• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲ್ಲೂರಿಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್

Mar 27 2024, 01:00 AM IST
ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ನೀರು ಉಳಿಸಿ ಅಭಿಯಾನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

Mar 15 2024, 01:24 AM IST
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರಗೊಂಡ ಬೆನ್ನಲ್ಲೇ ನೀರು ಉಳಿಸಿ ಅಭಿಯಾವನ್ನು ಜಲಮಂಡಳಿ ಆರಂಭಿಸಿದ್ದು, ಇದಕ್ಕೆ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.

ಮಂಡ್ಯಕ್ಕೆ ಹೊಸ ಗಂಡು ರೆಡಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Mar 11 2024, 01:19 AM IST
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಾಷಣ ಮಾಡುವಾಗ, ಹೊಸದಾಗಿ ಮಂಡ್ಯದ ಗಂಡು ರೆಡಿ ಮಾಡಿದ್ದೇವೆ. ಯಾರು ಅಂತಾ ನಿಮಗೆಲ್ಲ ಗೊತ್ತಲ್ವಾ..? ಸ್ಟಾರ್ ಚಂದ್ರು ಅವರು ಪರಿಚಯಿಸಿದರು. ಡಿಕೆಶಿ ಪರಿಚಯಿಸುತ್ತಿದ್ದಂತೆ ಎದ್ದು ನಿಂತು ಕೈ ಮುಗಿದು ನಮಸ್ಕರಿಸಿದ ಸ್ಟಾರ್ ಚಂದ್ರು.

ಬಿಜೆಪಿ ಕಾರ್ಯಕರ್ತರೇ ಪಾಕ್‌ ಪರ ಘೋಷಣೆ ಕೂಗಿದಾಗ ತನಿಖೆ ಏಕೆ ಮಾಡಲಿಲ್ಲ?: ಡಿ.ಕೆ. ಶಿವಕುಮಾರ

Mar 07 2024, 01:46 AM IST
ಬಿಜೆಪಿ ನಾಯಕರು ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವಾಗ ರಾಜೀನಾಮೆ ಬೇಕಂತೆ? ಯಾರಿಗೆ ರಾಜೀನಾಮೆ ನೀಡಬೇಕು ಎಂದು ಕೇಳಿ ಕೊಡೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ಕೆಲವೇ ರೈತರಿಂದಾಗಿ ಭದ್ರಾ ಮೇಲ್ದಂಡೆ ಇಡೀ ಯೋಜನೆ ನನೆಗುದಿಗೆ: ಡಿಸಿಎಂ ಡಿ.ಕೆ.‌ಶಿವಕುಮಾರ್

Mar 04 2024, 01:18 AM IST
ಭದ್ರಾ ಮೇಲ್ದಂಡೆ ಯೋಜನಾ ಸ್ಥಳಕ್ಕೆ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ರೈತರೊಂದಿಗೆ ಚರ್ಚೆ ನಡೆಸಿ ಯೋಜನೆಯ ಯಶಸ್ವಿಗೆ ಸಹಕರಿಸಲು ಉಪ ಮುಖ್ಯಮಂತ್ರಿ ಡಿ.ಕೆ.‌ಶಿವಕುಮಾರ್ ಮನವಿ ಮಾಡಿದರು.

ಕುಣಿಗಲ್ ಜನತೆಯ ಋಣ ತೀರಿಸಿದ್ದೇನೆ: ಡಿ.ಕೆ. ಶಿವಕುಮಾರ್‌

Mar 02 2024, 01:52 AM IST
ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ಸರ್ಕಾರದ ವತಿಯಿಂದ ಏರ್ಪಡಿಸಿದ್ದ ಹಲವು ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು.

ಡಿ.ಕೆ. ಶಿವಕುಮಾರ್‌ ಜೊತೆಗಿನ ಸಿಎಸ್‌ಪಿ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

Feb 25 2024, 01:47 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಕಳೆದ 2 ವರ್ಷದ ಹಿಂದೆ ತೆಗೆದಿದ್ದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಿರಿಯ ಬಿಟ್ಟು ಸಣ್ಣತನ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಹಾರಿಹಾಯ್ದರು.

ರಾಜ್ಯದಲ್ಲಿ 20 ಸೀಟ್‌ ಗೆದ್ದೇ ಗೆಲ್ತೇವೆ: ಡಿ.ಕೆ. ಶಿವಕುಮಾರ್‌

Feb 18 2024, 01:41 AM IST
ಐದು ಬೆರಳು ಸೇರಿ ಮುಷ್ಟಿ ಗಟ್ಟಿಯಾಯ್ತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿ ಆಯ್ತು. ಇದನ್ನು ನೋಡಿ ಅರಳಿದ ಕಮಲ ಮುದುಡಿ ಹೋಯಿತು. ತೆನೆ ಹೊತ್ತ ಮಹಿಳೆ ತೆನೆ ಎಸೆದು ಬಿಜೆಪಿ ಸೇರಿದಳು. ಕರ್ನಾಟಕ ಸಮೃದ್ಧಿಯಾಯ್ತು, ಪ್ರಗತಿ ಆಯ್ತು ಎಂದು ಡಿಕೆ ಶಿವಕುಮಾರ್‌ ಮಾರ್ಮಿಕವಾಗಿ ಹೇಳಿದರು.

ಕರಾವಳಿ ಜನರಿಂದ ಈ ಬಾರಿ ಬದಲಾವಣೆ: ಡಿ.ಕೆ. ಶಿವಕುಮಾರ್

Feb 18 2024, 01:36 AM IST

ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟು ಕುಸಿದಿದೆ. ಈ ಪರಿಸ್ಥಿತಿಯನ್ನು ಸರಿದೂಗಿಸಲು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಹದಾಯಿ ಯೋಜನೆ ಕೇಂದ್ರ ಅಸಹಕಾರ, ಡಿ.ಕೆ.ಶಿವಕುಮಾರ ವಿಷಾಧ

Feb 16 2024, 01:45 AM IST
ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಆಯ್ಕೆ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ. ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved