• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಹಗರಣ ಮನ್ನಲೆಗೆ ಬಂದ ಬಳಿಕ ಮೂಲೆ ಸೇರಿದ ವಾಲ್ಮೀಕಿ ನಿಗಮದ ಹಗರಣದ ತನಿಖೆ : ಪ್ರಸನ್ನಾನಂದ ಪುರಿ ಸ್ವಾಮೀಜಿ

Dec 07 2024, 12:34 AM IST
ಮೊಳಕಾಲ್ಮುರು: ಮುಡಾ ಹಗರಣ ಮನ್ನಲೆಗೆ ಬಂದ ಬಳಿಕ ವಾಲ್ಮೀಕಿ ನಿಗಮದ ಹಗರಣದ ತನಿಖೆ ಮೂಲೇ ಸೇರಿದೆ. ಇದರಿಂದ ಸಮುದಾಯಕ್ಕೆ ಸೇರಬೇಕಾದ ಅನುದಾನಗಳು ನಿರೀಕ್ಷಿತ ಮಟ್ಟದಲ್ಲಿ ತಲುಪಲು ಸಾಧ್ಯವಾಗಿಲ್ಲ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಇಡಿ ತನಿಖೆ ಸಿಎಂ ಮನೆಯಂಗಳಕ್ಕಲ್ಲ, ಕುತ್ತಿಗೆಗೆ ಬಂದಿದೆ

Dec 06 2024, 08:58 AM IST
ಮುಡಾ ಸೈಟ್ ಹಗರಣದ ಇಡಿ ತನಿಖೆ ಇದೀಗ ಮುಖ್ಯಮಂತ್ರಿ ಮನೆ ಅಂಗಳಕ್ಕೆ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುತ್ತಿಗೆಗೆ ಬಂದಿದ್ದು, ಕಳ್ಳ ಮಾಲು ವಾಪಾಸ್ಸು ಕೊಟ್ಟರೆ ಕೇಸೇ ಇಲ್ವಾ? ನಮಗೆ ಗೊತ್ತಿದೆ, ನಿಮ್ಮನ್ನು ಬಗ್ಗಿಸ್ತೀವಿ, ಜಗ್ಗೀಸ್ತೀವಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಗುಟುರು ಹಾಕಿದ್ದಾರೆ.

ಮದ್ದೂರು ಪುರಸಭೆಯಲ್ಲಿನ ಹಗರಣ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಕೆ: ಅಮಿತ್ ತಾರದಾಳೆ

Dec 05 2024, 12:32 AM IST
ಹಗರಣಗಳ ಬಗ್ಗೆ ಒಂದೇ ದಿನದಲ್ಲಿ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಬೆಳಗಾವಿ ಅಧಿವೇಶನದ ನಂತರ ಮತ್ತೊಮ್ಮೆ ಪುರಸಭೆಗೆ ಭೇಟಿ ನೀಡಿ ಕಡತಗಳ ಕುರಿತು ಆಳವಾಗಿ ಪರಿಶೀಲನೆ ಮಾಡಿದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.

ಬಿಮ್ಸ್‌ನಲ್ಲಿ ಬಾಣಂತಿಯರ ಸಾವು ತನಿಖೆ ಲೋಕಾಯುಕ್ತಕ್ಕೆ ವಹಿಸಿ

Dec 03 2024, 12:31 AM IST
ರಾಜ್ಯದಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಹೋಗುವ ಜನರಿಗೆ ಅವರ ಪ್ರಾಣದ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಆರೋಪಿಸಿದ್ದಾರೆ.

ರೋಹಿಣಿ ಸಿಂಧೂರಿ ವಿರುದ್ಧದ ಅಕ್ರಮಗಳ ತನಿಖೆ ದಿಕ್ಕು ತಪ್ಪಿಸಲಾಗಿದೆ: ಸಾ.ರಾ. ಮಹೇಶ್

Dec 01 2024, 01:34 AM IST
ರೋಹಿಣಿ ಸಿಂಧೂರಿ ಅವರ ವಿರುದ್ಧ ನಾನು ಮಾಡಿರುವ ಆರೋಪ ಸಾಬೀತು ಆಗಬೇಕು‌. ನಿಷ್ಪಕ್ಷಪಾತ ತನಿಖೆ ಆಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟ ಅಧಿಕಾರಿಗಳನ್ನು ರಕ್ಷಣೆ ಮಾಡೋದಿಲ್ಲ, ಪ್ರಾಮಾಣಿಕ ಅಧಿಕಾರಿಗಳಿಗೆ ಸಹಕಾರ ಕೊಡುತ್ತಾರೆ ಎಂದುಕೊಂಡಿದ್ದೆ.

ಬ್ರಹ್ಮಾವರ ಲಾಕಪ್‌ ಡೆತ್: ಸಿಐಡಿ ತನಿಖೆ ನಡೆಸುವಂತೆ ಕುಟುಂಬಸ್ಥರಿಂದ ದೂರು

Nov 27 2024, 01:02 AM IST
ಲಾಕಪ್‌ನಲ್ಲಿ ಮೃತಪಟ್ಟ ಕೇರಳ ಮೂಲದ ಕಾರ್ಮಿಕನ ಮನೆಯವರು ಪೊಲೀಸರು ಹೊಡೆದಿದ್ದರಿಂದ ಆತ ಮೃತಪಟ್ಟಿದ್ದಾನೆ ಎಂದು ಆರೋಪಿಸಿದ್ದು ಸಿಐಡಿ ತನಿಖೆ ನಡೆಸುವಂತೆ ಕೇರಳ ಸಿಎಂಗೆ ಮನವಿ ಮಾಡಿದ್ದಾರೆ.

ಶಬರಿಮಲೆಯ 18 ಪವಿತ್ರ ಮೆಟ್ಟಿಲು ಮೇಲೆ ಪೊಲೀಸರ ಫೋಟೋಶೂಟ್‌: ತನಿಖೆ

Nov 27 2024, 01:01 AM IST
ಕೇರಳದ ಶಬರಿಮಲೆ ದೇಗುಲದಲ್ಲಿ ಭದ್ರತೆ ನಿಯೋಜಿತಾಗಿರುವ ಪೊಲೀಸರು, ದೇಗುಲದ ‘ಪಥಿನೆಟ್ಟಂ ಪಡಿ’ (18 ಮೆಟ್ಟಿಲು) ಮೇಲೆ ನಿಂತು ಗ್ರೂಪ್‌ ಫೋಟೊ ತೆಗೆಸಿಕೊಂಡಿದ್ದು, ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ: ಬಾಂಗ್ಲಾದಲ್ಲೂ ತನಿಖೆ ಬಿಸಿ

Nov 25 2024, 01:04 AM IST

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ ಅಮೆರಿಕದಲ್ಲಿ ಆರಂಭವಾದ ಬೆನ್ನಲ್ಲೇ ಅದಾನಿ ಗ್ರೂಪ್‌ ಜತೆ ಮಾಡಿಕೊಂಡಿರುವ ಒಪ್ಪಂದಗಳ ಮರುಪರಿಶೀಲನೆಗೆ ಬಾಂಗ್ಲಾದೇಶದ ಮುಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ನಿರ್ಧರಿಸಿದೆ.

ಉಡುಪಿ: ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ಸೂಕ್ತ ತನಿಖೆ ನಡೆಸಲು ದಸಂಸ ಆಗ್ರಹ

Nov 23 2024, 12:34 AM IST
ಹೆಬ್ರಿಯ ಪೀತಬೈಲು ಎಂಬಲ್ಲಿ ನಡೆದ ವಿಕ್ರಂ ಗೌಡ ಎನ್‌ಕೌಂಟರ್ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ- ಅಂಬೇಡ್ಕರ್ ವಾದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ವೈದ್ಯರಿಲ್ಲದೇ ಮನೇಲೇ ಹೆರಿಗೆಗೆ ತಮಿಳ್ನಾಡಲ್ಲಿ ವಾಟ್ಸಾಪ್‌ ಗ್ರೂಪ್‌! ಪ್ರಕರಣ ತನಿಖೆ

Nov 22 2024, 01:18 AM IST
ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡರೂ ಆಸ್ಪತ್ರೆಗೆ ಹೋಗದೆ, ಕೇವಲ ವಾಟ್ಸಾಪ್‌ ಗ್ರೂಪ್‌ನ ಸಲಹೆಯಂತೆ ಪತಿ ಪತ್ನಿಗೆ ಹೆರಿಗೆ ಮಾಡಿಸಿದ ಘಟನೆ ತಮಿಳುನಾಡಿನ ಕುಂಡ್ರತೂರ್‌ನಲ್ಲಿ ನಡೆದಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 36
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved