ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಬಹುಜನ ಸಮಾಜ ಪಾರ್ಟಿಯ ರಾಜ್ಯ ಸಂಯೋಜಕ ಮತ್ತು ಉಸ್ತುವಾರಿ ಎಂ.ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.
ಚುನಾವಣಾ ಬಾಂಡ್ ಒಂದು ಹಗರಣವಾಗಿದ್ದು, ಸಂಸ್ಥೆಗಳು/ವ್ಯಕ್ತಿಗಳು ಹಾಗೂ ರಾಜಕೀಯ ಪಕ್ಷಗಳ ನಡುವೆ ಕೊಡುಕೊಳ್ಳುವ ವ್ಯವಹಾರ ನಡೆದಿದೆ. ಹೀಗಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ವಿಚಾರಣೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.