• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಟ್ಯಾಕ್ಸಿ ಮಾಲೀಕರ ಮತ್ತು ಚಾಲಕರ ಸಂಘಕ್ಕೆ ಬಿ.ಜೆ ಮಂಜುನಾಥ್ ಅಧ್ಯಕ್ಷ

Jul 10 2025, 12:45 AM IST
ಬೀರೂರು, ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಟ್ಯಾಕ್ಸಿ ಮಾಲೀಕರ ಮತ್ತು ಚಾಲಕರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿ.ಜೆ ಮಂಜುನಾಥ್ ಬಹುಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು.

ಬೆಂಗಳೂರಿಗೆ ಹೈಪರ್‌ಲೂಪ್‌, ಪಾಡ್‌ ಟ್ಯಾಕ್ಸಿ ಶೀಘ್ರ: ಗಡ್ಕರಿ

Jul 07 2025, 01:33 AM IST

 ಬೆಂಗಳೂರು, ದೆಹಲಿಯಲ್ಲಿ ಹೈಪರ್‌ಲೂಪ್‌, ಮೆಟ್ರಿನೋ ಪಾಡ್‌ ಟ್ಯಾಕ್ಸಿ, ಮತ್ತು ಪಿಲ್ಲರ್‌ ಆಧಾರಿತ ಸಮೂಹ ಸಾರಿಗೆ ವ್ಯವಸ್ಥೆ ಹಾಗೂ 135 ಸೀಟುಗಳ ವಿದ್ಯುತ್‌ಚಾಲಿತ ತ್ವರಿತ ಸಮೂಹ ಸಾರಿಗೆ ಬಸ್‌ ಪರಿಚಯಿಸಲು ಉದ್ದೇಶಿಸಿರುವುದಾಗಿ  ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಬೈಕ್‌ ಟ್ಯಾಕ್ಸಿ ರದ್ದತಿ ಹಿಂಪಡೆಯಲು ಆಗ್ರಹಿಸಿ ಚಾಲಕರಿಂದ ಪ್ರತಿಭಟನೆ

Jun 30 2025, 09:27 AM IST

ಬೈಕ್ ಟ್ಯಾಕ್ಸಿಗಳ ನಿಷೇಧ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಬೈಕ್‌ ಟ್ಯಾಕ್ಸಿ ಅಸೋಸಿಯೇಶನ್‌ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸಿದರು.

ರಾಜ್ಯ ಸರ್ಕಾರಕ್ಕೆ ಬೈಕ್‌ ಟ್ಯಾಕ್ಸಿ ನಿಷೇಧಿಸುವ ಅಧಿಕಾರವಿಲ್ಲ: ಮಾಲೀಕ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ

Jun 25 2025, 01:18 AM IST
ಮೋಟಾರ ವಾಹನ ಕಾಯ್ದೆಯಲ್ಲಿ ಸಾರಿಗೆ ವಾಹನಗಳನ್ನಾಗಿ ದ್ವಿಚಕ್ರ ವಾಹನ ನೋಂದಾಯಿಸಲು ಅವಕಾಶವಿರುವಾಗ ಬೈಕ್‌ ಟ್ಯಾಕ್ಸಿಯನ್ನು ನೋಂದಾಯಿಸುವುದಿಲ್ಲ ಮತ್ತು ಬೈಕ್‌ ಟ್ಯಾಕ್ಸಿಗೆ ಕ್ಯಾರಿಯೇಜ್‌ ಪರವಾನಗಿಗೆ ಅನುಮತಿ ನೀಡುವುದಿಲ್ಲವೆಂದು ರಾಜ್ಯ ಸರ್ಕಾರ ಹೇಳಲಾಗದು ಎಂದು ಬೈಕ್‌ ಮಾಲೀಕ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದರು.

ಬೈಕ್‌ ಟ್ಯಾಕ್ಸಿ ನಿಷೇಧ ಬೆನ್ನಲ್ಲೇ ಟ್ಯಾಕ್ಸಿ ಸೇವೆ ಸಂಸ್ಥೆಗಳಿಂದ ದುಪ್ಪಟ್ಟು ವಸೂಲಿ!

Jun 20 2025, 12:34 AM IST
ಹೈಕೋರ್ಟ್‌ ಆದೇಶದಂತೆ ಬೈಕ್‌ ಟ್ಯಾಕ್ಸಿ ನಿಷೇಧಿಸಿದ ನಂತರ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆ ನೀಡುವ ಸಂಸ್ಥೆಗಳು ಪ್ರಯಾಣಿಕರಿಂದ ಕಡಿಮೆ ದೂರದ ಪ್ರಯಾಣಕ್ಕೂ ಭಾರೀ ಪ್ರಯಾಣ ದರ ವಸೂಲಿಗೆ ಮುಂದಾಗಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

ನಿಷೇಧದ ನಡುವೆ ಟ್ಯಾಕ್ಸಿ ಸೇವೆ ನೀಡುತ್ತಿದ್ದ 103 ಬೈಕ್‌ಗಳ ವಶ

Jun 17 2025, 07:35 AM IST

ಹೈಕೋರ್ಟ್‌ ಆದೇಶದ ನಂತರವೂ ಸೋಮವಾರ ಟ್ಯಾಕ್ಸಿ ಸೇವೆ ನೀಡುತ್ತಿದ್ದ ಬೈಕ್‌ ಸವಾರರ ವಿರುದ್ಧ ಕ್ರಮ ಕೈಗೊಂಡಿರುವ ಸಾರಿಗೆ ಇಲಾಖೆ, 103 ಬೈಕ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದೆ.

ಟ್ಯಾಕ್ಸಿ ಚಾಲಕರಿಗೆ ಕಾನೂನು ಪಾಠ ಮಾಡಿದ ಮುಂಡಗೋಡ ಪೊಲೀಸರು

Jun 14 2025, 02:34 AM IST
ಶಿವಾಜಿ ಸರ್ಕಲ್ ನಲ್ಲಿ ಕೆಲ ಕಾಲ ಬಾಡಿಗೆ ಟ್ಯಾಕ್ಸಿ ವಾಹನಗಳನ್ನು ತಡೆದು ಚಾಲಕರಿಗೆ ಕೆಲ ಹೊತ್ತು ಕ್ಲಾಸ್ ತೆಗೆದುಕೊಂಡು ಎಚ್ಚರಿಕೆ ನೀಡಲಾಯಿತು.

ಬೈಕ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆಗೆ ನಿರ್ಧಾರ

Jun 10 2025, 01:53 AM IST
ಮೈಸೂರಿನ ನಗರದಲ್ಲಿ ಸುಮಾರು 250ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ಚಾಲಕರುಗಳಿದ್ದು,

ಜೂ.15ರ ವರೆಗೆ ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಕೋರ್ಟ್‌ ಅವಕಾಶ

Apr 30 2025, 12:31 AM IST
ರಾಜ್ಯದಲ್ಲಿ ಓಲಾ, ಉಬರ್ ಮತ್ತು ರ್‍ಯಾಪಿಡೋ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ಕಾಲಾವಕಾಶವನ್ನು ಜೂ.15ರವರೆಗೆ ವಿಸ್ತರಿಸಿ ಹೈಕೋರ್ಟ್‌ ಆದೇಶಿಸಿದೆ.

ಬೈಕ್‌ ಟ್ಯಾಕ್ಸಿ ಸೇವೆ 6 ವಾರಗಳಲ್ಲಿ ಸ್ಥಗಿತಕ್ಕೆ ಹೈಕೋರ್ಟ್‌ ನಿರ್ದೇಶನ - ರಾಜ್ಯದಲ್ಲಿ ನಿಯಮವೇ ಇಲ್ಲ

Apr 03 2025, 09:21 AM IST

ಓಲಾ, ಉಬರ್‌ ಮತ್ತು ರ‍್ಯಾಪಿಡೋ ಸಂಸ್ಥೆಗಳು ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆಯನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್‌ ಬುಧವಾರ ಮಹತ್ವದ ಆದೇಶ ಮಾಡಿದೆ.

  • < previous
  • 1
  • 2
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved