• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರಿನ ಕೂಳೂರಿನಲ್ಲಿ ಅರ್ಧದಿನ ಟ್ರಾಫಿಕ್‌ ಜಾಮ್‌

Aug 22 2024, 12:54 AM IST
ಕೂಳೂರು ಜಂಕ್ಷನ್‌ನಲ್ಲಿ ಕೇವಲ ಮೂರು ಮಂದಿ ಸಂಚಾರಿ ಪೊಲೀಸರು ಇದ್ದ ಕಾರಣ ಟ್ರಾಫಿಕ್‌ ನಿಯಂತ್ರಣಕ್ಕೆ ಹೆಣಗಾಡಬೇಕಾಯಿತು.

ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಅವಾಂತರ: ಗಂಟೆಗಟ್ಟಲೇ ಟ್ರಾಫಿಕ್‌ ಜಾಮ್

Aug 10 2024, 01:41 AM IST
ಈ ರಸ್ತೆ ಸಂಚಾರವೇ ಬೇಡ ಎಂದರೂ ಪ್ರಯಾಣಿಕರು ಅನಿವಾರ್ಯವಾಗಿ ಇದೇ ರಸ್ತೆಯಲ್ಲಿ ಸಾಗಬೇಕಿದೆ. ಇದೊಂದು ಪರಿಹಾರವೇ ಕಾಣದ ಸಮಸ್ಯೆಯಾಗಿ ಪರಿಣಮಿಸಿದೆ.

ಟ್ರಾಫಿಕ್‌ ನಿಯಂತ್ರಣಕ್ಕೆ ರಸ್ತೆ ಎಸ್ಪಿ, ಹಲವರಿಗೆ ದಂಡ

Jul 29 2024, 12:56 AM IST
ವಿಜಯಪುರ: ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದ್ದು, ವಾಹನ ಸವಾರು, ಪಾದಾಚಾರಿಗಳು ಸಂಚಾರಕ್ಕೆ ಹರಸಾಹಸ ಪಡುತ್ತಿದ್ದಾರೆ. ಈ ಟ್ರಾಫಿಕ್ ತಾಪತ್ರಯ ತಪ್ಪಿಸಲು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ವತಃ ರಸ್ತೆಗಿಳಿದು ಕಾರ್ಯಾಚರಣೆ ನಡೆಸಿದರು. ನಗರದ ಗಾಂಧಿ ವೃತ್ತ, ಸರಾಫ್ ಬಜಾರ್, ವಾಜಪೇಯಿ ರಸ್ತೆ, ರಾಮ ಮಂದಿರ ರಸ್ತೆ, ಸಿದ್ದೇಶ್ವರ ದೇಗುಲ ರಸ್ತೆಗಳಲ್ಲಿ ಪರಿಶೀಲನೆ ನಡೆಸಿದರು. ಅಲ್ಲಿ ರಸ್ತೆ ಪಕ್ಕದಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ ವಾಹನಗಳಿಗೆ ದಂಡ ಹಾಕಿ ಎಚ್ಚರಿಕೆ ನೀಡಿದ್ದಾರೆ.

ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು: ಟ್ರಾಫಿಕ್‌ ಜಾಮ್

Jul 15 2024, 01:45 AM IST
ನಂದಿ ಗಿರಿಧಾಮದ ಮೇಲೆ 300 ಕಾರ್‌ಗಳಿಗೆ ಮತ್ತು ಸುಮಾರು ಆರು ನೂರು ಬೈಕ್‌ಗಳಿಗೆ ಮಾತ್ರ ಪಾರ್ಕಿಂಗ್ ವ್ಯವಸ್ಥೆ ಇದೆ. ಪಾರ್ಕಿಂಗ್ ಲಾಟ್ ಸಹ ತುಂಬಿ ತುಳುಕುತ್ತಿದ್ದು ವಾಹನ ಸವಾರರ ಮತ್ತು ಪ್ರವಾಸಿಗರ ನಿಯಂತ್ರಿಸಲು ನಂದಿ ಗಿರಿಧಾಮದ ಸಿಬ್ಬಂದಿ ಹರಸಾಹಸ ಪಟ್ಟರು.

ಮಳೆ: ಮರ ಬಿದ್ದು ಪೊಲೀಸ್‌ಜೀಪ್‌ ಜಖಂ, ಟ್ರಾಫಿಕ್‌ ಜಾಂ

Jul 13 2024, 01:30 AM IST
ರಾಜಧಾನಿ ಬೆಂಗಳೂರು ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳಲ್ಲಿ ಭಾರೀ ಪ್ರಮಾಣ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಟ್ರಾಫಿಕ್‌ ಸಿಬ್ಬಂದಿ ಹೆಚ್ಚಳಕ್ಕೆ ಬೇಕು ಗ್ರಿನ್‌ಸಿಗ್ನಲ್‌

Jul 04 2024, 01:06 AM IST
ಎರಡನೇ ರಾಜಧಾನಿ ಎಂದು ಕರೆಸಿಕೊಳ್ಳುತ್ತಿರುವ ಕುಂದಾನಗರಿ ಬೆಳಗಾವಿ ದಿನದಿಂದ ದಿನಕ್ಕೆ ಎಲ್ಲ ದಿಕ್ಕುಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ವಾಹನ ಸಂಚಾರ ದಟ್ಟಣೆ ಕೂಡ ಹೆಚ್ಚುತ್ತಿದೆ. ಆದರೆ, ಸಂಚಾರಿ ದಟ್ಟಣೆ ನಿಯಂತ್ರಿಸಲು ಸಂಚಾರಿ ಪೊಲೀಸರ ಕೊರತೆ ಪೊಲೀಸ್‌ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.

ಸಕಲೇಶಪುರದಲ್ಲಿ ಬೈಪಾಸ್‌ ಇದ್ದರೂ ತಪ್ಪದ ಟ್ರಾಫಿಕ್‌ ಕಿರಿಕಿರಿ

May 31 2024, 02:36 AM IST

ಸಕಲೇಶಪುರದ ಮಧ್ಯೆ ಹಾದುಹೋಗಿರುವ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದಾಗಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ವಾಹನ ದಟ್ಟಣೆಯಿಂದಾಗಿ ಜನರು ರೋಸಿ ಹೋಗಿದ್ದರು. ಆದರೆ, ಬೈಪಾಸ್‌ ರಸ್ತೆ ನಿರ್ಮಾಣವಾಗಿ ಆ ರಸ್ತೆಯಲ್ಲಿ ವಾಹನ ಸಂಚಾರ ಆರಂಭಗೊಂಡಿದ್ದರೂ ಸಂಚಾರ ದಟ್ಟಣೆ ಸಮಸ್ಯೆಗೆ ಮುಕ್ತಿ ಇಲ್ಲದಾಗಿದೆ.

ಚಾರ್‌ಧಾಮ್‌ ಯಾತ್ರೆ: ಕಾಲುದಾರಿಯಲ್ಲಿ ಟ್ರಾಫಿಕ್‌ ಜಾಮ್‌

May 13 2024, 12:03 AM IST
ನಾಲ್ಕು ಪವಿತ್ರ ದೇಗುಲಗಳ ದರ್ಶನ ಭಾಗ್ಯ ಕಲ್ಪಿಸುವ ಚಾರ್‌ಧಾಮ್‌ ಯಾತ್ರೆಗೆ ಮೇ 10ರಂದು ಚಾಲನೆ ಸಿಕ್ಕಿದ್ದು, ಆರಂಭದಲ್ಲೇ ಯಾತ್ರಾ ಸ್ಥಳ ಜನದಟ್ಟಣೆಯ ಸಮಸ್ಯೆಗೆ ತುತ್ತಾಗಿದೆ.

ಕಿನ್ನಿಗೋಳಿ ಪೇಟೆಯಲ್ಲಿ ನಿತ್ಯ ಟ್ರಾಫಿಕ್‌ ಜಾಮ್

May 03 2024, 01:00 AM IST
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಿಯಾದ ಚರಂಡಿ ಇಲ್ಲ. ಫುಟ್‌ಪಾತ್ ವ್ಯವಸ್ಥೆ ಇಲ್ಲದೆ ಅಸ್ತವ್ಯವಸ್ಥೆಯಿಂದ ಕೂಡಿದೆ.

ಗುಜರಾತ್‌ನಲ್ಲಿ ಟ್ರಾಫಿಕ್‌ ಪೊಲೀಸರಿಗೆ ಎಸಿ ಹೆಲ್ಮೆಟ್‌

Apr 19 2024, 01:03 AM IST
ಬಿಸಿಲಿನ ತಾಪದಲ್ಲಿ ಕೆಲಸ ಮಾಡಬೇಕಿರುವ ಸಂಚಾರಿ ಪೊಲೀಸರಿಗೆ ಗುಜರಾತ್‌ ಪೊಲೀಸ್‌ ಹೊಸ ಉಪಕ್ರಮವನ್ನು ಜಾರಿಗೊಳಿಸಿದ್ದು, ತನ್ನ ಸಿಬ್ಬಂದಿಗೆ ಹವಾನಿಯಂತ್ರಿತ ಹೆಲ್ಮೆಟ್‌ಗಳನ್ನು ವಿತರಿಸಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved