• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ಅನುಕೂಲ ಕಲ್ಪಿಸುವುದೇ ಗುರಿ: ಡಿ.ಕೆ.ಸುರೇಶ್‌

Aug 15 2025, 01:00 AM IST
ಕನಕಪುರ: ಹಾಲು ಉತ್ಪಾದಕ, ಗ್ರಾಹಕ ಹಾಗೂ ಹಾಲು ಒಕ್ಕೂಟದ ಸಿಬ್ಬಂದಿಗೆ ಅನುಕೂಲಕರ ವಾತಾವರಣ ನಿರ್ಮಿಸುವುದೇ ನನ್ನ ಗುರಿ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಿಎಂ ಆಗಿಯೇ ಆಗುತ್ತಾರೆ : ಡಿ.ಕೆ.ಸುರೇಶ್‌

Jul 04 2025, 01:02 AM IST
‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಡೈರಿ ರಾಜಕೀಯದಲ್ಲಿ ಡಿ.ಕೆ.ಸುರೇಶ್‌ ಆಟ ಶುರು

May 20 2025, 01:20 AM IST
ಬಮೂಲ್‌ ಆಡಳಿತ ಮಂಡಳಿಯ ನೂತನ ನಿರ್ದೇಶಕರಾಗಿ ಕನಕಪುರ ಕ್ಷೇತ್ರದ ಡಿ.ಕೆ.ಸುರೇಶ್‌, ಆನೇಕಲ್‌ನ ಆರ್‌.ಕೆ.ರಮೇಶ್‌ ಮತ್ತು ಕುದೂರು ಕ್ಷೇತ್ರದಿಂದ ರಾಜಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾಜಿ ಸಂಸದ ಡಿ.ಕೆ.ಸುರೇಶ್‌ ಸಹೋದರಿ ಎಂದು 14 ಕೇಜಿ ಚಿನ್ನ ಎಗರಿಸಿದ್ದ ಬಂಗಾರಿ ಜೈಲಿಗೆ

Dec 29 2024, 01:20 AM IST
ಮಾಜಿ ಸಂಸದ ಡಿ.ಕೆ.ಸುರೇಶ್‌ ಸಹೋದರಿ ಎಂದು ನಂಬಿಸಿ ಚಿನ್ನದಂಗಡಿ ಮಾಲಕಿಯಿಂದ ಬರೋಬ್ಬರಿ ₹8.41 ಕೋಟಿ ಮೌಲ್ಯದ 14.6 ಕೆ.ಜಿ.ಚಿನ್ನಾಭರಣ ಸಾಲ ಪಡೆದು ವಂಚಿಸಿದ್ದ ಆರೋಪದ ಸಂಬಂಧ ಐಶ್ವರ್ಯಾ ಗೌಡ ದಂಪತಿಯನ್ನು ಚಂದ್ರಾಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಾಜಿ ಸಂಸದ ಡಿ.ಕೆ.ಸುರೇಶ್‌ ಹೆಸರಲ್ಲಿ ವಂಚನೆ ಕೇಸ್: ಇಂದುಆರೋಪಿ ಐಶ್ವರ್ಯಾ ಗೌಡ ವಿಚಾರಣೆ?

Dec 28 2024, 01:30 AM IST
ಮಾಜಿ ಸಂಸದ ಡಿ.ಕೆ.ಸುರೇಶ್‌ ತಂಗಿ ಎಂದು ನಂಬಿಸಿ 8.41 ಕೋಟಿ ರು. ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣ ಸಂಬಂಧ ಶನಿವಾರ (ಡಿ.28) ವಿಚಾರಣೆಗೆ ಹಾಜರಾಗುವಂತೆ ಪ್ರಮುಖ ಆರೋಪಿ ಐಶ್ವರ್ಯಾ ಗೌಡ ಸೇರಿ ಮೂವರು ಆರೋಪಿಗಳಿಗೂ ಚಂದ್ರಾಲೇಔಟ್‌ ಠಾಣೆ ಪೊಲೀಸರು ನೋಟಿಸ್‌ ಜಾರಿಗೊಳಿಸಿದ್ದಾರೆ.

ಮಾಜಿ ಸಂಸದ ಡಿ.ಕೆ.ಸುರೇಶ್‌ ತಂಗಿ ಎಂದು ನಂಬಿಸಿದ ಬಂಗಾರಿ ಗೌಡ್ತಿ ವಿರುದ್ಧ ಮತ್ತೊಂದು ಕೇಸ್‌

Dec 27 2024, 02:17 AM IST
ಮಾಜಿ ಸಂಸದ ಡಿ.ಕೆ.ಸುರೇಶ್‌ ತಂಗಿ ಎಂದು ನಂಬಿಸಿ 8.41 ಕೋಟಿ ರು. ಮೌಲ್ಯದ 14.6 ಕೆ.ಜಿ.ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದ ಆರೋಪಿ ಬಂಗಾರಿ ಗೌಡ (ಹೆಸರು ಬದಲಿಸಲಾಗಿದೆ) ವಿರುದ್ಧ ಈ ಹಿಂದೆ ದಾಖಲಾಗಿದ್ದ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

ಡಿ.ಕೆ.ಸುರೇಶ್‌ ತಂಗಿ ಎಂದು ನಂಬಿಸಿ ಚಿನ್ನದಂಗಡಿಗೆ 8 ಕೋಟಿ ಪಂಗನಾಮ

Dec 25 2024, 12:49 AM IST
ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರ ತಂಗಿ ಎಂದು ಚಿನ್ನದಂಗಡಿ ಮಾಲೀಕರಿಗೆ ನಂಬಿಸಿ ಬರೋಬ್ಬರಿ 8.41 ಕೋಟಿ ರು. ಮೌಲ್ಯದ 14.6 ಕೆಜಿ ಚಿನ್ನಾಭರಣ ಸಾಲ ಪಡೆದು ಬಳಿಕ ಹಣ ನೀಡಿದೆ ವಂಚಿಸಿದ ಆರೋಪದಡಿ ಮಹಿಳೆ, ಚಿತ್ರನಟ ಸೇರಿ ಮೂವರ ವಿರುದ್ಧ ಬೆಂಗಳೂರಿನ ಚಂದ್ರಾಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಿಗಾಗಿ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ಡಿಕೆಶಿ ಬಳಿ ಬರ್ತಾರೆ : ಡಿ.ಕೆ.ಸುರೇಶ್‌

Dec 03 2024, 11:03 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತ್ರವಲ್ಲದೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ಕಡತಗಳಿಗೆ ಸಹಿ ಹಾಕಿಸಿಕೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಳಿ ಬರುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಶಾಸಕ ಮುನಿರತ್ನ ವಿವಾದ : ಬಿಜೆಪಿ-ದಳ ಒಕ್ಕಲಿಗರ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

Sep 16 2024, 01:52 AM IST
ಶಾಸಕ ಮುನಿರತ್ನ ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ- ಜೆಡಿಎಸ್‌ ನಾಯಕರ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು ಕಿಡಿಕಾರಿದ್ದಾರೆ.

ಹೆಚ್ಚು ಮಾತಾಡಿದರೆ ಬಿ.ವೈ. ವಿಜಯೇಂದ್ರಗೆ ತಕ್ಕ ಉತ್ತರ: ಮಾಜಿ ಸಂಸದ ಡಿ.ಕೆ.ಸುರೇಶ್‌

Aug 04 2024, 01:28 AM IST

 ವಿಜಯೇಂದ್ರ ಇನ್ನೂ ಮುಂದುವರಿದು ಮಾತನಾಡಿದರೆ ತಕ್ಕ ಉತ್ತರ ಕೊಡುತ್ತೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ವಿರುದ್ಧ ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

More Trending News

Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved