• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ವಿವಿಯಲ್ಲಿ ನಕಲಿ ಘಟಿಕೋತ್ಸವ ಪ್ರಮಾಣಪತ್ರ ವಿತರಣೆ ಪ್ರಕರಣ, ತನಿಖೆ ಚುರುಕು

Mar 07 2025, 11:45 PM IST
ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹೊರಗುತ್ತಿಗೆ ಸಿಬ್ಬಂದಿಯಿಬ್ಬರು ವಿದ್ಯಾರ್ಥಿಗಳಿಗೆ ನೀಡಿದ್ದಾರೆ ಎನ್ನಲಾದ ಘಟಿಕೋತ್ಸವ ನಕಲಿ ಪ್ರಮಾಣಪತ್ರ ಪ್ರಕರಣದ ತನಿಖೆ ಚುರುಕುಗೊಂಡಿದ್ದು 15 ಸಾವಿರಕ್ಕೂ ಹೆಚ್ಚು ಪ್ರಮಾಣಪತ್ರಗಳ ಪರಿಶೀಲನೆ ಕಾರ್ಯ ನಡೆದಿದೆ.

ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ ಸಮಗ್ರ ತನಿಖೆ: ಯುವಮೋರ್ಚಾ ಆಗ್ರಹ

Mar 04 2025, 12:37 AM IST
ಮಂಗಳೂರು ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣದ ಸಮಗ್ರ ತನಿಖೆಗೆ ಜಿಲ್ಲಾ ಉಸ್ತುವಾರಿ ಸಚಿವರು ಆದೇಶಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್‌ ಮಲ್ಯ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.

ಮುಡಾ : ಕೋರ್ಟಲ್ಲಿ ಅಪರಾಧದ ಸಂಪತ್ತಿನ ವಾದ - ಪ್ರತಿವಾದ - ಅಪರಾಧದ ಸಂಪತ್ತಿದ್ದರಷ್ಟೇ ಇ.ಡಿ ತನಿಖೆ

Feb 21 2025, 11:28 AM IST

ಮುಡಾ ಸೈಟ್‌ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿರುವ ಸಮನ್ಸ್‌ ರದ್ದು ಪಡಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ

ಕೇಸ್‌ ದಾಖಲಾದ 2 ತಿಂಗಳ ಬಳಿಕ ಭಾರಿ ಆರೋಪ-ಪ್ರತ್ಯಾರೋಪಕ್ಕೆ ತುತ್ತಾಗಿದ್ದ ಕೋವಿಡ್‌ ಹಗರಣ ತನಿಖೆ ಸಿಐಡಿಗೆ

Feb 14 2025, 12:32 AM IST
ರಾಜ್ಯ ರಾಜಕೀಯದಲ್ಲಿ ಭಾರಿ ಆರೋಪ-ಪ್ರತ್ಯಾರೋಪಕ್ಕೆ ತುತ್ತಾಗಿದ್ದ ಕೋವಿಡ್‌ ಹಗರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ತನಿಖೆ ಮಾಡಿ

Feb 11 2025, 12:45 AM IST
ಅಫಜಲಪುರ ಮತಕ್ಷೇತ್ರದಲ್ಲಿ 2200 ಮನೆಗಳ ಮಂಜೂರಾಗಿದ್ದು ಇದರಲ್ಲಿ ಭ್ರಷ್ಟಾಚಾರ ನಡೆದಿದ್ದು, ತನಿಖೆ ನಡೆಯಬೇಕು ಎಂದು ಜನ ಕರ್ನಾಟಕ ಫರಹತಾಬಾದ ವಲಯ ಅಧ್ಯಕ್ಷ ಡಾ. ಶಿವಕುಮಾರ ಶರ್ಮಾ ಒತ್ತಾಯಿಸಿದ್ದಾರೆ.

ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡಿ ತನಿಖೆ ಎದುರಿಸಲಿ

Feb 09 2025, 01:16 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ, ಮಾಜಿ ಕಾಡಾ ಅಧ್ಯಕ್ಷ ನಿಜಗುಣರಾಜು ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಮುಖಂಡರಾದ ಸಿ.ಎನ್.ಬಾಲರಾಜ್, ವೇಣುಗೋಪಾಲ್, ಶಿವಣ್ಣ ಇದ್ದಾರೆ.

ಆನ್‌ಲೈನ್‌ನಲ್ಲಿ ಆಸ್ತಿ ನೋಂದಣಿ ಕಾವೇರಿ 2.0 ತಂತ್ರಾಂಶ ಮೇಲೆ ಸೈಬರ್‌ ದಾಳಿ : ಎಫ್‌ಐಆರ್ ದಾಖಲಿಸಿ ತನಿಖೆ

Feb 08 2025, 10:02 AM IST

ಆನ್‌ಲೈನ್‌ನಲ್ಲಿ ಆಸ್ತಿ ನೋಂದಣಿ ಸಂಬಂಧ ಅಭಿವೃದ್ಧಿಪಡಿಸಿರುವ ಕಾವೇರಿ 2.0 ತಂತ್ರಾಂಶದ ಮೇಲೆ ದುಷ್ಕರ್ಮಿಗಳು ಡಿಡಿಒಎಸ್ (ಡಿಸ್ಟ್ರಿಬ್ಯೂಟೆಡ್ ಡಿನೈಯಲ್ ಆಫ್ ಸರ್ವಿಸ್) ಸೈಬರ್ ದಾಳಿ ನಡೆಸಿರುವ ಆರೋಪದಡಿ ಕೇಂದ್ರ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಾಯುಕ್ತ ತನಿಖೆ ಪಾರದರ್ಶಕ ನಿಷ್ಪಕ್ಷಪಾತವೆಂದು ಕೋರ್ಟ್‌ ಹೇಳಿದೆ

Feb 08 2025, 12:31 AM IST
ತನಿಖಾ ಸಂಸ್ಥೆಗಳ ಸ್ವತಂತ್ರವನ್ನು ಪ್ರಶ್ನಿಸುವಂತಿಲ್ಲ. ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿದೆ. ತನಿಖಾ ಸಂಸ್ಥೆಗಳ ಮೇಲೆ ಅನುಮಾನ ವ್ಯಕ್ತಪಡಿಸುತ್ತಾ ಹೋದರೆ ಸಿಬಿಐ ಮೇಲೂ ಅನುಮಾನ ವ್ಯಕ್ತಪಡಿಸಬೇಕಾಗುತ್ತದೆ. ಮುಡಾ ಪ್ರಕರಣದಲ್ಲಿ ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರದವರು ನಮ್ಮ ವಿರುದ್ಧ ಬರುವಂತೆ ಮಾಡಿದರು ಎಂದು ಎಂಎಲ್‌ಸಿ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಪಿಎಸ್‌ಐ ಹಗರಣ: ಸಿಗದ ಸಾಕ್ಷ್ಯ । ಬಿಜೆಪಿಗರಿಗೆ ಕ್ಲೀನ್‌ಚಿಟ್? ತನಿಖೆ ಮುಗಿಸಲು ಎಸ್‌ಐಟಿ ನಿರ್ಧಾರ?

Feb 07 2025, 09:49 AM IST

ರಾಜ್ಯ ರಾಜಕಾರಣದಲ್ಲಿ ಭಾರೀ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದ್ದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಿಜೆಪಿ ನಾಯಕರ ವಿರುದ್ಧದ ಆರೋಪಗಳಿಗೆ ಯಾವುದೇ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ತನಿಖೆಗೆ ಅಂತ್ಯವಾಡಲು ವಿಶೇಷ ತನಿಖಾ ದಳ (ಎಸ್‌ಐಟಿ) ಮುಂದಾಗಿದೆ.

ವಿಕೃತ ಕಾಮಿ ಅಮ್ಜದ್‌ ಪ್ರಕರಣ ಉನ್ನತಮಟ್ಟದ ತನಿಖೆ ನಡೆಸಿ

Feb 06 2025, 11:47 PM IST
ಮುಸ್ಲಿಂ ಜಿಹಾದಿ, ಕಾಮಾಂಧ, ಔಷಧಿ ಅಂಗಡಿ ಮಾಲೀಕ ಅಮ್ಜದ್ ವಿರುದ್ಧ ಉನ್ನತಮಟ್ಟದ ತನಿಖೆ ನಡೆಸಬೇಕು. ಆತನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಜಿಲ್ಲಾ ಘಟಕದಿಂದ ನಗರದಲ್ಲಿ ಗುರುವಾರ ಸಾಂಕೇತಿಕವಾಗಿ ಪ್ರತಿಭಟಿಸಲಾಯಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 36
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved