• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಯ್ಲಿ ಸಿಎಂ ಹೇಳಿಕೆಗೆ ಸಿದ್ದರಾಮಯ್ಯ ಡೋಂಟ್‌ ಕೇರ್‌ : ಡಿ.ಕೆ. ಶಿವಕುಮಾರ್‌ ಪಡೆ ಫುಲ್‌ಖುಷ್‌

Mar 04 2025, 12:31 AM IST
‘ಡಿ.ಕೆ. ಶಿವಕುಮಾರ್‌ ಅವರೇ ಮುಂದಿನ ಮುಖ್ಯಮಂತ್ರಿ. ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂಬ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಕಾಂಗ್ರೆಸ್‌ ವಲಯದ ಉಭಯ ಬಣಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪರಶುರಾಮ ಥೀಂ ಪಾರ್ಕ್‌ ವಿಷಯದಲ್ಲೇ ಚುನಾವಣೆ ಎದುರಿಸಿ ಗೆಲ್ಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Mar 03 2025, 01:49 AM IST
ಕಾರ್ಕಳ ಗಾಂಧಿ ಮೈದಾನದಲ್ಲಿ ಭಾನುವಾರ ಸಂಜೆ ನಡೆದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ರಾಜಕೀಯ ಜೀವನಕ್ಕೆ 50 ವರ್ಷ ತುಂಬಿದ ಹಿನ್ನೆಲೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮ ನಡೆಯಿತು.

ನಾನು ಸತ್ಯ ಹೇಳಿದ್ದೇನೆ, ಸಿನಿಮಾ ರಂಗದವರು ಬೇಕಿದ್ರೆ ಪ್ರತಿಭಟನೆ ಮಾಡ್ಲಿ : ಡಿ.ಕೆ.ಶಿವಕುಮಾರ್

Mar 03 2025, 01:49 AM IST
ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್‌ನಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್‌ ನಟರು ಭಾಗವಹಿಸದ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಅಸಮಾಧಾನ ಹೊರ ಹಾಕಿದ್ದಾರೆ.

ಮೂರು ತಿಂಗಳಲ್ಲಿ ಪಕ್ಷ ಸಂಘಟಿಸದಿದ್ದರೆ ಅಭ್ಯರ್ಥಿ ಬದಲಾವಣೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Mar 03 2025, 01:48 AM IST
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಪ್ರಥಮ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಮಿಸಿದ್ದರು. ಅವರು ಅಲ್ಲಿ ಪಕ್ಷದ ನಾಯಕರ ಸಭೆ ನಡೆಸಿದರು.

ಕಾಂಗ್ರೆಸ್‌ನಲ್ಲಿ ಮತ್ತೆ ‘ಡಿಕೆಶಿ ಸಿಎಂ’ ಕೂಗು! ಡಿ.ಕೆ.ಶಿವಕುಮಾರ್‌ ಅವರ ಪರ ಬ್ಯಾಟ್‌ ಬೀಸಿದ ವೀರಪ್ಪ ಮೊಯ್ಲಿ

Mar 03 2025, 01:46 AM IST

ಮುಖ್ಯಮಂತ್ರಿ ಪಟ್ಟದ ಕುರಿತು ಚರ್ಚೆಗಳು ಮತ್ತೆ ಗರಿಗೆದರಿದ್ದು, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮತ್ತು ಶಾಸಕ ಶಿವಗಂಗಾ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಪರ ಬ್ಯಾಟ್‌ ಬೀಸಿದ್ದಾರೆ.

ನಾನು ದೇವಸ್ಥಾನಕ್ಕೆ ಹೋದರೆ ಸಂಚಲನ ಆರಂಭ: ಡಿ.ಕೆ.ಶಿವಕುಮಾರ್‌

Mar 03 2025, 01:45 AM IST
ಹಿಂದೆ ನನ್ನ ಕ್ಷೇತ್ರದಲ್ಲಿ ಏಸುವಿನ ವಿಗ್ರಹ ಸ್ಥಾಪನೆಗೆಸಹಾಯ ಮಾಡಿದ್ದಾಗ, ಕರಾವಳಿಯ ನಾಯಕರೊಬ್ಬರು ನನ್ನನ್ನು ಏಸುಕುಮಾರ ಎಂದು ಕರೆದಿದ್ದರು. ಯಾರೋ ಒಬ್ಬ ಸಂಸದ, ಮುಸ್ಲಿಮರ ಎದೆ ಸೀಳಿದರೆ ಮೂರು ಅಕ್ಷರ ಇಲ್ಲ, ಬರೀ ಪಂಕ್ಚರ್ ಹಾಕೋಕೆ ಲಾಯಕ್ಕು ಎಂದಿದ್ದ, ಆಗ ಅವರೆಲ್ಲ ನಮ್ಮ ಬ್ರದರ್ಸ್ ಅವರಿಲ್ಲದೆ ಬದುಕೋಕೆ ಆಗಲ್ಲ ಎಂದಿದ್ದೆ, ಅದಕ್ಕೆ ನನ್ನನ್ನು ಇನ್ನೊಂದು ಹೆಸರಲ್ಲಿ ಕರೆದರು. ಶಿವನ ದೇವಸ್ಥಾನಕ್ಕೆ ಹೋದರೆ ಅಲ್ಲೂ ಏನೋ ಒಂದು ಕರೀತಾರೆ ಎಂದು ಡಿಕೆಶಿ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್‌ - ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ : ಕೈನಲ್ಲಿ ಪರ, ವಿರೋಧ ಚರ್ಚೆ

Mar 02 2025, 11:44 AM IST

ಈಶ ಫೌಂಡೇಶನ್‌ನಲ್ಲಿ ನಡೆದ ಶಿವರಾತ್ರಿ ಉತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸದ್ಗುರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜೊತೆ ವೇದಿಕೆ ಹಂಚಿಕೊಂಡ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸಂಪುಟದ ಸಚಿವರಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿಯಲ್ಲಿ ಕೂತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ !

Mar 02 2025, 01:16 AM IST
ನಗರದಲ್ಲಿ ಶನಿವಾರ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ಅವರ ಕುರ್ಚಿಯಲ್ಲಿ ಕೆಲ ಕಾಲ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಳಿತಿದ್ದು ಗಮನ ಸೆಳೆಯಿತು.

ಡಿ.ಕೆ.ಶಿವಕುಮಾರ್ ಪಕ್ಷ ಸೇರಿಸಿಕೊಳ್ಳುವ ಕುರಿತಾದ ಪ್ರಶ್ನೆಗೆ ಡಾ.ಅಶ್ವತ್ಥನಾರಾಯಣ ಉತ್ತರ

Mar 02 2025, 01:16 AM IST
ಕಾನೂನಾತ್ಮಕವಾಗಿ ಮಂಡ್ಯ ವಿವಿ ಮುಚ್ಚಲು ಸಾಧ್ಯವಿಲ್ಲ. ಗೊಂದಲಕಾರಿ ಸ್ಥಿತಿ ನಿರ್ಮಾಣ ಮಾಡಿ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುತ್ತಿದ್ದಾರೆ. ಮಕ್ಕಳ ಶೈಕ್ಷಣಿಕ ಭವಿಷ್ಯ ಉಜ್ವಲಗೊಳಿಸಲು ನಾವು ಹೋರಾಟ ನಡೆಸುತ್ತೇವೆ. ಯೋಗ್ಯವಾದ ಶಿಕ್ಷಣ ಕಲಿತಾಗ ಮಾತ್ರ ಸಮ ಸಮಾಜ ನಿರ್ಮಾಣವಾಗಲು ಸಾಧ್ಯ.

ಡಿ.ಕೆ.ಶಿವಕುಮಾರ್ ಹಿಂದುತ್ವಕ್ಕೆ ತೋರಿದ ಗೌರವಕ್ಕೆ ಅಭಿನಂದನೆ: ಕೋಟ

Mar 01 2025, 01:01 AM IST
ಇಶಾ ಫೌಂಡೇಶನ್ ನಡೆಸಿದ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿ.ಕೆ.ಶಿವಕುಮಾರ್, ನಾನೊಬ್ಬ ಹಿಂದು ಎಂದಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ, ಹಿಂದುತ್ವಕ್ಕೆ ಗೌರವ ತೋರಿಸಿದ ಡಿ.ಕೆ.ಶಿವಕುಮಾರ್‌ ಬಗ್ಗೆ ನಮಗೆ ಅಭಿಮಾನ ಇದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved