• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಐಟಿ ಕಾರ್ಯಾಚರಣೆ ನಿಲ್ಲಿಸಿ, ಸುಳ್ಳು ಆರೋಪಿ ತನಿಖೆ ನಡೆಸಿ

Aug 18 2025, 12:00 AM IST
ಧರ್ಮಸ್ಥಳ ಪ್ರಕರಣ ಕುರಿತಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಭಯಾನಕ ಷಡ್ಯಂತ್ರ ನಡೆದಿದೆ ಎಂದಿದ್ದಾರೆ. ಸಂದರ್ಭ ಬಂದಾಗ ಅದನ್ನು ಹೊರಗೆ ಹಾಕುವೆ ಎಂದಿದ್ದಾರೆ. ಇದನ್ನು ನೋಡಿದರೆ ಕ್ಷೇತ್ರದ ಬಗ್ಗೆ ನಡೆದಿರುವ ಷಡ್ಯಂತ್ರ ಬಯಲಿಗೆ ಬರಬೇಕು.

ತಲೆಬುರುಡೆ ತನಿಖೆ ವಿಚಾರ ಇಂದು ಸದನದಲ್ಲಿ ಗೃಹ ಸಚಿವರ ಉತ್ತರ: ದಿನೇಶ್‌ ಗುಂಡೂರಾವ್‌

Aug 16 2025, 12:00 AM IST
ಈ ವಿಚಾರದಲ್ಲಿ ಗೃಹ ಸಚಿವರು ಮಾತ್ರವಲ್ಲ ಮುಖ್ಯಮಂತ್ರಿಗಳೂ ಉತ್ತರ ನೀಡಬಹುದು. ಇದರಲ್ಲಿ ಮುಚ್ಚಿ ಹಾಕುವಂತದ್ದು ಏನೂ ಇಲ್ಲ. ದರ್ಶನ್‌, ಪ್ರಜ್ವಲ್‌ ರೇವಣ್ಣ ಪ್ರಕರಣಗಳೇ ಇರಲಿ, ನಿಜಾಂಶ ಹೊರಬೇಕು. ತಪ್ಪಾಗಿದ್ದರೆ ಶಿಕ್ಷೆಯಾಗಬೇಕು. ಅಮಾಯಕರಿಗೆ ತೊಂದರೆ ಆಗಬಾರದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಮತ ಕಳ್ಳತನ ತನಿಖೆ ಮೊದಲು ಕನಕಪುರದಿಂದ ಆಗಲಿ

Aug 15 2025, 01:00 AM IST
ಕನಕಪುರ: ಮತ ಕಳ್ಳತನ ತನಿಖೆ ಕನಕಪುರದಿಂದ ಮೊದಲು ಆಗಲಿ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್‌ ತಿಳಿಸಿದರು.

ಧರ್ಮಸ್ಥಳ ಕೇಸ್‌ ಅನಾಮಿಕ ಹಿಂದೆ ಯಾರ ಕೈವಾಡ ತನಿಖೆ : ದಿನೇಶ್‌

Aug 14 2025, 11:56 AM IST

‘ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂಳಲಾಗಿದೆ ಎಂದು ಅನೇಕ ಸಂಘಟನೆಗಳು, ಗಣ್ಯರು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಹಬ್ಬಿಸಿದರು. ಇಲ್ಲಿಯವರೆಗೂ ಅಂತಹದ್ದು ಏನೂ ದೊರೆತಿಲ್ಲ.

ಧರ್ಮಸ್ಥಳ: ಕೂಡಲೇ ಎಸ್‌ಐಟಿ ತನಿಖೆ ನಿಲ್ಲಿಸಿ

Aug 12 2025, 12:30 AM IST
ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಬೇಕು. ಕಳಂಕ ಅಂಟಿಸಲು ಯತ್ನಿಸುತ್ತಿರುವವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯಿಂದ ಸೋಮವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ಧರ್ಮಸ್ಥಳ ತೇಜೋವಧೆ ಶಕ್ತಿಗಳ ಕೈವಾಡದ ತನಿಖೆ: ಯಶ್ಪಾಲ್ ಸುವರ್ಣ ಆಗ್ರಹ

Aug 09 2025, 12:04 AM IST
ಧರ್ಮಸ್ಥಳ ಕ್ಷೇತ್ರದ ಬಗ್ಗೆ ತೀರ ಅವಹೇಳನಕಾರಿ ಹೇಳಿಕೆ ಮೂಲಕ ತೇಜೋವಧೆಗೆ ಯತ್ನಿಸುತ್ತಿರುವ ಹಿಂದೂ ವಿರೋಧಿ ಶಕ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಹದೇವಪುರ ಮತಗಳವು ತನಿಖೆ ನಡೆಸಲಿ : ರಾಹುಲ್‌

Aug 09 2025, 12:00 AM IST

 ಮತಗಳ್ಳತನ ನಡೆದ ರೀತಿಯನ್ನು ಸಾಕ್ಷ್ಯ ಸಮೇತ ಸವಿವರವಾಗಿ ಬಿಚ್ಚಿಟ್ಟಿರುವ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, ಈ ಕ್ರಿಮಿನಲ್‌ ಅಪರಾಧದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಶಿಕ್ಷೆಗೆ ಒಳಪಡಿಸುವಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಡ್ರಗ್ಸ್ ಮಾಫಿಯಾ ಪ್ರಕರಣ ತನಿಖೆ ನಡೆಸಿ, ಕಾಣದ ಕೈಗಳನ್ನು ಪತ್ತೆ ಹಚ್ಚಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Jul 31 2025, 12:45 AM IST
ಕಲೆ, ಸಾಹಿತ್ಯ, ಸಂಗೀತ, ಪರಂಪರೆಗೆ ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣ ಪತ್ತೆಯಾಗಿರುವುದು ಆತಂಕ

ಎಸ್ ಐ ಟಿ ಮೂಲಕ ಪಾರದರ್ಶಕ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ

Jul 30 2025, 12:53 AM IST
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಸರಣಿ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಮೂಲಕ ಪಾರದರ್ಶಕ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಉಗ್ರ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ದೂರುದಾರ ವ್ಯಕ್ತಿ ಹಿಂದೆ ಯಾರಿದ್ದಾರೆ ಕುರಿತು ತನಿಖೆ ನಡೆಸಿ

Jul 29 2025, 01:00 AM IST
ಎಸ್ಐಟಿ ಈ ಕುರಿತು ಸಹಾ ತನಿಖೆ ನಡೆಸಬೇಕು. ಈ ಕ್ಷೇತ್ರ ಹಲವಾರು ದಶಕಗಳಿಂದ ಸೇವಾ ಕಾರ್ಯ ಮಾಡುತ್ತಿದ್ದು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆ ಅವರಿಗೆ ಕೇಂದ್ರ ಸರ್ಕಾರ ಅನೇಕ ಪುರಸ್ಕಾರ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 36
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved