• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೂವಿನಹಡಗಲಿಯ ಮೈಲಾರ ಸಕ್ಕರೆ ಕಾರ್ಖಾನೆಯಿಂದ ಟ್ರಾಫಿಕ್‌ ಜಾಮ್‌

Oct 30 2025, 02:30 AM IST
ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ಟ್ರ್ಯಾಕ್ಟರ್‌ಗಳಿಂದ ಟ್ರಾಫಿಕ್‌ ಜಾಮ್‌ ಉಂಟಾಗಿ ಬೀರಬ್ಬಿಗೆ ಬಸ್ಸುಗಳೇ ಹೋಗುತ್ತಿಲ್ಲ.

ಟ್ರಾಫಿಕ್‌ ಜಾಮ್‌ಗೆ ಪರ್ಯಾಯ ಸಲಹೆ ನೀಡದ ಸೂರ್ಯ:ಡಿಸಿಎಂ

Oct 29 2025, 01:15 AM IST
ಬೆಂಗಳೂರಿನ ರಸ್ತೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಜತೆಗೆ ಜಟಾಪಟಿಗಿಳಿದಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಶಿವಕುಮಾರ್‌ ಅವರನ್ನು ಭೇಟಿಯಾಗಿ ಸುರಂಗ ಮಾರ್ಗಕ್ಕೆ ಪರ್ಯಾಯ ಯೋಜನೆ ಕುರಿತಂತೆ ಮಾಹಿತಿ ನೀಡಿದರು.

ಟ್ರಾಫಿಕ್‌ ಫೈನ್‌: ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಪ್ರತಿಭಟನೆ

Oct 28 2025, 12:03 AM IST
ಕೆಲಸದ ನಿಮಿತ್ತ ಬೈಕ್‌ನಲ್ಲಿ ತೆರಳುತಿದ್ದ. ಬೈಕ್ ನಲ್ಲಿ ಮಿರರ್ ಇಲ್ಲದಿದ್ದರಿಂದ ಸ್ಪಾಟ್ ಫೈನ್‌ಗೆ ಪೊಲೀಸರು ಮುಂದಾದರು. ಈ ವೇಳೆ ನನ್ನ ಬಳಿ ಹಣವಿಲ್ಲ, ರಸೀದಿ ಕೊಡಿ ಕೋರ್ಟ್ ನಲ್ಲಿ ಫೈನ್ ಕಟ್ಟುತ್ತೇನೆಂದ.‌

ಟ್ರಾಫಿಕ್‌ ಫೈನ್‌: 21 ದಿನಗಳಲ್ಲಿ 29 ಲಕ್ಷ ದಂಡ ಪಾವತಿ

Sep 14 2025, 01:04 AM IST
ಇ-ಚಲನ್ ನಲ್ಲಿ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು.

ಲಂಚ ಸ್ವೀಕರಿಸುತ್ತಿದ್ದ ಕದ್ರಿ ಟ್ರಾಫಿಕ್‌ ಠಾಣೆ ಸಿಬ್ಬಂದಿ ಲೋಕಾ ಬಲೆಗೆ

Jul 11 2025, 01:49 AM IST
ಅಪಘಾತಕ್ಕೀಡಾದ ಕಾರು ಬಿಡಿಸಲು 5 ಸಾವಿರ ರು. ಲಂಚ ಸ್ವೀಕರಿಸಿದ ಕದ್ರಿ ಟ್ರಾಫಿಕ್‌ ಪೊಲೀಸ್‌ ಠಾಣೆ ಸಿಬ್ಬಂದಿ ತಸ್ಲಿಂ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ನಂದಿ ಬೆಟ್ಟಕ್ಕೆ ಪ್ರವಾಸಿಗರ ದಂಡು, ಟ್ರಾಫಿಕ್‌ ಜಾಮ್‌

Jun 09 2025, 01:12 AM IST
ನಂದಿಗಿರಿಧಾಮದ ಮೇಲೆ 300 ಕಾರ್‌ಗಳಿಗೆ ಮತ್ತು ಸುಮಾರು ಆರು ನೂರು ಬೈಕ್‌ಗಳಿಗೆ ಮಾತ್ರ ಪಾರ್ಕಿಂಗ್ ವ್ಯೆವಸ್ಥೆ ಇದ್ದು, ಪಾರ್ಕಿಂಗ್ ಲಾಟ್ ಸಹ ತುಂಬಿ ತುಳುಕುತ್ತಿದ್ದು, ವಾಹನ ಸವಾರರ ಮತ್ತು ಪ್ರವಾಸಿಗರ ನಿಯಂತ್ರಿಸಲು ನಂದಿ ಗಿರಿಧಾಮದ ಸಿಬ್ಬಂಧಿ ಹರಸಾಹಸ ಪಟ್ಟರು.

ಗ್ರಾಮಗಳಿಗೆ ಕುಡಿವ ನೀರಿಗೆ ಪ್ರತಿಭಟನೆ: ಟ್ರಾಫಿಕ್‌ ಜಾಮ್‌

Mar 26 2025, 01:38 AM IST
ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಎಂದು ತಾಲೂಕಿನ ಹೆಬ್ಬಳಿಗೆರೆ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ರಸ್ತೆ ತಡೆ, ಧರಣಿ ನಡೆಸಿದರು. ರಸ್ತೆ ತಡೆಯಿಂದಾಗಿ ಕಿಲೋ ಮೀಟರ್‌ವರೆಗೆ ಟ್ರಾಫಿಕ್‌ ಜಾಮ್‌ ಉಂಟಾಯಿತು.

ಟ್ರಾಫಿಕ್‌ ಜಾಮ್‌ ತಪ್ಪಿಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಯೊಬ್ಬ ಪ್ಯಾರಾಗ್ಲೈಡಿಂಗ್

Feb 18 2025, 12:31 AM IST
20 ವರ್ಷದ ವಿದ್ಯಾರ್ಥಿಯೊಬ್ಬ ಪರೀಕ್ಷೆಗೆ ಸಮಯಕ್ಕೆ ಸರಿಯಾಗಿ ಕಾಲೇಜಿಗೆ ತಲುಪಲು ಘಾಟ್‌ ಮೇಲೆ ಪ್ಯಾರಾಗ್ಲೈಡ್‌ ಮೂಲಕ ತಲುಪಿದ ಘಟನೆ ಸತಾರಾ ಜಿಲ್ಲೆಯಲ್ಲಿ ನಡೆದಿದ್ದು, ಈ ಸಾಹಸದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಪ್ರಯಾಗರಾಜ್‌ಗೆ ಭಕ್ತರ ದಂಡು: ಕುಂಭಮೇಳದ ಹಾದಿಯಲ್ಲಿ ತಗ್ಗದ 300 ಕಿಮೀ ಟ್ರಾಫಿಕ್‌ ಜಾಮ್‌

Feb 11 2025, 12:47 AM IST

ಕುಂಭಮೇಳದಲ್ಲಿ ಭಾಗಿಯಾಗಲು ಭಕ್ತರ ದಂಡು ಹರಿದುಬರುವುದು ಮುಂದುವರೆದಿದ್ದು, ಪ್ರಯಾಗರಾಜ್‌ಗೆ ಹೋಗುವ ಹಾದಿಯಲ್ಲಿ ನಿರ್ಮಾಣವಾಗಿರುವ 250-300 ಕಿ.ಮೀ ಉದ್ದದಷ್ಟು ಟ್ರಾಫಿಕ್‌ ಜಾಮ್‌ ಸೋಮವಾರವೂ ಮುಂದುವರೆದಿದೆ.  

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಹಾದಿಯಲ್ಲಿ 300 ಕಿ.ಮೀ ಟ್ರಾಫಿಕ್‌ ಜಾಂ

Feb 10 2025, 01:46 AM IST

 ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳುವವರ ಸಂಖ್ಯೆ ಏರುತ್ತಿದ್ದು, ಇದರ ಪರಿಣಾಮವಾಗಿ ಮಧ್ಯಪ್ರದೇಶ, ಯುಪಿ ಗಡಿಯಲ್ಲಿ 300 ಕಿ.ಮೀ. ವಾಹನ ದಟ್ಟಣೆ ಉಂಟಾಗಿದೆ.

  • < previous
  • 1
  • 2
  • 3
  • 4
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved