• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕೀಲ ಪ್ರೀತಂ ಹಲ್ಲೆ ಪ್ರಕರಣ: ಚುರುಕುಗೊಂಡ ಸಿಐಡಿ ತನಿಖೆ

Dec 09 2023, 01:15 AM IST
ವಕೀಲ ಪ್ರೀತಂ ಹಲ್ಲೆ ಪ್ರಕರಣ: ಚುರುಕುಗೊಂಡ ಸಿಐಡಿ ತನಿಖೆ ನೋಟೀಸ್ ಜಾರಿ

ಪ್ಯೂರಿಫೈಯರ್ ಖರೀದಿ ಭ್ರಷ್ಟಾಚಾರ ವಿರುದ್ಧ ತನಿಖೆ ನಡೆಸಿ

Dec 08 2023, 01:45 AM IST
ಒಂದು ವಾಟರ್ ಪ್ಯೂರಿಫೈಯರ್‌ಗೆ 5,650 ರು. ದಾಖಲಿಸಲಾಗಿದ್ದು, ಆದರೆ ವಾಸ್ತವವಾಗಿ ಅಂಗನವಾಡಿ ಕೇಂದ್ರಗಳಿಗೆ ನೀಡಲಾಗಿರುವ ಪ್ಯೂರಿಫೈಯರ್ ಕಳಪೆ ಗುಣಮಟ್ಟದಿಂದ ಕೂಡಿದ್ದು, ಮಾರುಕಟ್ಟೆಯಲ್ಲಿ 1, 200 ರು. ಮೌಲ್ಯ ಹೊಂದಿರುವಂತೆ ಕಂಡುಬರುತ್ತಿದೆ. ಬಳಸಲು ಯೋಗ್ಯವಿಲ್ಲದ ಕಾರಣ ಬಹಳಷ್ಟು ವಾಟರ್ ಪ್ಯೂರಿಫೈಯರ್‌ಗಳು ಅಂಗನವಾಡಿ ಕೇಂದ್ರಗಳಲ್ಲಿ ಮೂಲೆ ಸೇರಿವೆ ಎಂದು ಆರೋಪಿಸಿದ್ದಾರೆ.

ತಾರ್ಕಿಕ ಅಂತ್ಯ ಕಾಣದ ಅಕ್ಕಿ ತನಿಖೆ

Dec 06 2023, 01:15 AM IST
ಶಹಾಪುರದಲ್ಲಿ ನಡೆದ 2 ಕೋಟಿ ರು. ಮೌಲ್ಯದ 6 ಸಾವಿರ ಕ್ವಿಂಟಲ್‌ ಅನ್ನಭಾಗ್ಯ ಅಕ್ಕಿ ನಾಪತ್ತೆ ಪ್ರಕರಣ ಇದೇ ಮೊದಲಲ್ಲ. ಈ ಹಿಂದೆ ಅನೇಕ ಬಾರಿ ಇಂತಹ ಪ್ರಕರಣಗಳು ಪತ್ತೆಯಾಗಿ ಠಾಣೆಗಳಲ್ಲಿ ದೂರು ದಾಖಲಾಗಿವೆಯಾದರೂ, "ತನಿಖೆ ಪ್ರಗತಿಯಲ್ಲಿದೆ " ಹೆಸರಲ್ಲಿ ಧೂಳು ತಿನ್ನುತ್ತ ಮೂಲೆ ಸೇರಿವೆ.

ಪಡಿತರ ಅಕ್ಕಿ ಕಳವು ಪ್ರಕರಣದ ನಿಷ್ಪಕ್ಷಪಾತ ತನಿಖೆ: ಸಚಿವ ದರ್ಶನಾಪುರ

Nov 28 2023, 12:30 AM IST
ಶಹಾಪುರದಲ್ಲಿ ಸುಮಾರು 2 ಕೋಟಿ ರು. ಪಡಿತರ ಅಕ್ಕಿ ಕಳವು ಪ್ರಕರಣದ ನಿಷ್ಪಕ್ಷಪಾತ ತನಿಖೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು. ಸಮೀಪದ ಆರಬೋಳ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆ ಬರುವುದಿಲ್ಲ ಎಂದರು.

ಪ್ರಶ್ನೆಗಾಗಿ ಲಂಚ ಕೇಸ್‌: ಮಹುವಾಗೆ ಸಿಬಿಐ ತನಿಖೆ ಬಿಸಿ

Nov 26 2023, 01:15 AM IST
ನವದೆಹಲಿ: ಸಂಸತ್ತಿನಲ್ಲಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಶ್ನೆ ಕೇಳುವುದಕ್ಕಾಗಿ ಲಂಚ ಪಡೆದುಕೊಂಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಸಂಸದೆ ಮಹುವಾ ಮೊಯಿತ್ರಾಗೆ ಸಿಬಿಐ ತನಿಖೆ ಬಿಸಿ ಆರಂಭವಾಗಿದೆ. ಅವರ ವಿರುದ್ಧ ಸಿಬಿಐ ಶನಿವಾರ ಪ್ರಾಥಮಿಕ ತನಿಖೆ (ಪಿ.ಇ.) ಆರಂಭಿಸಿದೆ.

ನಕಲಿ ಗುಟ್ಕಾ ತಯಾರಿಕೆ ಘಟಕ: ಪೊಲೀಸರಿಂದ ತೀವ್ರ ತನಿಖೆ

Oct 22 2023, 01:01 AM IST
ನಗರದ ಹೊರವಲಯದ ಅಜ್ಜಯ್ಯನಗುಡಿ ರಸ್ತೆಯ ಖಾಸಗಿ ಮಿಲ್‌ನಲ್ಲಿ ನಕಲಿ ಗುಟ್ಕಾ ತಯಾರಿಕ ಘಟಕ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮುಂಬೈನ ಜೆಎಂಜೆ ಗುಟ್ಕಾ ತಯಾರಿಕಾ ಮತ್ತು ಮಾರಾಟ ಘಟಕ ವ್ಯವಸ್ಥಾಪಕ ಅಜಯ್‌ಕುಮಾರ್ ಜೈನ್ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಕ್ಷೇತ್ರದ ರಸ್ತೆ ಕಳಪೆ ಕಾಮಗಾರಿ: ತನಿಖೆ ನಡೆಸಿ ಕ್ರಮ

Oct 22 2023, 01:00 AM IST
ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಶಾಸಕ ಕೆ.ಎಸ್.ಬಸವಂತಪ್ಪಆಕ್ರೋಶ

ಪರುಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಬಗ್ಗೆ ಅನುಮಾನ ಇದ್ದರೆ ತನಿಖೆ ನಡೆಸಿ: ಸುನೀಲ್‌

Oct 22 2023, 01:00 AM IST
ಪರಶುರಾಮ ಥೀಮ್ ಪಾರ್ಕ್ ಹತ್ತು ವರ್ಷಗಳ ಕನಸಾಗಿದೆ. ಅದಕ್ಕಾಗಿ ಪ್ರಮಾಣಿಕ ಪ್ರಯತ್ನ ಮಾಡಲಾಗಿದೆ. ಕನಸಿನ ಯೋಜನೆಗೆ ಕಾಂಗ್ರೆಸ್ ಅಪಪ್ರಚಾರ ನಡೆಸಿ ಮುಂದಿನ ಲೋಕಸಭಾ ಚುನಾವಣೆಗೆ ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ

ಹಿಟ್‌ ಅಂಡ್‌ ರನ್‌ ಪ್ರಕರಣ: ಸಿಸಿ ಕ್ಯಾಮರಾ, ಎಂಜಿನ್‌ ದೋಷ ಬಗ್ಗೆ ಪೊಲೀಸ್‌ ತನಿಖೆ

Oct 20 2023, 01:00 AM IST
ಹಿಟ್ಟ್‌ ಆ್ಯಂಡ್ಡ್‌ ರನ್ನ್‌ ಕೇಸ್ಸ್‌; ಪೊಲೀಸರಿಂದ ತನಿಖೆ ಆರಂಭ

ಸಿಬಿಐ ತನಿಖೆ ರಾಜಕೀಯ ಪ್ರೇರಿತ: ವೀರಪ್ಪ ಮೊಯ್ಲಿ

Oct 20 2023, 01:00 AM IST
ಕೇಸನ್ನು ಹೆದರಿಸುವಂಥಹ ಬುದ್ದಿಶಕ್ತಿ ನಮ್ಮ ಡಿ.ಕೆ‌. ಶಿವಕುಮಾರ್ ಗೆ ಇದೆ. ಅವರ ಮೇಲೆ ಸಿಬಿಐ ತನಿಖೆ ರಾಜಕೀಯ ಪ್ರೇರಿತವಾಗಿದೆ. ಕೇಂದ್ರ ಸರ್ಕಾರವನ್ನು ವಿರೋಧಿಸೋರ ಮೇಲೆ ಸಿಬಿಐ, ಸಿಐಡಿ ಮತ್ತು ಈಡಿ ತನಿಖೆ ಮಾಮೂಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved