ಮತಗಳ್ಳತನ ನಡೆದ ರೀತಿಯನ್ನು ಸಾಕ್ಷ್ಯ ಸಮೇತ ಸವಿವರವಾಗಿ ಬಿಚ್ಚಿಟ್ಟಿರುವ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಈ ಕ್ರಿಮಿನಲ್ ಅಪರಾಧದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಶಿಕ್ಷೆಗೆ ಒಳಪಡಿಸುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅಪರಿಚಿತ ಮೃತದೇಹಗಳ ಅಂತ್ಯಕ್ರಿಯೆ ಹಾಗೂ ಆ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಶುಕ್ರವಾರ ಅಧಿಕೃತವಾಗಿ ರಂಗಪ್ರವೇಶ ಮಾಡಿದೆ.
ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಅಧಿಕಾರಿಗಳು ಆರಂಭಿಸಿದ್ದಾರೆ.
ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ.