ಇನ್ನೂ ಎಂಟೂವರೆ ವರ್ಷ ನಮ್ಮದೆ ಸರ್ಕಾರ ಆಡಳಿತ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Nov 22 2024, 01:19 AM ISTಕರಾವಳಿ ಭಾಗದಲ್ಲಿ ಉತ್ತಮ ಪರಿಸರ, ಸಮುದ್ರ, ಕೌಶಲ್ಯಯುತ ಮಾನವ ಸಂಪನ್ಮೂಲವಿದ್ದು, ಈ ಭಾಗದ ಜನ ಉದ್ಯೋಗ ಅರಸಿ ಬೇರೆ ಕಡೆ ವಲಸೆ ಹೋಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದರು.