ನೇಹಾ ಹತ್ಯೆ: ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯಲಿ
May 04 2024, 12:37 AM ISTಈಗಾಗಲೇ ಸರ್ಕಾರ ಎಸ್ಐಟಿ ನೇಮಕ ಮಾಡಿದ್ದು, ಸಮರ್ಪಕ ತನಿಖೆ ನಡೆಸುತ್ತಿದ್ದಾರೆ. ಈ ಕೃತ್ಯದ ಹಿಂದೆ ಒಳಸಂಚು ಏನಾದರೂ ಇದೆಯಾ? ಕೃತ್ಯ ಎಸಗುವಾಗ ಯಾರಾದರೂ ಸಹಕಾರ ಕೊಟ್ಟಿದ್ದಾರಾ? ಕೃತ್ಯ ನಡೆದ ನಂತರ ಸಾಕ್ಷಿ ನಾಶ ಮಾಡುವ ಸಂಚು ನಡೆದಿದೆಯೇ? ಅಪರಾಧ ಮುಚ್ಚಿಹಾಕುವ ಪ್ರಯತ್ನದ ಬಗ್ಗೆಯೂ ಸಂಪೂರ್ಣ ತನಿಖೆಯಾಗಬೇಕು.