ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಸ್ಲಿಂ ಮೀಸಲಿಗಾಗಿ ಸಂವಿಧಾನ ಬದಲಿಸಲಾಗುವುದು ಎಂದಿದ್ದಾರೆ. ಇದು ಖಂಡನಾರ್ಹ. ಸಾಂವಿಧಾನಿಕ ಹುದ್ದೆಯಲ್ಲಿ ಇರುವ ವ್ಯಕ್ತಿಯ ಈ ಹೇಳಿಕೆಯನ್ನು ಲಘುವಾಗಿ ಪರಿಗಣಿಸಲು ಆಗದು - ಕೇಂದ್ರ ಸಚಿವ ಕಿರಣ್ ರಿಜಿಜು
ಕ್ಷೇತ್ರಗಳ ಮರುವಿಂಗಡಣೆ ವಿಚಾರದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಏನು ಹೇಳುತ್ತಿದ್ದಾರೆಂಬುದು ಮುಖ್ಯವೇ ಹೊರತು ಕೆ.ಅಣ್ಣಾಮಲೈ ಏನು ಹೇಳಿದ್ದಾರೆಂಬುದು ಅಲ್ಲ. ಪಾಪ, ಅಣ್ಣಾಮಲೈ ಅವರಿಗೆ ಏನೂ ಗೊತ್ತಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.
ಹನಿಟ್ರ್ಯಾಪ್ ವಿಚಾರ ಈಗಾಗಲೇ ಸದನದಲ್ಲಿ ಚರ್ಚೆ ಆಗಿದೆ. ಸಿಎಂ, ಗೃಹ ಸಚಿವರು ತನಿಖೆ ಮಾಡಿಸುತ್ತೇನೆ ಎಂದು ಹೇಳಿದ್ದಾರೆ. ದೂರು ಕೊಟ್ಟ ನಂತರ ತನಿಖೆ ನಡೆಸಲಾಗುತ್ತದೆ.