ದಿಲ್ಲಿಯಲ್ಲಿ ಹೊರರಾಜ್ಯಗಳ ಆ್ಯಪ್ ಆಧಾರಿತ ಟ್ಯಾಕ್ಸಿ ನಿರ್ಬಂಧ
Nov 09 2023, 01:00 AM ISTರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಗುಣಮಟ್ಟ ಅಪಾಯಕಾರಿ ರೀತಿಯಲ್ಲಿ ಕುಸಿತವಾಗಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯದಲ್ಲಿ ನೋಂದಣಿಯ ಆ್ಯಪ್ ಆಧರಿತ ಟ್ಯಾಕ್ಸಿಗಳಿಗೆ ನಿರ್ಬಂಧ ವಿಧಿಸಿ ದೆಹಲಿ ಸರ್ಕಾರದ ಸಾರಿಗೆ ಸಚಿವ ಗೋಪಾಲ್ ರಾಯ್ ಆದೇಶ ಹೊರಡಿಸಿದ್ದಾರೆ.