ಡಿ.ಕೆ.ಶಿವಕುಮಾರ್ ಹಿಂದುತ್ವಕ್ಕೆ ತೋರಿದ ಗೌರವಕ್ಕೆ ಅಭಿನಂದನೆ: ಕೋಟ
Mar 01 2025, 01:01 AM ISTಇಶಾ ಫೌಂಡೇಶನ್ ನಡೆಸಿದ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿ.ಕೆ.ಶಿವಕುಮಾರ್, ನಾನೊಬ್ಬ ಹಿಂದು ಎಂದಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ, ಹಿಂದುತ್ವಕ್ಕೆ ಗೌರವ ತೋರಿಸಿದ ಡಿ.ಕೆ.ಶಿವಕುಮಾರ್ ಬಗ್ಗೆ ನಮಗೆ ಅಭಿಮಾನ ಇದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.