• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಕನಾಮಿಕ್‌ ಕಾರಿಡಾರಾಗಿ ಪೆರಿಫೆರಲ್‌ ರಸ್ತೆ ಅನುಷ್ಠಾನ: ಡಿ.ಕೆ.ಶಿವಕುಮಾರ್‌

Feb 14 2024, 02:20 AM IST

ಬೆಂಗಳೂರು ಹೊರವತಲಯದಲ್ಲಿ ನಿರ್ಮಿಸಲಾಗುವ ಪೆರಿಫೆರಲ್‌ ರಿಂಗ್‌ ರಸ್ತೆ ಯೋಜನೆಯನ್ನು ಎಕಾನಾಮಿಕ್‌ ಕಾರಿಡಾರನ್ನಾಗಿ ಪರಿವರ್ತಿಸಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಡಿ.ಕೆ. ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Feb 12 2024, 01:30 AM IST

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಯಾವುದೇ ಕ್ಷಣ ನಿಗಮ-ಮಂಡಳಿ ಪಟ್ಟಿ ಪ್ರಕಟ, ಈ ಸಲ ಮುಂದೂಡುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Jan 16 2024, 01:47 AM IST
ನಿಗಮ ಮಂಡಳಿಗಳ ಅಧ್ಯಕ್ಷರುಗಳ ನೇಮಕವನ್ನು ಇನ್ನು ಮುಂದೆ ತಡ ಮಾಡುವುದಿಲ್ಲ. ಇದು ಯಾವ ಕ್ಷಣದಲ್ಲಿ ಬೇಕಾದರೂ ಅಧ್ಯಕ್ಷರ ಪಟ್ಟಿ ಬಿಡುಗಡೆ ಆಗಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಲೋಕಾ ಚುನಾವಣೆ ಸಿದ್ಧತೆ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ದೆಹಲಿಗೆ

Jan 04 2024, 01:45 AM IST
ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ಭರದಿಂದ ಸಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರು ದೆಹಲಿಗೆ ಚುನಾವಣಾ ಸಿದ್ಧತೆ ಸಭೆಗೆ ನಡೆಸಲು ತೆರಳಲಿದ್ದಾರೆ.

ನನ್ನನ್ನು ಒಳಗೆ ಕಳಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ.ಶಿವಕುಮಾರ್‌

Jan 02 2024, 02:15 AM IST
ಕೇರಳದ ಜೈಹಿಂದ್‌ ವಾಹಿನಿಯಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಹೂಡಿಕೆ ಕುರಿತು ಸಿಬಿಐ ನೀಡಿರುವ ನೋಟಿಸ್‌ಗೆ ಡಿಕೆ ಶಿವಕುಮಾರ್‌ ಅವರು ಇದು ಬಿಜೆಪಿಗರು ನನ್ನನ್ನು ಒಳಗೆ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಿಗಮಾಧ್ಯಕ್ಷರ ನೇಮಕ ಸಂಕ್ರಾಂತಿಗೆ: ಡಿ.ಕೆ.ಶಿವಕುಮಾರ್‌

Dec 31 2023, 01:30 AM IST
ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಮತ್ತೆ ಮುಂದೂಡಿಕೆ ಆಗಿದೆ. ಈ ಬಾರಿ ಸಂಕ್ರಾಂತಿ ವೇಳೆಗೆ ಅಧ್ಯಕ್ಷರನ್ನು ನೇಮಕ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಡಿ.ಕೆ. ಶಿವಕುಮಾರ್ ಕೈಗೊಂಬೆಯಾದ ರಾಜ್ಯ ಸರ್ಕಾರ

Nov 26 2023, 01:15 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರವನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಡೀ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ಕಪಿಮುಷ್ಠಿಗೆ ಸಿಲುಕಿದಂತೆ ಕಾಣುತ್ತಿದೆ ಎಂದರು. ಇದೇ ವೇಳೆ ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದರೆ ಸ್ವಾಗತಿಸುವೆ. ಜನಾರ್ದನ ರೆಡ್ಡಿ ಸೇರಿದಂತೆ ಯಾರೇ ಬಂದರೂ ಪಕ್ಷದ ಬಲ ಹೆಚ್ಚುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ: ಡಿಕೆಶಿ ( ಕನ್ನಡಪ್ರಭದಿಂದ ಡಿ.ಕೆ.ಶಿವಕುಮಾರ್‌ ಸಂದರ್ಶನ)

Nov 21 2023, 01:15 AM IST
ನಮ್ಮ ಯೋಜನೆಗಳನ್ನು ಟೀಕಿಸಿದ್ದ ಮೋದಿ ಅವರೇ ಮಧ್ಯಪ್ರದೇಶದಲ್ಲಿ ಗ್ಯಾರಂಟಿ ನಕಲು ಮಾಡುತ್ತಿದ್ದಾರೆ । ಗ್ಯಾರಂಟಿ ಉಚಿತ ಯೋಜನೆಗಳಲ್ಲ, ಜನರ ಬದುಕು ಸರಿಪಡಿಸಲು ನೀಡಿದ ನೆರವು. ನಾನು ಯಾವ ಅಧಿಕಾರ ಕೇಳದೇ ಹೋದರೂ ಹೈಕಮಾಂಡ್‌ ಯಾವತ್ತೂ ನನ್ನ ಕೈಬಿಟ್ಟಿಲ್ಲ. ನಮ್ಮ ಮೊದಲ ಆದ್ಯತೆ ಜನರ ನಂಬಿಕೆ ಉಳಿಸಿಕೊಳ್ಳುವುದು ಅಷ್ಟೇ.

ಡಿ.ಕೆ. ಶಿವಕುಮಾರ ಹೆಸರಿನಲ್ಲಿ ಕವಿವಿಯಲ್ಲಿ ಚಿನ್ನದ ಪದಕ ಸ್ಥಾಪನೆ

Oct 30 2023, 12:31 AM IST
ಕನ್ನಡಪ್ರಭ ವಾರ್ತೆ ಧಾರವಾಡಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೆಸರಲ್ಲಿ ಬಂಗಾರದ ಪದಕ ನೀಡಲಾಗುವುದು ಎಂದು ಕೆಪಿಸಿಸಿ ಸದಸ್ಯ ರಾಬರ್ಟ್‌ ದದ್ದಾಪುರಿ ಹೇಳಿದರು.ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿಕಾರಂಗ ಪ್ರಜ್ಞಾಪ್ರಭುತ್ವದ ಯಶಸ್ಸಿನ ಕೈಗನ್ನಡಿ. ಈ ಪತ್ರಿಕಾರಂಗದ ಬಗ್ಗೆ ಡಿ.ಕೆ. ಶಿವಕುಮಾರ ಅವರಿಗೆ ಗೌರವ ಭಾವನೆ ಇದೆ. ಪತ್ರಿಕಾರಂಗದ ಮೇಲಿನ ಅಭಿಮಾನ ಹಾಗೂ ಗೌರವದಿಂದಾಗಿ ಕವಿವಿಯಲ್ಲಿ ಗೋಲ್ಡ್ ಮೆಡಲ್ ಸ್ಥಾಪಿಸಿದ್ದು, ಪತ್ರಿಕೋದ್ಯಮ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಈ ಪದಕ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಸಿಬಿಐ ಮೂಲಕ ಡಿ.ಕೆ. ಶಿವಕುಮಾರ್‌ಗೆ ಕೇಂದ್ರ ಸರ್ಕಾರ ಕಿರುಕುಳ

Oct 20 2023, 01:01 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಸಿಬಿಐ ಮೂಲಕ ಟಾರ್ಚರ್ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಆರೋಪಿಸಿದರು. ನಗರದಲ್ಲಿ ಗುರುವಾರ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಲೋಕಸಭಾ ಎಸ್ಸಿ, ಎಸ್ಟಿ ಮೀಸಲು ಕ್ಷೇತ್ರಗಳ ವ್ಯಾಪ್ತಿಯ ಲೀಡರ್‌ಶಿಪ್‌ ಡೆವಲಪ್‌ಮೆಂಟ್ ಮಿಷನ್ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved