ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ತಡೆಗೆ 3 ಜಂಕ್ಷನ್‌ಗಳ ಅಭಿವೃದ್ಧಿ
Mar 06 2024, 02:22 AM ISTನಗರದಲ್ಲಿ ಸುರಕ್ಷಿತ, ಸುಗಮ ಸಂಚಾರ ವ್ಯವಸ್ಥೆ ಜಾರಿಗೆ ತರುವ ಸಂಬಂಧ ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್) ಹಂತಹಂತವಾಗಿ ಯೋಜನೆ ರೂಪಿಸುತ್ತಿದೆ. ಅದರ ಭಾಗವಾಗಿ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಜಂಕ್ಷನ್‌ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿದೆ.