ಇದೇ ಅವಧಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ : ಶಾಸಕ ಶಿವಗಂಗಾ
Jan 13 2025, 12:47 AM ISTಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸಾಕಷ್ಟು ಕಷ್ಟಪಟ್ಟಿದ್ದು, ಅದಕ್ಕೆ ಪ್ರತಿಫಲ ಇದ್ದೇ ಇದೆ. ಇದೇ ಅವಧಿಯಲ್ಲಿ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಡಿಕೆಶಿ ಆಪ್ತ ಬಳಗದ ಚನ್ನಗಿರಿ ಕ್ಷೇತ್ರ ಶಾಸಕ ಶಿವಗಂಗಾ ವಿ.ಬಸವರಾಜ ಮತ್ತೆ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ.