• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆರೋಸಾ ಶಾಲೆ ಪ್ರಕರಣ ತನಿಖೆ ಪೂರ್ಣ; ಅಂತಿಮ ವರದಿ ಶೀಘ್ರ ಸರ್ಕಾರಕ್ಕೆ

Feb 21 2024, 02:07 AM IST
ತನಿಖಾಧಿಕಾರಿ ಡಾ.ಆಕಾಶ್‌.

ಶ್ರೀಶೈಲ ಪ್ರಸಾದದಲ್ಲಿ ಮೂಳೆ ಚೂರು ಪತ್ತೆ: ದೇಗುಲದಿಂದ ತನಿಖೆ

Feb 12 2024, 01:30 AM IST
ಶ್ರೀಶೈಲ ದೇಗುಲದ ಪುಳಿಯೋಗರೆ ಪ್ರಸಾದದಲ್ಲಿ ಮೂಳೆ ಚೂರುಗಳು ಪತ್ತೆಯಾದ ಕುರಿತು ಭಕ್ತನೊಬ್ಬ ದೂರು ನೀಡಿದ ಹಿನ್ನೆಲೆಯಲ್ಲಿ ದೇಗುಲ ಸಮಿತಿ ತನಿಖೆಗೆ ಆದೇಶಿಸಿದೆ.

ಭಾರೀ ಹಿಂಸೆಗೆ ಸಾಕ್ಷಿಯಾದ ಹಲ್ದ್ವಾನಿಯಲ್ಲಿ ಕರ್ಫ್ಯೂ ಹಿಂತೆಗೆತ: ತನಿಖೆ ಶುರು

Feb 11 2024, 01:46 AM IST
ಅಕ್ರಮ ಮದರಸಾಗೆ ಸಂಬಂಧಿಸಿದಂತೆ ಹಿಂಸಾಚಾರ ನಡೆದ ಹಲ್ದ್ವಾನಿಯಲ್ಲಿ ಕರ್ಫ್ಯೂ ಹಿಂಪಡೆಯಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಕೆಂಪಣ್ಣ ಆರೋಪ ತನಿಖೆ ಮಾಡ್ತೀರಾ? ಕುರ್ಚಿ ಬಿಡ್ತೀರಾ?: ಕೋಟ ಪ್ರಶ್ನೆ

Feb 10 2024, 01:48 AM IST
ಮುಖ್ಯಮಂತ್ರಿಗಳೇ ನಿಮಗೆ ಕನಿಷ್ಠ ಆಡಳಿತಾತ್ಮಕ ಜವಾಬ್ದಾರಿ ಇದ್ದರೆ, ಆತ್ಮಾಭಿಮಾನ ಇದ್ದರೆ, ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದೆವು ಎಂಬ ಕಲ್ಪನೆ ಇದ್ದರೇ, ಕೆಂಪಣ್ಣ ಆರೋಪದ ಬಗ್ಗೆ ತಕ್ಷಣ ಹೈಕೋರ್ಟ್ ನ್ಯಾಯಮೂರ್ತಿಯವರಿಂದ ತನಿಖೆಗೆ ಆದೇಶ ಮಾಡಿ ಎಂದು ಕೋಟ ಸವಾಲು ಹಾಕಿದ್ದಾರೆ.

ಪೇಟಿಎಂಗೆ ಇ.ಡಿ. ಬಿಸಿ: ಅಕ್ರಮ ಹಣ ವರ್ಗ ಬಗ್ಗೆ ತನಿಖೆ ಸಾಧ್ಯತೆ

Feb 04 2024, 01:30 AM IST
ಸೈಫೋನಿಂಗ್‌ ಕುರಿತು ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುವುದಾಗಿ ಕಮದಾಯ ಇಲಾಖೆ ಕಾರ್ಯದರ್ಶಿ ಸಂಜಯ್‌ ಮಲ್ಹೊತ್ರಾ ತಿಳಿಸಿದ್ದಾರೆ.

ಆಸ್ತಿ ತೆರಿಗೆ ಸಂಗ್ರಹ ಲೋಪ:ಅಧಿಕಾರಿಗಳ ವಿರುದ್ಧ ತನಿಖೆ

Feb 03 2024, 01:47 AM IST
ಆಸ್ತಿ ತೆರಿಗೆ ಸಂಗ್ರಹಕ್ಕೆ ನಿರ್ಲಕ್ಷ್ಯ ತೋರಿದ ಬಿಬಿಎಂಪಿ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ನೀಡಿದ್ದು, 6 ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡಲಾಗಿದೆ.

ಔಷಧಿ ಅಕ್ರಮ ಮಾರಾಟ: ಕೃಷಿ ಇಲಾಖೆಯಿಂದ ತನಿಖೆ

Jan 31 2024, 02:20 AM IST
ಕೊಳ್ಳೇಗಾಲ ಕೃಷಿ ಇಲಾಖೆಯ ಕಸಬಾ ಗೋದಾಮಿನಲ್ಲಿ ಸರ್ಕಾರ, ಕೃಷಿ ಇಲಾಖೆ ವಿತರಿಸದ ಎಂ ಪವರ್ ಔಷಧಿ ಅಕ್ರಮ ದಾಸ್ತಾನು ಪ್ರಕರಣ, ರೈತರಿಗೆ ನೀಡಬೇಕಾದ ಉಚಿತ ಔಷಧಿಯನ್ನು ನಿಯಮ ಉಲ್ಲಂಘಿಸಿ ಮಾರಾಟ ಮಾಡಿಕೊಂಡ ಹಾಗೂ ಪವರ್ ಟಿಲ್ಲರ್ ಇನ್ನಿತರೆ ಯಂತ್ರೋಪಕರಣ ವಿತರಣೆಯಲ್ಲಿ ಅವ್ಯವಹಾರ ಪ್ರಕರಣವನ್ನು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕಳೆದ ಒಂದು ವಾರದಿಂದ ಬಿರುಸಿನ ತನಿಖೆಯನ್ನು ರಮೇಶ್ ನೇತೃತ್ವದಲ್ಲಿ ನಡೆಸಿದ್ದಾರೆ.

ವೇಣೂರು ಸ್ಫೋಟ ಪ್ರಕರಣ: ಮಾಹಿತಿ ಸಂಗ್ರಹ, ತನಿಖೆ ಕಾರ್ಯ ಚುರುಕು

Jan 31 2024, 02:16 AM IST
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ ಪ್ರಕರಣದ ತನಿಖೆಗೆ ಆಂತರಿಕ ಭದ್ರತಾ ವಿಭಾಗದ ಡಿಐಜಿ ರವಿ ಚೆನ್ನಣ್ಣನವರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸೇರಿದಂತೆ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಉಪನಿರ್ದೇಶಕ (ಆಡಳಿತ) ತಿಪ್ಪೇಸ್ವಾಮಿ ಮುಖ್ಯ ಅಗ್ನಿಶಾಮಕ ಅಧಿಕಾರಿ ತಿರುಮಲೇಶ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರಂಗನಾಥ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿ ವರ್ಗ ಆಗಮಿಸಿತ್ತು.

ವೇಣೂರು ಸ್ಫೋಟದ ಬಗ್ಗೆ ವಿವಿಧ ಆಯಾಮಗಳ ತನಿಖೆ: ಎಸ್‌ಪಿ

Jan 30 2024, 02:04 AM IST
ಕುಕ್ಕೆಡಿ ಗ್ರಾಮ ಪಂಚಾಯಿತಿ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿ ಸುಡುಮದ್ದು ತಯಾರಿಕೆ ಘಟಕದಲ್ಲಿ ಭಾರಿ ಸ್ಫೋಟ ಉಂಟಾಗಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಬಗ್ಗೆ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳಿಂದ ಸ್ಥಳದಲ್ಲಿ ತೀವ್ರ ರೀತಿಯಲ್ಲಿ ತನಿಖೆ ನಡೆಯುತ್ತಿದೆ. ಸುಡುಮದ್ದು ತಯಾರಿಕಾ ಘಟಕದ ಮಾಲಕ ಸೈಯ್ಯದ್ ಬಶೀರ್ (45) ಎಂಬಾತನನ್ನು ಸುಳ್ಯದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಅಕ್ರಮ ಭೂ ಕಬಳಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ: ಡಿ.ಕೆ. ಲತಾ

Jan 24 2024, 02:03 AM IST
ಅಕ್ರಮ ಭೂ ಕಬಳಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ, ಅಕ್ರಮ ಭೂಮಿ ವಶಪಡಿಸಿಕೊಂಡು ರೈತರಿಗೆ ಹಂಚಬೇಕು. ಹಾಗೇ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಕ್ರಮಕೈಗೊಳ್ಳಬೇಕು. ಹೋರಾಟಗಾರರು ನಿರಂತರವಾಗಿ ಸಮಸ್ಯೆಗಳ ಬಗ್ಗೆ ನಿಲುವು ತೆಗೆದುಕೊಳ್ಳುತ್ತಾರೆ. ಆದರೆ, ಜನಪ್ರತಿನಿಧಿಗಳು ಕೇವಲ ಚುನಾವಣೆ ವೇಳೆ ಗಿಮಿಕ್ ರಾಜಕಾರಣ ಮಾಡುತ್ತಾರೆ. ಇದನ್ನು ರೈತರು ಅರ್ಥಮಾಡಿಕೊಳ್ಳಬೇಕು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved