ಬೈದ್ರು, ವಿರೋಧಿಸಿದ್ರು ನೀರಿನ ದರ ಏರಿಸುತ್ತೇವೆ : ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್
Aug 23 2024, 01:09 AM ISTಜನರು, ವಿರೋಧ ಪಕ್ಷದವರು, ಮೀಡಿಯಾದವರು ಸೇರಿದಂತೆ ಯಾರೇ ಬೈದ್ರು, ವಿರೋಧಿಸಿದ್ರು ನೀರಿನ ದರ ಏರಿಸುತ್ತೇವೆ. ಚರ್ಚೆ, ಧರಣಿ ಮಾಡಿದ್ರೂ ಬಿಡಲ್ಲ! ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.