ ಘೋಷಿಸಿದ್ದ ಬಿಜೆಪಿ ಅದನ್ನು ಹಿಂಪಡೆಯಲಿದೆ ಎನ್ನಲಾಗಿದೆ.

ರಾಮನ ಅವತಾರ ಚಿತ್ರದ ಟಿಕೆಟ್‌ ಬೆಲೆ ರು.99

May 10 2024, 01:34 AM IST
ಇದೇ ಮೇ.10ಕ್ಕೆ ರಾಮನ ಅವತಾರ ಸಿನಿಮಾ ತೆರೆಗೆ ಬರುತ್ತಿದೆ. ಟಿಕೆಟ್ ರೇಟು ಕಡಿಮೆ ಮಾಡಲಾಗಿದೆ.

ಪಿಂಕ್ ಟಿಕೆಟ್‌ ಕಳೆದುಕೊಂಡರೆ ನಿರ್ವಾಹಕರಿಗೆ ದಂಡ

May 09 2024, 01:16 AM IST
ಇಟಿಎಂ ಮಷಿನ್‌ ಕೆಟ್ಟರೆ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ವಿತರಿಸಲು ನೀಡಿರುವ ಪಿಂಕ್‌ ಟಿಕೆಟ್‌ ಕಳೆದುಕೊಂಡ ಕಂಡಕ್ಟರ್‌ಗಳಿಗೆ ಪ್ರತಿ ಟಿಕಟ್‌ಗೆ ₹10 ದಂಡ ವಿಧಿಸಲು ಕೆಎಸ್ಸಾರ್ಟಿಸಿ ನಿರ್ಧರಿಸಿದೆ.

ಎಲ್ಲ ಗೊತ್ತಿದ್ದು ಹೇಗೆ ಪ್ರಜ್ವಲ್‌ಗೆ ಟಿಕೆಟ್‌ ಕೊಟ್ಟಿದ್ದು ಹೇಗೆ: ಶ್ರೀನಿವಾಸ್‌ ಪ್ರಶ್ನೆ

May 03 2024, 01:02 AM IST
ಹಾಸನ ಸಂಸದ ಹಾಗೂ ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮೌನ ಮುರಿಯಬೇಕು. ಜತೆಗೆ ಸ್ತ್ರೀ ಕಂಟಕ ಪ್ರಜ್ವಲ್‌ ರೇವಣ್ಣ ಅವರನ್ನು ರಕ್ಷಿಸಲು ಮುಂದಾಗಿರುವ ಬಿಜೆಪಿ ನಾಯಕರು ರಾಜ್ಯ ಹಾಗೂ ದೇಶದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 24
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved